Daily Archives

November 27, 2024

CM Siddaramiah : ಉಡುಪಿ ಪೇಜಾವರ ಶ್ರೀ ಈ ರೀತಿಯ ಮನಸ್ಥಿತಿ ಇರುವವವರು – ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ

CM Siddaramiah : ಇತ್ತೀಚೆಗೆ ಉಡುಪಿಯ ಪೇಜಾವರ ಶ್ರೀಗಳು ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡಿದ್ದು, ಸಂವಿಧಾನ ರಕ್ಷಿಸುವ ಕಾರ್ಯ ನಮ್ಮ ಸರ್ಕಾರ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ(CM Siddaramiah)ಅವರು ಶ್ರೀಗಳ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೆಪಿಸಿಸಿ…

Food: ಗಂಟಲಲ್ಲಿ ಪೂರಿ ಸಿಲುಕಿ ವಿದ್ಯಾರ್ಥಿ ಸಾವು – ಆಗಿದ್ದೇನೆಂದು ಗೊತ್ತಾದ್ರೆ ನೀವು ಶಾಕ್ ಆಗ್ತೀರಾ!!

Food: ವಿದ್ಯಾರ್ಥಿ ಒಬ್ಬ ಶಾಲೆಯಲ್ಲಿ ಊಟದ ವಿರಾಮದ ವೇಳೆ ಪೂರಿ ತಿನ್ನುವಾಗ ಗಂಟಲಲ್ಲಿ ಸಿಲುಕಿ, ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಬೇಗಂಪೇಟ್‌ನಲ್ಲಿ ನಡೆದಿದೆ.

Udupi: ಪೇಜಾವರ ಸ್ವಾಮಿ ದೇಶ ಬಿಟ್ಟು ಹೋಗಲಿ: ಜಯನ್ ಮಲ್ಪೆ

Udupi: ಉಡುಪಿಯ (Udupi) ಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಸೋದರತ್ವದ ತತ್ವಗಳ ಆಧಾರದ ಮೇಲೆ ರಚಿತವಾಗಿರುವ ನಮ್ಮ ಸಂವಿಧಾನವನ್ನು ಒಪ್ಪದ ಕಾರಣ ದೇಶ ಬಿಟ್ಟು ಹೋಗಲಿ ಎಂದು ದಲಿತ ಚಿಂತಕ ಹಾಗೂ ಜನಪರ ಹೋರಾಟಗಾರ ಜಯನ್ ಮಲ್ಪೆ ಹೇಳಿದ್ದಾರೆ.

Dakshina kannada: ಗ್ರಾ. ಪಂ ಉಪಚುನಾವಣೆ – 24ರ ಪೈಕಿ 19 ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ…

Dakshina Kannada: ದ.ಕ. ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್‌ಗಳ 24 ಸ್ಥಾನಗಳಿಗೆ ಉಪಚುನಾವಣೆ ನಡೆದಿದೆ. ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ 19 ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ.