Jammu-Kashmir: ಬಿಸ್ಕೆಟ್ ಬಳಸಿ ಉಗ್ರರ ಬೇಟೆ! ಯೋಧರ ಹೊಸ ಪ್ಲಾನ್ ಸಕ್ಸಸ್!
Jammu-Kashmir: ಜಮ್ಮು-ಕಾಶ್ಮೀರದಲ್ಲಿ (Jammu-Kashmir) ಶ್ರೀನಗರದಲ್ಲಿ ಶನಿವಾರ ಪಾಕ್ ಮೂಲದ ಲಷ್ಕರ್ ಉಗ್ರ ಸಂಘಟನೆಯ ಕಮಾಂಡರ್ ಉಸ್ಮಾನ್ ಭಾಯಿಯನ್ನು (Usman Bhai) ಯೋಧರು ಬಿಸ್ಕೆಟ್ ಸಹಾಯದಿಂದ ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು, ಉಗ್ರ ಸಂಘಟನೆಯ ಕಮಾಂಡರ್ ಉಸ್ಮಾನ್ ಭಾಯಿ ಹತ್ಯೆಯಲ್ಲಿ ‘ಬಿಸ್ಕೆಟ್’…










