Mangaluru : ಕಾರು ಡಿಕ್ಕಿ ಹೊಡೆದು ಮಹಿಳೆ ಸಾವು!!
Mangaluru : ಮಂಗಳವಾರ ಮಧ್ಯಾಹ್ನ ಮಂಗಳೂರಿನಲ್ಲಿ ಕಾರು ಢಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಘಟನೆ ಸಂಭವಿಸಿದೆ.
ಮಂಗಳೂರು(Mangaluru )ನಗರದ ಪದವಿನಂಗಡಿಯಲ್ಲಿ ಈ ಘಟನೆ ನಡೆದಿದ್ದು, ಜಯಶೀಲ (77) ಮೃತಪಟ್ಟವರು ಎಂದು ತಿಳಿದು ಬಂದಿದೆ.
ದೊರೆತ ಮಾಹಿತಿ ಪ್ರಕಾರ ಜಯಶೀಲ ಅವರು ರಸ್ತೆಬದಿ ನಿಂತಿದ್ದಾಗ ಕಾರು ಢಿಕ್ಕಿಯಾಗಿದೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
8t0vs7