Suicide: ಏರ್ ಇಂಡಿಯಾ ಪೈಲಟ್ ಆತ್ಮಹತ್ಯೆ! ನಾನ್‌ವೆಜ್ ಆಹಾರ ಬಿಡುವಂತೆ ಪ್ರಿಯಕರನ ಕಿರುಕುಳ!
Suicide: ಏರ್ ಇಂಡಿಯಾ ಪೈಲಟ್ ಒಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಸೃಷ್ಟಿ ತುಲಿ (25) ಆತ್ಮಹತ್ಯೆಗೆ ಶರಣದ ಪೈಲಟ್. ಫ್ಲ್ಯಾಟ್‌ವೊಂದರಲ್ಲಿ ಡೇಟಾ ಕೇಬೆಲ್‌ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.