Daily Archives

December 5, 2024

Mangaluru : ಥೈಲ್ಯಾಂಡ್ ಬೆಡಗಿಯನ್ನು ವರಿಸಿದ ಮಂಗಳೂರು ಯುವಕ – ಮಂಗಳಾದೇವಿ ಸಮ್ಮುಖದಲ್ಲಿ ಹಿಂದೂ…

Mangaluru : ಮಂಗಳೂರಿನ ಯುವಕನೊಬ್ಬ ಥೈಲ್ಯಾಂಡ್ ಯುವತಿಯನ್ನು ಸಿಂಪಲ್ ಲವ್ ಕಮ್ ಆ್ಯರೇಂಜ್ ಮ್ಯಾರೇಜ್ ಆಗಿದ್ದಾನೆ. ಈ ಮೂಲಕ ಥೈಲ್ಯಾಂಡ್‌‌ನಲ್ಲಿ ಅರಳಿದ ಪ್ರೇಮಕಥೆ ಮಂಗಳೂರಿನಲ್ಲಿ ಸಪ್ತಪದಿ ತುಳಿಯೋ ಮೂಲಕ ಸುಂದರ ತಿರುವು ಪಡೆದಿದೆ.

Putturu : ಸಿಡಿಲಿನ ಆರ್ಭಟ – ಗ್ರಾಮ ಪಂಚಾಯತ್ ನಲ್ಲಿ ಪಿಡಿಒ ಅಸ್ವಸ್ಥ

Putturu : ಫೆಂಗಾಲ್ ಚಂದಮಾರುತದ ಹಬ್ಬದ ಜೋರಾಗಿದೆ. ಹೀಗಾಗಿ ಕರಾವಳಿ ಭಾಗದಲ್ಲಿ ಅಬ್ಬರದ ಮಳೆ ಸುರಿಯುತ್ತಿದೆ. ಜೊತೆಗೆ ಸಿಡಿಲಾರ್ಭಟವು ಕೂಡ ಜೋರಾಗಿದೆ. ಆದರೆ ಈಗ ಸಿಡಿಲಿನ ಅಬ್ಬರಕ್ಕೆ ಪುತ್ತೂರು ತಾಲೂಕಿನ ಗ್ರಾಮ ಪಂಚಾಯಿತಿ ಪಿಡಿಓ ಒಬ್ಬರು ಅಸ್ವಸ್ಥ ತಗೊಂಡಿರುವಂತಹ ಘಟನೆ ನಡೆದಿದೆ.

CM Siddaramaiah : ಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟು ಕೊಡುವ ವಿಚಾರ – ಸಿಎಂ ಸಿದ್ದರಾಮಯ್ಯ…

CM Siddaramaiah : ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಆಗಾಗ ಚರ್ಚೆಗೆ ಬರುತ್ತದೆ. ಒಮ್ಮೊಮ್ಮೆ ದೊಡ್ಡ ಮಟ್ಟದಲ್ಲಿ ಇದು ಚರ್ಚೆಯನ್ನು ಹುಟ್ಟಾಕಿ, ಹಾಗೆ ತಣ್ಣಗಾಗಿಬಿಡುತ್ತದೆ. ಇದೀಗ ಕಾಂಗ್ರೆಸ್ ಹಾಸನದಲ್ಲಿ ಬೃಹತ್ ಸಮಾವೇಶವನ್ನು ಏರ್ಪಡಿಸಿದ ಬೆನ್ನಲ್ಲೇ ಮತ್ತೆ ಸಿಎಂ ಬದಲಾವಣೆ…

DK Shivkumar : ‘ಸಾಯುವವರೆಗೂ ಸಿದ್ದರಾಮಯ್ಯನ ಬೆನ್ನಿಗೆ ಬಂಡೆಯಂತೆ ಬೆನ್ನೆಲುಬಾಗಿರುತ್ತೇನೆ’ –…

DK Shivkumar : ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಮುಖ್ಯಮಂತ್ರಿ ಪಟ್ಟ ಹಂಚಿಕೆ ವಿಚಾರವಾಗಿ ಸಾಕಷ್ಟು ಚರ್ಚೆಗಳಾಗುತ್ತಿರುವ ಬೆನ್ನಲ್ಲೇ 'ನಾನು ಸಾಯೋವರೆಗೆ ಸಿದ್ದರಾಮಯ್ಯ ಜೊತೆಗೆ ಇರುತ್ತೇನೆ, ಅವರಿಗೆ ಬಂಡೆಯಾಗಿ ಬೆನ್ನೆಲುಬಾಗಿ ನಿಲ್ಲುತ್ತೇನೆ' ಎಂದು…

