Viral video: ಹಸುವಿನ ಮೇಲೆ ಒರಗಿದ ಕಾಮುಕ! ವಿಡಿಯೋ ವೈರಲ್!
Viral video: ಆಧುನಿಕ ಯುಗದಲ್ಲಿ ಮನುಷ್ಯ ಕನಿಷ್ಠ ನೈತಿಕತೆಯನ್ನು ಕೂಡಾ ಉಳಿಸಿಕೊಂಡಿಲ್ಲ ಅನ್ನೋದಕ್ಕೆ ಇದೊಂದು ಘಟನೆ ಸಾಕ್ಷಿಯಾಗಿದೆ. ಹೌದು, ಇತ್ತೀಚಿಗೆ ದೇಶದಲ್ಲಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಲೈಂಗಿಕ ದೌರ್ಜನ್ಯ ಹಾಗೂ ಲೈಂಗಿಕ ಕಿರುಕುಳ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಬೆನ್ನಲ್ಲೇ ಇದೀಗ ಪ್ರಾಣಿಗಳ ಮೇಲು ದೌರ್ಜನ್ಯ ಎಸಿಗುತ್ತಿದ್ದಾರೆ. ಅಂತೆಯೇ ವಿಡಿಯೋ ಒಂದು ವೈರಲ್ (Viral video) ಆಗಿದೆ.
https://twitter.com/yathnalabhimani/status/1862504969062293580
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಯತ್ನಾಳ್ ಹಿಂದೂ ಸೇನೆ ಎಂಬ ಪೇಜ್ ನಲ್ಲಿ ಈ ವಿಡಿಯೋ ವೈರಲ್ ಆಗಿದ್ದು, ಮುಸ್ಲಿಂ ಸಮುದಾಯದ ವ್ಯಕ್ತಿ ಒಬ್ಬ ಹಸುವಿನ ಜೊತೆಗೆ ಅನುಚಿತವಾಗಿ ವರ್ತಿಸಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಯಾವ ರಾಜ್ಯದಲ್ಲಿ ನಡೆದಿದೆ ಎಂಬುವುದು ತಿಳಿದುಬಂದಿಲ್ಲ. ಆದರೆ ವಿಡಿಯೋವನ್ನು ಯತ್ನಾಳ್ ಹಿಂದೂ ಸೇನೆ ಎಂಬ ಪೇಜ್ನೊಂದಿಗೆ ಹಂಚಿಕೊಳ್ಳಲಾಗಿದೆ.