Love jihad: ಮೂಡಬಿದಿರೆಯಲ್ಲಿ ಲವ್ ಜಿಹಾದ್: ಡ್ರಗ್‌ ಪೆಡ್ಲರ್‌ ಗೆ ಹಿಂದೂ ಯುವತಿ ಬಲಿ!?

Love jihad: ಮೂಡಬಿದಿರೆ ನಗರದ ವಿದ್ಯಾಗಿರಿಯ ಕೆಫೆಯೊಂದರಲ್ಲಿ ಜೈನ ವಿದ್ಯಾರ್ಥಿನಿಯೊಂದಿಗೆ ಅನ್ಯಕೋಮಿನ ಯುವಕ ಚೆಲ್ಲಾಟವಾಡುತ್ತಿರುವ ವೇಳೆ ಬಜರಂಗದಳ ಕಾರ್ಯಾಚರಣೆ ನಡೆಸಿದೆ.

 

ಕೆಫೆಯಲ್ಲಿ ಗ್ಲಾಸ್ ಅಳವಡಿಸಲಾಗಿರುವ ಸ್ಥಳದಲ್ಲಿ ಹಿಂದೂ ಹುಡುಗಿ ಮತ್ತು ಮುಸ್ಲಿಂ ಹುಡುಗ ಇಬ್ಬರು ಅಸಭ್ಯವಾಗಿ ವರ್ತಿಸುತ್ತಿದ್ದರು ಎನ್ನಲಾಗಿದೆ. ಲವ್ ಜಿಹಾದ್ (Love jihad) ಶಂಕೆ ವ್ಯಕ್ತವಾಗಿದ್ದು, ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾಗಿದೆ. 

ಸಿನಾನ್‌ ಡ್ರಗ್ ಪೆಡ್ಲರ್ ಮತ್ತು ಇತರೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾನೆ ಎನ್ನಲಾಗುತ್ತಿದೆ. ಅದಲ್ಲದೆ ಯುವತಿಯ ಜೊತೆಯಲ್ಲಿದ್ದ ಸಿನಾನ್‌ ಸ್ಥಳದಿಂದ ಪರಾರಿಯಾಗಿದ್ದಾನೆ. ಸದ್ಯ ಇದೂ ಲವ್ ಜಿಹಾದ್ ಶಂಕೆ ವ್ಯಕ್ತವಾಗಿದ್ದು, ಸಾರ್ವಜನಿಕವಾಗಿ ಆಕ್ರೋಶ ಕೇಳಿಬಂದಿದೆ. ಈ ಸಿನಾನ್‌ ಡ್ರಗ್ ಪೆಡ್ಲರ್ ಮತ್ತು ಇತರೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾನೆ, ಈತ ಲವ್ ಜಿಹಾದ್ ಯತ್ನ ನಡೆಸಿದ್ದಾನೆ ಎನ್ನುವ ವಿಚಾರ ಕೇಳಿಬಂದಿದೆ.

Leave A Reply

Your email address will not be published.