Daily Archives

November 29, 2024

Kundapura : ದಿನಸಿ ಅಂಗಡಿಗೆ ಬೆಂಕಿ – ಲಕ್ಷಾಂತರ ರೂ. ನಷ್ಟ!! ದ್ವೇಷದಿಂದ ಬೆಂಕಿ ಇಟ್ಟ ಶಂಕೆ, ದೂರು ದಾಖಲು

Kundapura : ಬದಿಯಲ್ಲಿದ್ದ ತಗಡು ಶೀಟಿನ ಸಣ್ಣ ದಿನಸಿ ಅಂಗಡಿಗೆ ಬೆಂಕಿ ತಗುಲಿ ಲಕ್ಷಾಂತರ ರೂ. ನಷ್ಟವಾದ ಘಟನೆ ಕುಂದಾಪುರ(Kundapura ) ತಾಲೂಕಿನ ಜಪ್ತಿಯಲ್ಲಿ ನಡೆದಿದೆ. ಅಂಗಡಿ ಮಾಲೀಕರು ರಾತ್ರಿ ಬಾಗಿಲು ಹಾಕಿ ಮನೆಗೆ ಹೋದ ಬಳಿಕ ರಾತ್ರಿ 10 ಗಂಟೆಗೆ ಸುಮಾರಿಗೆ ಬೆಂಕಿ ಬಿದ್ದಿದೆ…

Mangaluru : ವರ್ಕ್ ಶಾಪ್ನಲ್ಲಿ ಕಳವು ಪ್ರಕರಣ- ಕೊನೆಗೂ ಆರೋಪಿಯನ್ನು ಬಂಧಿಸಿದ ಕಂಕನಾಡಿ ಪೊಲೀಸ್

Mangaluru : ಮಂಗಳೂರು ನಗರದ ಮರೋಳಿಯ ಆಟೋ ವರ್ಕ್ ಶಾಪ್‌ನಲ್ಲಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕೊನೆಗೂ ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.

Bigg Boss: ಬಿಗ್ ಬಾಸ್ ಕಂಟೆಸ್ಟೆಂಟ್ ಶೋಭಾ ಶೆಟ್ಟಿ ಜೈಲು ಪಾಲು!!

Bigg Boss: ಕನ್ನಡ ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಆಗಿ ಎಂಟ್ರಿ ಕೊಟ್ಟಿದ್ದ ಶೋಭಾ ಶೆಟ್ಟಿ ಅವರು ಇದೀಗ ಜೈಲು ಪಾಲಾಗಿದ್ದಾರೆ. ಎಸ್ ವರ ಅಂತ್ಯದಲ್ಲಿ ಬಿಗ್ ಬಾಸ್ ಮನೆಯಲ್ಲಿ ಯಾರು ಉತ್ತಮ ಪ್ರದರ್ಶನ ನೀಡುವುದಿಲ್ಲವೋ ಆಸ್ಪರ್ಧಿಗೆ ಕಳಪೆ ಪಟ್ಟವನ್ನು ನೀಡಿ ಜೈಲು ಪಾಲು ಮಾಡುವುದು ವಾಡಿಕೆ.

Dharmasthala: ಧರ್ಮಸ್ಥಳ : ದೇವರ ದರ್ಶನಕ್ಕೆ ಬಂದ ಮಹಿಳೆಯ 12.80 ಲಕ್ಷ ರೂ. ಮೌಲ್ಯದ ಚಿನ್ನಾಭರಣ ನಗದು ಕಳವು

Dharmasthala: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ (Dharmasthala) ದೇವರ ದರ್ಶನಕ್ಕೆ ಬಂದ ಕುಟುಂಬವೊಂದರ ಮಹಿಳೆಯ ಬ್ಯಾಗ್ ನಲ್ಲಿದ್ದ ನಗದು ಸಹಿತ ಸುಮಾರು 12.80 ಲಕ್ಷ ರೂ. ಮೌಲ್ಯದ 40 ಪವನ್ ಚಿನ್ನಾಭರಣಗಳನ್ನು ಕಳ್ಳರು ಎಗರಿಸಿದ ಘಟನೆ ನ.24ರಂದು ನಡೆದಿದ್ದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ…

KPCC ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ತಮ್ಮ ಡಿ ಕೆ ಸುರೇಶ್ ಆಯ್ಕೆ?

KPCC: ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಮಾತು ಮುನ್ನಡೆಗೆ ಬಂದಿದೆ. ಹೌದು ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷಗಳಿಗೂ ಹೆಚ್ಚು ಕಾಲ ಅಧಿಕಾರ ನಿರ್ವಹಿಸಿದ್ದಾರೆ ಹೀಗಾಗಿ…

Mangaluru: ಸುರತ್ಕಲ್ ಶ್ರೀನಿವಾಸ್ ಕಾಲೇಜಿನಲ್ಲಿ ವಿದ್ಯಾರ್ಥಿಗೆ ರ‍್ಯಾಗಿಂಗ್ ಹಲ್ಲೆ: 10 ಮಂದಿ ಮೇಲೆ FIR !

