Daily Archives

November 12, 2024

Ullala: ಜ್ವರದಿಂದ ಬಳಲುತ್ತಿದ್ದ ಉಳ್ಳಾಲದ ಯುವಕ ಸಾವು!!

Ullala: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಉಳ್ಳಾಲ(Ullala) ನಗರಸಭಾ ವ್ಯಾಪ್ತಿಯ ಅಕ್ಕರೆಕೆರೆ ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ.

ಸರ್ಕಾರಿ ಅಧಿಕಾರಿಗಳ ನಡೆ ಮೇಲೆ ಲೋಕಾಯುಕ್ತರ ಕಣ್ಣು! ರಾಜ್ಯದ ಹಲವೆಡೆ ಲೋಕಾಯುಕ್ತ ರೇಡ್

ಸರ್ಕಾರಿ ಅಧಿಕಾರಿಗಳ ನಡೆ ಮೇಲೆ ಲೋಕಾಯುಕ್ತರ ಕಣ್ಣು ಬಿದ್ದಿದೆ. ನವೆಂಬರ್ 12 ರಂದು ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆ ಮೂಲಕ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.

Kalaburagi: ವಕ್ಫ್ ರದ್ದಾಗದಿದ್ದರೆ ಜೀವ ತೆಗೆಯಲು ಸಿದ್ಧ- ಮರುಳಾರಾಧ್ಯ ಶಿವಾಚಾರ್ಯರಿಂದ ಪ್ರಚೋದನಾಕಾರಿ…

Kalaburagi: ವಕ್ಫ್ ಕಾಯ್ದೆ ರದ್ದಾಗದಿದ್ದರೆ ಜೀವ ತೆಗೆಯಲು ಮತ್ತು ಜೀವ ಕೊಡಲು ಸಿದ್ಧರಿದ್ದೇವೆ ಎಂದು ಕಲಬುರಗಿಯ(Kalaburagi) ಮಾರಾಳದ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ.

Abhishek Ambareesh: ಅಭಿಷೇಕ್‌ ಅಂಬರೀಶ್‌ಗೆ ಗಂಡು ಮಗು ಜನನ; ಅಜ್ಜಿಯಾದ ಸಮಲತಾ

Abhishek Ambareesh: ಕನ್ನಡ ಚಿತ್ರರಂಗದ ರೆಬೆಲ್‌ ಸ್ಟಾರ್‌ ಅಂಬರೀಶ್‌ ಪುತ್ರ ಜ್ಯೂನಿಯರ್‌ ರೆಬಲ್‌ ಸ್ಟಾರ್‌ ಅಭಿಷೇಕ್‌ ಮತ್ತು ಅವಿವಾ ಬಿದ್ದಪ್ಪ ಇಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

Bengaluru: ಸಿಲಿಕಾನ್ ಸಿಟಿಯ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಅವ್ಯವಸ್ಥೆ! ಕಣ್ಣು, ಮೂಗು ಇಲಿಗಳ ಪಾಲು! ಇದಕ್ಕೆಲ್ಲಾ…

Bengaluru: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಪ್ರತಿಷ್ಠಿತ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಿದ್ದ ಮೃತದೇಹದ ಸಿಕ್ಕ ಸಿಕ್ಕ ಭಾಗಗಳನ್ನು ಇಲಿಗಳು ಕಚ್ಚಿ ತಿಂದಿರುವುದಲ್ಲದೆ, ಸ್ಥಳಗಳು ಗಬ್ಬು ನಾರುತ್ತಿರುವುದು ಬೆಳಕಿಗೆ ಬಂದಿದೆ.