ಮಂಗಳವಾರ, 27 ಅಕ್ಟೋಬರ್ 2026
Trending

ನವೆಂಬರ್ 2024

Breaking Entertainment News Kannada

Kantara-1: ‘ಕಾಂತರಾ ಚಾಪ್ಟರ್-1’ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ – ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಹೊಂಬಾಳೆ ಫಿಲಮ್ಸ್ !!

Kantara-1: ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ಚಿತ್ರ, ರಿಷಬ್ ಶೆಟ್ಟಿ ಅಭಿನಯದ 'ಕಾಂತಾರ ಚಾಪ್ಟರ್ 1​'(Kantara -1) ಬಿಡುಗಡೆ ದಿನಾಂಕ ಘೋಷಣೆ ಆಗಿದೆ.

News

Puttur: ಪುತ್ತೂರು: ಸಿಡಿಲು ಬಡಿದು ಬಾಲಕ ಮೃತ್ಯು

Puttur: ಕೆದಿಲ ಪೇರಮುಗೇರು (Puttur) ನಿವಾಸಿ ಶ್ರೀ ರಾಮ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ಸುಬೋದ್ (13) ಇಂದು ಸಂಜೆ ಬಾರಿ ಗುಡುಗು ಸಿಡಿಲು ಸಹಿತ ಮಳೆಯಾಗಿತ್ತು ಈ ಸಂದರ್ಭ ಸಿಡಿಲು ಬಡಿದು ಈ ಬಾಲಕ ಸಾವನ್ನಪ್ಪಿದ್ದಾನೆ.…

News

Mangaluru: ನೆಲ್ಯಾಡಿ: ಡಿವೈಡರ್ ಗೆ ಕಾರು ಡಿಕ್ಕಿ ; ಕುಂಬ್ರ ನಿವಾಸಿ ಮೃತ್ಯು

Mangaluru: ಮಂಗಳೂರು- ಬೆಂಗಳೂರು (Mangaluru) ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಸ್ಥಳದಲ್ಲಿ ಕಾರೊಂದು ಡಿವೈಡರ್‌ಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಮೃತಪಟ್ಟ ಘಟನೆ ನ.17ರಂದು ಸಂಜೆ ನಡೆದಿದೆ. ಗುಂಡ್ಯ ಗಡಿಯ ಶಿರಾಡಿ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಹೋಗಿ…

ದಕ್ಷಿಣ ಕನ್ನಡ

Mangaluru : ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಪ್ರಾಣಬಿಟ್ಟ ಮೂವರು ಯುವತಿಯರು, ಕೊನೆ ಕ್ಷಣ ವಿಡಿಯೋ ವೈರಲ್

Mangaluru: ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ಬೀಚ್ ರೆಸಾರ್ಟ್​ನಲ್ಲಿ ನಡೆದಿದೆ.

ಉಡುಪಿ

Udupi : ಉಡುಪಿ: ಹಿಟ್ ಅಂಡ್ ರನ್ ಕೇಸ್; ಅರೆಸ್ಟ್ ಆಗಿದ್ದ ಕಾಂಗ್ರೆಸ್ ಮುಖಂಡ ಬೆಳಪು ದೇವಿಪ್ರಸಾದ್‌ ಶೆಟ್ಟಿ ಪುತ್ರ ಬಿಡುಗಡೆ

Udupi: ಕಾಪು ತಾಲೂಕಿನ ಬೆಳಪುವಿನ (Udupi) ಮಿಲಿಟರಿ ಕಾಲನಿಯಲ್ಲಿ ನವೆಂಬರ್ 11 ರಂದು ಬೆಳಗ್ಗೆ 5 ಗಂಟೆಗೆ ಪ್ರಜ್ವಲ್ ಚಲಾಯಿಸುತ್ತಿದ್ದ ಥಾರ್ ಜೀಪ್ ಬೈಕ್ ಗೆ ಡಿಕ್ಕಿ ಹೊಡೆದಿತ್ತು. ಈ ಅಪಘಾತದಲ್ಲಿ ಬೈಕ್ ಸವಾರ ಮೊಹಮ್ಮದ್ ಹುಸೈನ್ (39) ಎಂಬಾತ ಮೃತಪಟ್ಟಿದ್ದರು. ಆದ್ರೆ ಪ್ರಜ್ವಲ್ ತಲೆಮರೆಸಿಕೊಂಡಿದ್ದ.