Mangaluru: ಮಂಗಳೂರು (Mangaluru) ಹೊರವಲಯದ ಸುರತ್ಕಲ್ ಮುಕ್ಕ ಶ್ರೀನಿವಾಸ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗೆ ರ‍್ಯಾಗಿಂಗ್ ಮಾಡಿ ಹಲ್ಲೆ ನಡೆಸಿದ್ದು ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Mangaluru : ಮಂಗಳೂರು ಪೊಲೀಸ್ ಕಮಿಷನರ್ ವರ್ಗಾವಣೆಗೆ ಒತ್ತಾಯಿಸಿ ಸರಣಿ ಪ್ರತಿಭಟನೆ – ಏನು ಕಾರಣ?

Mangaluru: ಜನಪರ ಪ್ರತಿಭಟನೆ ನಿರಾಕರಿಸುವ, ಪ್ರತಿಭಟನಾಕಾರರ ಮೇಲೆ ಸರಣಿ ಮೊಕದ್ದಮೆ ಹಾಕುವ, ಸರ್ವಾಧಿಕಾರಿ ಧೋರಣೆಯ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ ವಾಲ್ ಮೇಲೆ ಶಿಸ್ತು ಕ್ರಮ ಜರುಗಿಸಲು, ಮಂಗಳೂರು ನಗರ ಕಮೀಷನರೇಟ್ ನಿಂದ ವರ್ಗಾಯಿಸಲು ಒತ್ತಾಯಿಸಿ ಹೋರಾಟ ತೀವ್ರಗೊಳಿಸಲು, ಸರಣಿ…

Podi: ರೈತರೇ ಗಮನಿಸಿ – ಜಮೀನು ಪೋಡಿ ಮಾಡಿಸಲು ಇನ್ನು ಈ ಮೂರು ದಾಖಲೆಗಳಿದ್ದರೆ ಸಾಕು, ಕಂದಾಯ ಇಲಾಖೆಯಿಂದ…

Podi: ರೈತರಿಗೆ ಹಾಗೂ ಜನಸಾಮಾನ್ಯರಿಗೆ ಅನುಕೂಲವಾಗಲೆಂದು ಪೋಡಿ(Podi) ಮಾಡಿಸುವ ಕುರಿತು ಸರ್ಕಾರ ಹೊಸ ನಿಯಮ ಒಂದನ್ನು ಜಾರಿಗೆ ತಂದಿದೆ.

Karnataka Cabinet : ಸಿದ್ದು ಸರ್ಕಾರದ ಸಂಪುಟ ಪುನರ್ ರಚನೆ? ಈ ಎಂಟು ಮಂದಿ ಸಚಿವರಿಗೆ ಕೋಕ್?

Karnataka Cabinet : ರಾಜ್ಯ ಸಚಿವ ಸಂಪುಟ ಪುನಾರಚನೆ ಆಗುತ್ತಾ? ಎಂಬ ಕುತೂಹಲದ ನಡುವೆ ಡಿಸಿಎಂ ಡಿಕೆ ಶಿವಕುಮಾರ್‌(DK Shivkumar ) ಕೆಲವು ದಿನಗಳ ಹಿಂದೆ ಕಾರ್ಯಕ್ರಮವೊಂದರಲ್ಲಿ ನೀಡಿರುವ ಹೇಳಿಕೆ ಚರ್ಚೆಗೆ ಎಡೆಮಾಡಿಕೊಟ್ಟಿದೆ. “ಕೆಲವು ಮಂತ್ರಿಗಳಿಗೆ ಆ ಸಂದೇಶ ಕೊಡಲಾಗಿದೆ” ಎನ್ನುವ ಮೂಲಕ…

Mangaluru : ಹೂಡಿಕೆ ನೆಪ ಒಡ್ಡಿ ಮಹಿಳೆಯಿಂದ ಆನ್ಲೈನ್ ವಂಚನೆ – 56.64 ಲಕ್ಷ ರೂ. ಕಳಕೊಂಡ ಮಂಗಳೂರು ವ್ಯಕ್ತಿ!!

Mangaluru : ಫೇಸ್‌ಬುಕ್‌ ಮೂಲಕ ಸಂಪರ್ಕಿಸಿದ ಅಪರಿಚಿತ ಮಹಿಳೆಯೋರ್ವರು ಹೂಡಿಕೆಯ ಹೆಸರಿನಲ್ಲಿ ವ್ಯಕ್ತಿಯೋರ್ವರಿಂದ 56.64 ಲಕ್ಷ ರೂಪಾಯಿ ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.