Guruprasad : 'ಮಠ’, ‘ಎದ್ದೇಳು ಮಂಜುನಾಥ’ ಇನ್ನೂ ಕೆಲವು ಜನಪ್ರಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ, ಕೆಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Guruprasad: ಅಪಾರ್ಟ್‌ಮೆಂಟ್‌ನಲ್ಲಿ ನಟ, ನಿರ್ದೇಶಕ ಗುರು ಪ್ರಸಾದ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಇಂದು ಪತ್ತೆಯಾಗಿದ್ದು, ಅಂತ್ಯಕ್ರಿಯೆಯು ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ನಡೆದಿದೆ.
Udupi: ಉಡುಪಿ ನಗರದಲ್ಲಿ ಕಾಣಿಸಿಕೊಂಡು ಸುಲ್ತಾನ್ ಪುರ ಹೆಸರು ದಿಶಾಂಕ್ ಆಪ್‌ನಲ್ಲಿ ಇತ್ತು. ಈ ಬಗ್ಗೆ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ಉಡುಪಿ ಜಿಲ್ಲಾಧಿಕಾರಿ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.