Punith kerehalli: ಜಮೀರ್ ವಿರುದ್ಧ ಪುನೀತ್ ಕೆರೆಹಳ್ಳಿ ಪೋಸ್ಟ್ ವೈರಲ್! 14 ದಿನ ನ್ಯಾಯಾಂಗ ಬಂಧನ ಆದೇಶ

Share the Article

Punith kerehalli: ಜಮೀರ್ ಅಹ್ಮದ್
ಖಾನ್ ವಿರುದ್ಧ ಧರ್ಮ ಮತ್ತು ಜಾತಿಯ ಹೆಸರಲ್ಲಿ ನಿಂದಿಸಿದ್ದು ಅಲ್ಲದೇ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದನ್ನು ಬಿಡುಗಡೆ ಮಾಡಿರುವ ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯ (Punith kerehalli) ಮೇಲೆ ಕೇಸು ದಾಖಲು ಮಾಡಲಾಗಿದೆ.

ಹೌದು, ಪುನೀತ್‌ ಕೆರೆಹಳ್ಳಿ ವಿರುದ್ಧ ಚಾಮರಾಜಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಚಾಮರಾಜಪೇಟೆ ಪೊಲೀಸರು ಪುನೀತ್‌ರನ್ನು ನಿನ್ನೆ ರಾತ್ರಿ ಬಂಧಿಸಿ, ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಬಳಿಕ ನ್ಯಾಯಾದೀಶರ ಮುಂದೆ ಹಾಜರು ಪಡಿಸಲಾಗಿತ್ತು.
ನ್ಯಾಯಾಧೀಶರೊಬ್ಬರ ಮುಂದೆ ಹಾಜರುಪಡಿಸಿ ನ್ಯಾಯಾಂಗ ವಶಕ್ಕೆ ಪಡೆದಿದ್ದಾರೆ. ಸದ್ಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

Leave A Reply