Daily Archives

December 3, 2024

Gujarath : 34 ವರ್ಷದ ಬಿಜೆಪಿ ಯುವ ನಾಯಕಿ ಆತ್ಮಹತ್ಯೆ !!

Gujarath: ಗುಜರಾತ್‌ನ ಸೂರತ್‌ನಲ್ಲಿ 34 ವರ್ಷದ ಬಿಜೆಪಿ ಮುಖಂಡರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ನಾಯಕಿಯನ್ನು ದೀಪಿಕಾ ಪಟೇಲ್ ಎಂದು ಗುರುತಿಸಲಾಗಿದೆ.

PV Sindhu: ಐಪಿಎಲ್ ತಂಡದೊಂದಿಗೆ ಕೆಲಸ ಮಾಡಿದ ಉದ್ಯಮಿಯ ಜೊತೆ ಸಪ್ತಪದಿ ತುಳಿಯಲಿದ್ದಾರೆ ಪಿವಿ ಸಿಂಧು

Sindhu: ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ ಶಟ್ಲರ್ ಪಿವಿ ಸಿಂಧು ಡಿಸೆಂಬರ್ 22 ರಂದು ಉದಯಪುರದಲ್ಲಿ ವಿವಾಹವಾಗಲಿದ್ದಾರೆ. ಪಿವಿ ಸಿಂಧು ಅವರು ಪೋಸಿಡೆಕ್ಸ್ ಟೆಕ್ನಾಲಜೀಸ್‌ನ ಕಾರ್ಯನಿರ್ವಾಹಕ ನಿರ್ದೇಶಕ ಹೈದರಾಬಾದ್ ಮೂಲದ ವೆಂಕಟ ದತ್ತ ಸಾಯಿ ಅವರೊಂದಿಗೆ ವಿವಾಹವಾಗಲಿದ್ದಾರೆ.

ಕ್ಯಾನ್ಸರ್ ಆರಂಭಿಕ ಪತ್ತೆಗಾಗಿ ಸ್ಟ್ರಾಂಡ್ ಲೈಫ್ ನಿಂದ ಬೆಂಗಳೂರಿನಲ್ಲಿ ‘ಕ್ಯಾನ್ಸರ್ ಸ್ಪಾಟ್’ ಆರಂಭ

ಬೆಂಗಳೂರು, ಡಿಸೆಂಬರ್ 2: ಪ್ರಮುಖ ಜೀನೋಮಿಕ್ಸ್ ಹಾಗೂ ಬಯೋಇನ್ಫರ್ಮ್ಯಾಟಿಕ್ಸ್ ಕಂಪನಿ ಆದ ಸ್ಟ್ರಾಂಡ್ ಲೈಫ್ ಸೈನ್ಸಸ್ ಎಂಬುದು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಅಂಗಸಂಸ್ಥೆಯಾಗಿದೆ.

Whatsapp ಸ್ಟೇಟಸ್‌ಗೆ ಪ್ರೇಯಸಿಯ ಫೋಟೋ; ಪ್ರಾಣ ಬಿಟ್ಟ ಯುವತಿ

Chikkodi: ಕಾಮಾಲೆ ಕಣ್ಣಿಗೆ ಎಲ್ಲನೂ ಹಳದಿಯಾಗೇ ಕಾಣುತ್ತದೆಯಂತೆ. ಹಾಗೆಯೇ ಪ್ರೀತಿ ಉಕ್ಕಿ ಹರಿದರೆ ಏನು ಅನಾಹುತ ಆಗುತ್ತೇ ಅನ್ನುವುದಕ್ಕೆ ಈ ಘಟನೆಯೇ ಸಾಕ್ಷಿ. whatsapp ಸ್ಟೇಟಸ್‌ಗೆ ಪ್ರೇಯಸಿಯ ಫೋಟೋವನ್ನು ಹಾಕಿದ ಪ್ರಿಯಕರ. ಇದನ್ನು ಕಂಡ ಪ್ರಿಯತಮೆ ತನ್ನ ಪ್ರಾಣವನ್ನೇ ಬಿಟ್ಟಿದ್ದಾಳೆ.