Tippu Sultan: ಮೈಸೂರು ಹುಲಿ ಟಿಪ್ಪು ಸುಲ್ತಾನ್ ಖಡ್ಗ 3.4 ಕೋಟಿಗೆ ಹರಾಜು
Tippu Sultan: ಮೈಸೂರು ಹುಲಿ ಟಿಪ್ಪು ಸುಲ್ತಾನ್‌ಗೆ ಸೇರಿದ ಖಡ್ಗವೊಂದು ಲಂಡನ್‌ನಲ್ಲಿ 3.4 ಕೋಟಿ ರೂ.ಗೆ ಹರಾಜಾಗಿದೆ ಎಂದು ಬೋನ್‌ಹ್ಯಾಮ್ ಹರಾಜು ಸಂಸ್ಥೆ ಈ ಮಾಹಿತಿಯನ್ನು ಹಂಚಿಕೊಂಡಿದೆ.
Tippu Sultan: ಮೈಸೂರು ಹುಲಿ ಟಿಪ್ಪು ಸುಲ್ತಾನ್‌ಗೆ ಸೇರಿದ ಖಡ್ಗವೊಂದು ಲಂಡನ್‌ನಲ್ಲಿ 3.4 ಕೋಟಿ ರೂ.ಗೆ ಹರಾಜಾಗಿದೆ ಎಂದು ಬೋನ್‌ಹ್ಯಾಮ್ ಹರಾಜು ಸಂಸ್ಥೆ ಈ ಮಾಹಿತಿಯನ್ನು ಹಂಚಿಕೊಂಡಿದೆ.
Bigg Boss: ಕೊರಗಜ್ಜ ದೈವದ ಬಗ್ಗೆ ಜನರಿಗೆ ಅಪಾರ ನಂಬಿಕೆ ಇದೆ. ಕರಾವಳಿಗೆ ಮಾತ್ರ ಸೀಮಿತವಾಗಿದ್ದ ಈ ದೈವ ಇಂದು ನಾಡಿನದ್ಯಂತ ಭಕ್ತರನ್ನು ಹರಸುತ್ತಿದ್ದಾರೆ. ಅಂತೆಯೇ ಈಗ ಬಿಗ್ ಬಾಸ್(Bigg Boss) ಮನೆಯಲ್ಲಿ ಕೂಡ ಕೊರಗಜ್ಜನ ಪವಾಡ ನಡೆದಿದೆ.
Lawyer Jagadish: ನಟ ದರ್ಶನ್ ಅವರು ಜೈಲಿನಲ್ಲಿದ್ದ ಸಂದರ್ಭದಲ್ಲಿ ನಾನು ದರ್ಶನ್ ಪರವಾದ ಮಾಡುತ್ತೇನೆ ಎಂದು ಹೇಳುತ್ತಿದ್ದ ಬಿಗ್ ಬಾಸ್ ಖ್ಯಾತಿಯ ಲಾಯರ್ ಜಗದೀಶ್(Lawyer Jagadish)ಅವರು ಇದೀಗ ಜಾಮೀನಿನ ಮೇಲೆ ಹೊರ ಬಂದಿರುವ ನಟ ದರ್ಶನ್ ವಿರುದ್ಧವೇ ದೂರು ದಾಖಲಿಸಿ ಸುದ್ದಿಯಾಗಿದ್ದಾರೆ.
Mangalore: ಮಂಗಳೂರಿನ ಅಲೋಶಿಯಸ್ ಕಾಲೇಜಿನ ಉಪನ್ಯಾಸಕಿ ಒಬ್ಬರು ತಮ್ಮ ಕೊನೆಗಳಿಗೆಯಲ್ಲಿ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲಿಯೂ ಕೂಡ ಸಾರ್ಥಕತೆಯನ್ನು ಮೆರೆದಿದ್ದಾರೆ.
