ಬುಧವಾರ, 28 ಅಕ್ಟೋಬರ್ 2026
Trending

ನವೆಂಬರ್ 2024

News

Kidnappers: ಯುವಕರಿಂದ ಆಟೋದಲ್ಲಿ ಕುಳಿತಿದ್ದ ಮಹಿಳೆಯ ಕಿಡ್ನಾಪ್! ವಿಡಿಯೋ ವೈರಲ್

Kidnappers: ಆಟೋದಲ್ಲಿ ಕುಳಿತಿದ್ದ ಮಹಿಳೆಯನ್ನು ಯುವಕರು ಕಿಡ್ನ್ಯಾಪ್ ಮಾಡಿ ಎಳೆದೊಯ್ದ ಘಟನೆ ರಾಜಸ್ಥಾನದ ಬಲೋತ್ರಾ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯು ರಾಜಸ್ಥಾನದ ಪಚ್ಪದ್ರ ರಸ್ತೆಯಲ್ಲಿರುವ ಪ್ರಥ್ವಿರಾಜ್‌ ಧರಂಕಾತ್‌ ಬಳಿ ನಡೆದಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

News

Cremation: ಚಿತೆಗೆ ಬೆಂಕಿ ಇಡುವಷ್ಟರಲ್ಲಿಯೇ ಸತ್ತ ವ್ಯಕ್ತಿ ಜೀವಂತ! ಇದು ಹೇಗೆ ಸಾಧ್ಯ?!

Cremation: ಚಿತೆಗೆ ಬೆಂಕಿ ಇಡುವಷ್ಟರಲ್ಲಿಯೇ ಸತ್ತ ವ್ಯಕ್ತಿ ಜೀವಂತವಾಗಿ ಎದ್ದು ಕೂತಿದ್ದಾನೆ ಅಂದರೆ ಇದು ಹೇಗೆ ಸಾಧ್ಯ ಎಂಬ ಪ್ರಶ್ನೆ ನಿಮ್ಮಲ್ಲಿಯೂ ಇರಬಹುದು. ಬನ್ನಿ ಅದೇನೆಂದು ನೋಡೋಣ.

News

Nelamangala: ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿ ಮಾಡಿದ ಸೋದರ ಮಾವ!

Nelamangala: ಸೋದರ ಮಾವನಿಂದಲೇ 16 ವರ್ಷದ ಅಪ್ರಾಪ್ತ ಬಾಲಕಿ ಅತ್ಯಾಚಾರಕ್ಕೆ ಒಳಗಾಗಿದ್ದು, ಇದೀಗ ಆಕೆ ಗರ್ಭಿಣಿಯಾದ ನಂತರ ಈ ಅತ್ಯಾಚಾರ ವಿಚಾರ ಬೆಳಕಿಗೆ ಬಂದಿದೆ.

News

Karkala: ಶಾಲಾ ಬಸ್ ಮತ್ತು ಬೈಕ್ ಮುಖಾಮುಖಿ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು!

Karkala: ಶಾಲಾ ಬಸ್ ಮತ್ತು ಬೈಕ್ ಮುಖಾಮುಖಿ ಢಿಕ್ಕಿ ಆಗಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಿಯಾರು-ಜೋಡುಕಟ್ಟೆ (Karkala) ಬಳಿ ನ.23ರ ಇಂದು ಶನಿವಾರ ಬೆಳಗ್ಗೆ ನಡೆದಿದೆ. ಮೃತಪಟ್ಟವರು ಸ್ಥಳೀಯ ‌ನಿವಾಸಿ ಅಜಿತ್ ಕುಮಾರ್ ಎಂದು ತಿಳಿದು ಬಂದಿದೆ.…

News

Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧನ!

Mangaluru: ಉಳ್ಳಾಲ (Mangaluru) ಪೊಲೀಸ್ ಠಾಣಾ ವ್ಯಾಪ್ತಿಯ ಕುಖ್ಯಾತ ರೌಡಿಶೀಟರ್ ದಾವೂದ್ ನನ್ನು ಬಂಧಿಸಲಾಗಿದೆ. ಬಂಧಿತ ದಾವೂದ್ ಉಳ್ಳಾಲದ ಧರ್ಮನಗರ ನಿವಾಸಿಯಾಗಿದ್ದಾನೆ. ಈತ ಮಂಗಳೂರಿನ ತಲಪಾಡಿ-ದೇವಿಪುರ ರಸ್ತೆ ಬಳಿ ಪ್ರತಿಸ್ಪರ್ಧಿ ಗ್ಯಾಂಗ್ ಸದಸ್ಯರ ವಿರುದ್ಧ ಅಪರಾಧ ಎಸಗುವ ಖಚಿತ…

