Vitla: ಅನಾರೋಗ್ಯಕ್ಕೆ ತುತ್ತಾಗಿದ್ದ ಯುವತಿ ಸಾವು!!

Share the Article

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ಗುರುವಾರ ನಡೆದಿದೆ.

ಹೌದು, ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವಿಟ್ಲ(Vitla) ಕುಂಡಡ್ಕ ಪಾದೆ ನಿವಾಸಿ ದಿ. ನಾರಾಯಣ ಮೂಲ್ಯ ಅವರ ಪುತ್ರಿ ರಕ್ಷಿತಾ (20) ಮೃತಪಟ್ಟಿದ್ದಾರೆ.

ಮೃತ ಯುವತಿ ರಕ್ಷಿತಾ ಇವರು ತಾಯಿ, ಅಕ್ಕ ಹಾಗೂ ಇತರ ಕುಟುಂಬಸ್ಥರನ್ನು ಅಗಲಿದ್ದಾರೆ.

Leave A Reply