Karavara: ಬೃಹತ್ ಗಾತ್ರದ ರಣಹದ್ದು ಒಂದು ಬೆನ್ನಿನ ಮೇಲೆ ಎಲೆಕ್ಟ್ರಾನಿಕ್ ಚಿಪ್ ಹೊಂದಿದ್ದು, ಕೈಗಾ ಅಣು ವಿದ್ಯುತ್ ಕೇಂದ್ರ ಹಾಗೂ ಕದಂಬ ನೌಕಾನೆಲೆ (Karavara) ಸಮೀಪದಲ್ಲೇ ಪತ್ತೆಯಾಗಿದ್ದು, ಅನುಮಾನಕ್ಕೆ ಕಾರಣವಾಗಿತ್ತು.
Mangaluru: ಕನ್ನಡ ಜಾನಪದ ಅಧ್ಯಕ್ಷರಾಗಿ ಸತತ ಮೂರನೇ ಬಾರಿಗೆ ಪ್ರವೀಣ್ ಕುಮಾರ್ ಅಲಿಯಾಸ್ ಪಮ್ಮಿ ಕೊಡಿಯಾಲ್‌ಬೈಲ್ ಆಯ್ಕೆಯಾಗಿದ್ದಾರೆ. ಪುತ್ತೂರು ತಾಲೂಕಿಗೆ ಸಂತೋಷ್ ರೈ, ಸುಳ್ಯ ತಾಲೂಕಿಗೆ ಜಯರಾಮ ಶೆಟ್ಟಿ ಸುಳ್ಯ, ಮೂಡಬಿದರಿ ತಾಲೂಕಿಗೆ ಪದ್ಮಶ್ರೀ ಭಟ್ ನಿಡೋಡಿ, ಮಂಗಳೂರು…
Government property: ಕಳೆದ ಆರು ವರ್ಷಗಳಿಂದ ಸರ್ಕಾರಿ ಜಾಗದಲ್ಲಿ (Government property) ಮನೆ ನಿರ್ಮಿಸಿ ವಾಸವಿದ್ದ ವೃದ್ಧ ದಂಪತಿಗಳ ಮನೆಯೊಂದನ್ನು ಪೊಲೀಸ್ ನೇತೃತ್ವದಲ್ಲಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ನೆಲಸಮ ಮಾಡಿದ ಘಟನೆ ಕಡಬ ತಾಲೂಕಿನ ಕೌಕ್ರಾಡಿ ಎಂಬಲ್ಲಿ ನಡೆದಿದೆ. ರಾಧಮ್ಮ…
Song Jae-rim passes away: ದಕ್ಷಿಣ ಕೊರಿಯಾದ ಜನಪ್ರಿಯ ನಟ ಸಾಂಗ್ ಜೇ-ರಿಮ್ ಮಂಗಳವಾರ ನಿಧನರಾಗಿದ್ದಾರೆ(Song Jae-rim passes away). 39 ವರ್ಷ ವಯಸ್ಸಿನ ಜೇ-ರಿಮ್, ಸಿಯೋಲ್ ನಲ್ಲಿರುವ ಅಪಾರ್ಟ್ಮೆಂಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದು, ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
Koppala: ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದಕೊಪ್ಪಳ ಜಿಲ್ಲೆಯ ಮರಕುಂಬಿ ಗ್ರಾಮದ ದಲಿತ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಹೈಕೋರ್ಟ್ ಜಾಮೀನು ನೀಡಿದೆ.
Hamsa: ಕನ್ನಡ ಬಿಗ್ ಬಾಸ್ ಸೀಸನ್ 11ರ ಖ್ಯಾತ ಸ್ಪರ್ಧಿ ಹಾಗೂ ಲಾಯರ್ ಜಗದೀಶ್ ಅವರ ಕ್ರಶ್ ಎಂದೇ ಪ್ರಖ್ಯಾತಿ ಹೊಂದಿದ್ದ ಹಂಸ(Hamsa) ವಿರುದ್ಧ ಇದೀಗ ಕೇಸ್ ದಾಖಲಾಗಿದೆ.