News

Election: ಸಂಡೂರು ಉಪಚುನಾವಣೆ ಫಲಿತಾಂಶ: ಕಾಂಗ್ರೆಸ್ ಅಭ್ಯರ್ಥಿ ‘ಅನ್ನಪೂರ್ಣ ತುಕಾರಾಂ’ಗೆ ಭರ್ಜರಿ ಗೆಲುವು

Election: ಸಂಡೂರು ವಿಧಾನಸಭೆ ಉಪಚುನಾವಣೆಯಲ್ಲಿ (Election) ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸದ್ಯ ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ ಎಂದು ಹೇಳಲಾಗುತ್ತಿದೆ. ಅನ್ನಪೂರ್ಣ ತುಕಾರಾಂ ಅವರು ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ವಿರುದ್ಧ…

Karnataka State Politics Updates

Channapattana By Election : ನಿಖಿಲ್ ಕುಮಾರಸ್ವಾಮಿ ಗೆ ದೊಡ್ಡ ಅಘಾತ, ಗೆಲುವಿನತ್ತ ಮುನ್ನಡೆದ ಸಿಪಿ ಯೋಗೇಶ್ವರ್!!

Channapattana By Election : ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಚನ್ನಪಟ್ಟಣ ವಿಧಾನಸಭಾ ‌ಉಪಚುನಾವಣೆ ಫಲಿತಾಂಶ ಇಂದು ಹೊರಬೀಳಲಿದೆ. ಈ ನಡುವೆ ಪ್ರಮುಖ ಪಕ್ಷಗಳ ಅಭ್ಯರ್ಥಿಗಳ ಸೋಲು - ಗೆಲುವಿನ ಕುರಿತು ಸಾಕಷ್ಟು ಚರ್ಚೆಗಳು ನಡೆದಿವೆ. ಆದರೆ ಈಗ ನಿಖಿಲ್ ಕುಮಾರಸ್ವಾಮಿಯವರಿಗೆ ದೊಡ್ಡ ಆಘಾತ ಎದುರಾಗಿದೆ.

News

Kerala : ಕಟ್ಟಡದಿಂದ ಬಿದ್ದು ನರ್ಸಿಂಗ್ ವಿಧ್ಯಾರ್ಥಿನಿ ಸಾವಿನಪ್ಪಿದ ಪ್ರಕರಣ – ಹಾಸ್ಟೆಲ್ ಮೂವರು ವಿಧ್ಯಾರ್ಥಿನಿಯರು ಅರೆಸ್ಟ್!!

Kerala: ಕೇರಳದ ಪತ್ತನಂತಟ್ಟದಲ್ಲಿ ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯೋಬ್ಬಳು ಹಾಸ್ಟೆಲ್ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದ್ದು ಈ ಸಬಂಧ ಮೂವರು ಸಹಪಾಠಿ ವಿದ್ಯಾರ್ಥಿನಿಯರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

ದಕ್ಷಿಣ ಕನ್ನಡ

Pilikula Kambala: ಪಿಲಿಕುಳದಲ್ಲಿ ಕಂಬಳಕ್ಕೆ ವಿರೋಧ: ಕೋರ್ಟ್‌ಗೆ ದೂರು

Pilikula Kambala: ತುಳುನಾಡ ಜನಪದ ಕ್ರೀಡೆಯಾಗಿ ಬೆಳೆದಿರುವ ಕಂಬಳ ಇಂದು ಸಾಕಷ್ಟು ಪ್ರಸಿದ್ದಿಯನ್ನು ಪಡೆದಿದೆ. ಆದ್ರೆ ಕರಾವಳಿಯ ಜನಪದ ಕ್ರೀಡೆ ಕಂಬಳದ ಬಗೆಗಿನ ಅಪಸ್ವರ ಕೇಳಿ ಬರುತ್ತಿದೆ.

News

Mangaluru: ರಾಜ್ಯ ಮಟ್ಟದ ಕವಿಗೋಷ್ಠಿಗೆ ದೀಪ್ತಿ ಮಂಗಳೂರು ಆಯ್ಕೆ

Mangaluru: ಕರ್ನಾಟಕ ಸಾಹಿತ್ಯ ಸಂಭ್ರಮ ವೇದಿಕೆ ರಾಜ್ಯ ಘಟಕ ಮೂಡಿಗೆರೆ ಚಿಕ್ಕಮಗಳೂರು ಜಿಲ್ಲೆ ಇದರ ವತಿಯಿಂದ ಸಾಹಿತ್ಯ ಸಂಭ್ರಮ -100ರ ಪ್ರಯುಕ್ತ ರಾಜ್ಯ ಮಟ್ಟದ ಕವಿಗೋಷ್ಠಿನಡೆಯಲಿದೆ.