Subramanya: ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್‌; ತಂಡದಿಂದ ಹಲ್ಲೆ

Share the Article

Subramanya: ಅನ್ಯಕೋಮಿನ ಯುವಕನೋರ್ವ ವಿದ್ಯಾರ್ಥಿನಿಯೋರ್ವಳಿಗೆ ಮೆಸೇಜ್‌ ಮಾಡಿದ್ದಾನೆ ಎಂದು ಆರೋಪಿಸಿ ತಂಡವೊಂದು ಹಲ್ಲೆ ಮಾಡಿರುವ ಘಟನೆಯೊಂದು ಎಲಿಮಲೆಯಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಥಳಿತಕ್ಕೊಳಗಾಗಿರುವ ಯುವಕ ನಿಯಾಝ್‌ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದು ಬಂದಿದೆ.

ಈತ ಸ್ಥಳೀಯ ಯುವತಿಯೊಬ್ಬಳಿಗೆ ಮೆಸೇಜ್‌ ಮಾಡುತ್ತಿರುವುದು ತಿಳಿದು ಬಂದಿದ್ದು, ಈತನನ್ನು ಕರೆಸಿ ಯುವಕರ ತಂಡವು ಹಲ್ಲೆ ನಡೆಸಿರುವುದಾಗಿ ಹೇಳಲಾಗಿದೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

 

Leave A Reply