Karnataka State Politics Updates

Waqf: ಬಿಜೆಪಿಯವರು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ವಕ್ಫ್ ಅಭಿಯಾನ ಆರಂಭಿಸಿದ್ದಾರೆ: ಪ್ರಿಯಾಂಕ್ ಖರ್ಗೆ

Waqf: ಬಿಜೆಪಿಯವರು (BJP) ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ವಕ್ಫ್ (Waqf) ಅಭಿಯಾನ ಮಾಡುತ್ತಿದ್ದಾರೆ ಎಂದು ಬಿಜೆಪಿ ವಕ್ಫ್ ಅಭಿಯಾನ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

Breaking Entertainment News Kannada

Bigg Boss Kannada: ಬಿಗ್ ಬಾಸ್ ಮನೆಗೆ 2 ವೈಲ್ಡ್ ಕಾರ್ಡ್ ಎಂಟ್ರಿ – ದೊಡ್ಮನೆಯೊಳಗೆ ಬಂದವರ್ಯಾರು ಗೊತ್ತಾ?

Bigg Boss Kannada 11 : ಕನ್ನಡದ ಬಿಗ್​ಬಾಸ್​ ಸೀಸನ್​ 11 8ನೇ ವಾರಕ್ಕೆ ಕಾಲಿಡುತ್ತಿದೆ. ಇದೇ ಹೊತ್ತಲ್ಲಿ ಬಿಗ್​ಬಾಸ್​ ಮನೆಗೆ ಮತ್ತೆರೆಡು ವೈಲ್ಡ್ ಕಾರ್ಡ್ ಎಂಟ್ರಿ ಆಗಮನವಾಗಿದೆ. ಇಷ್ಟು ದಿನ ಬಿಗ್​ಬಾಸ್​ ಮನೆಯಲ್ಲಿದ್ದ ಸ್ಪರ್ಧಿಗಳಿಗೆ ನಡುಕ ಹುಟ್ಟಿಸಲು ಇಬ್ಬರು ಸಖತ್​ ಸ್ಟ್ರಾಂಗ್​ ಕಂಟೆಸ್ಟೆಂಟ್​ಗಳ ಎಂಟ್ರಿಯಾಗಿದೆ.

Jobs

Job offer: ಡಿಗ್ರಿ ಇಲ್ಲದೇ ಇದ್ರೂ ವಿದೇಶದಲ್ಲಿ ಭಾರತೀಯರಿಗೆ ಉದ್ಯೋಗವಕಾಶ: ಭರ್ಜರಿ ಸ್ಯಾಲರಿ!

Job offer: ಯುರೋಪಿನ ಅತಿದೊಡ್ಡ ಆರ್ಥವ್ಯವಸ್ಥೆ ಹೊಂದಿರುವ ಜರ್ಮನಿಗೆ ವಿದೇಶಿ ಕೆಲಸಗಾರರ ಅವಶ್ಯಕತೆಯಿದೆ. ಅಂದರೆ ಮುಖ್ಯವಾಗಿ ಭಾರತೀಯ ಪ್ರೊಫೆಷನಲ್‌ಗಳನ್ನು, ವಿಶೇಷವಾಗಿ ಎಂಜಿನಿಯರ್‌ಗಳನ್ನು ಆಕರ್ಷಿಸಲು, ಜರ್ಮನಿ ತನ್ನ ಬ್ಲೂ ಕಾರ್ಡ್ ಪಾಲಿಸಿಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿದೆ. ಈ ಬದಲಾವಣೆ ವೀಸಾ ಪ್ರಕ್ರಿಯೆಯನ್ನು ಸುಲಭಗೊಳಿಸುವುದಲ್ಲದೆ, ಹೆಚ್ಚಿನ ಭಾರತೀಯರಿಗೆ ಉದ್ಯೋಗಾವಕಾಶಗಳನ್ನು (Job offer) ಸೃಷ್ಟಿಸುತ್ತದೆ.

News

Rohit : ಕಾಟೇರ ಸಿನಿಮಾದ ಬಾಲ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ರೋಹಿತ್ ಕಾರು ಭೀಕರ ಅಪಘಾತ – ಸ್ಥಿತಿ ಗಂಭೀರ!!

Rohit : ಕನ್ನಡ ಚಿತ್ರರಂಗದಲ್ಲಿ ದಾಖಲೆ ನಿರ್ಮಿಸಿದ ಸಿನಿಮಾ ಕಾಟೇರ ಚಿತ್ರದಲ್ಲಿ ಬಾಲನಟನಾಗಿ ಅಭಿನಯಿಸಿದ್ದ ರಾಷ್ಟ್ರಪ್ರಶಸ್ತಿ ವಿಜೇತ ಬಾಲನಟ ರೋಹಿತ್‌(Rohith ) ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಲ್ಲದೆ ನಾಲ್ವರಿಗೆ ಗಂಭೀರ ಗಾಯಳಾಗಿವೆ.