Putturu : ಆಭರಣ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣು!!
Putturu: ಪುತ್ತೂರಿನ ಆಭರಣ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಬನ್ನೂರಿನ ನಂದಿಲ ನಿವಾಸಿ ಕಿರಣ್ ಕುಮಾರ್ ಆಚಾರ್ಯ (42)ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಿರಣ್ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಏನು ಕಾರಣ ಎಂದು ತಿಳಿದು ಬಂದಿಲ್ಲ. ಮೃತರಿಗೆ ಪತ್ನಿ, ಮಗು ಇದ್ದಾರೆ ಎನ್ನಲಾಗಿದೆ.
cyd4pr