Vijayapura: ವಿಜಯಪುರ (Vijayapura) ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ SSLC ಓದುತ್ತಿರುವ ಬಾಲಕಿಯರಿಬ್ಬರಿಗೆ ಇಬ್ಬರು ಯುವಕರು ಬಲವಂತವಾಗಿ ತಾಳಿ ಕಟ್ಟಿ ವಿಡಿಯೋ ವೈರಲ್ ಮಾಡಿದ 2 ಪ್ರಕರಣ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
Missing Case: ಪಡುಬಿದ್ರೆಯ ಉಚ್ಚಿಲ ಬಡಾ ಗ್ರಾಮದ ಅಬ್ದುಲ್ ಅಜೀಜ್ ಅವರನ್ನು ವಿವಾಹವಾಗಿದ್ದ ಅಯಿಷಾ (33) ಅವರು ನ. 26ರಿಂದ ಮನೆ ಬಿಟ್ಟು ಹೋದವರು ಮರಳಿ ಮನಗೆ ಬಾರದೆ ನಾಪತ್ತೆಯಾಗಿರುವುದಾಗಿ (Missing Case) ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bengaluru : ಶಾಲಾ ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಖಾಸಗಿ ಶಾಲೆ ಅಧ್ಯಕ್ಷರಾಗಿರುವ ಕಾಂಗ್ರೆಸ್ ಮುಖಂಡರೊಬ್ಬರ ವಿರುದ್ಧ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.