Toxic Kannada Movie: ‘ಟಾಕ್ಸಿಕ್‌ʼ ಸಿನಿಮಾ ವಿರುದ್ಧ ಎಫ್‌ಐಆರ್‌ಗೆ ತಡೆ ನೀಡಿದ ಹೈಕೋರ್ಟ್‌

Yash Toxic Film: ಯಶ್‌ ನಟನೆಯ ʼಟಾಕ್ಸಿಕ್‌ʼ ಸಿನಿಮಾದ ನಿರ್ಮಾಪಕರ ವಿರುದ್ಧ ಹಾಕಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ಗೆ ತಡೆ ನೀಡಿದೆ. ಟಾಕ್ಸಿಕ್‌ ಚಿತ್ರತಂಡ ಕಾಯ್ದೆಯನ್ನು ಉಲ್ಲಂಘಿಸಿತ್ತು ಎಂದು ಆರೋಪಿಸಿ ನಿರ್ಮಾಣ ಸಂಸ್ಥೆಗಳಾದ ಕೆವಿಎನ್‌ ಹಾಗೂ ಮಾನ್ಸಸ್ಟರ್‌ ಮೈಂಸ್‌ ವಿರುದ್ಧ ರಾಜ್ಯ…

Bantwala: ಕಾರು-ಆಟೋ ರಿಕ್ಷಾ ನಡುವೆ ಅಪಘಾತ; ಮಹಿಳೆ ಸಾವು, ಮಕ್ಕಳ ಸಹಿತ 8 ಮಂದಿಗೆ ಗಾಯ

Bantwala: ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ಕಾರು ಮತ್ತು ರಿಕ್ಷಾ ನಡುವೆ ಅಪಘಾತ ನಡೆದಿದ್ದು, ಓರ್ವ ಮಹಿಳೆ ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ರಿಕ್ಷಾದಲ್ಲಿದ್ದ ಉಳಿದ ಮಕ್ಕಳು ಸಹಿತ ಎಂಟು ಮಂದಿಗೆ ಗಾಯವಾಗಿದ್ದು ಎಲ್ಲರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಕುರಿತು ವರದಿಯಾಗಿದೆ.

Shivakumara Swamiji: ಸಿದ್ದಗಂಗಾ ಮಠದ ಶಿವಕುಮಾರಸ್ವಾಮಿ ಪುತ್ಥಳಿ ಹಾನಿಗೊಳಿಸಿದ್ದ ಆರೋಪಿ ಬಂಧನ

Shivakumara Swamiji: ಸಿದ್ದಗಂಗಾ ಮಠದ ಡಾ. ಶಿವಕುಮಾರಸ್ವಾಮಿ (Shivakumara Shivakumara Swamiji) ಪುತ್ಥಳಿ ವಿರೂಪಗೊಳಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ವಿಚಾರ ವರದಿ ಆಗಿದೆ.

Praveen Nettaru: ಪ್ರವೀಣ್‌ ನೆಟ್ಟಾರು ಹತ್ಯೆ ಕೇಸ್‌: NIAಯಿಂದ 16 ಕಡೆ ದಾಳಿ

Praveen Nettaru: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು 2022ರ ಜುಲೈನಲ್ಲಿ ದ್ವಿಚಕ್ರವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕೊಂದಿದ್ದರು.

Varanasi: ನಮಾಜ್ ವೇಳೆ ಹನುಮಾನ್ ಚಾಲೀಸ್ ಪಠಿಸಿದ ವಿದ್ಯಾರ್ಥಿಗಳು – ಏಳು ಮಂದಿ ಪೊಲೀಸ್ ವಶಕ್ಕೆ

Varanasi: ಉತ್ತರ ಪ್ರದೇಶದ ವಾರಣಾಸಿಯ(Varanasi) ಕಾಲೇಜಿನ ಆವರಣದಲ್ಲಿರುವ ಮಸೀದಿಯೊಂದರಲ್ಲಿ ನಮಾಜ್(Namaz) ಮಾಡುತ್ತಿದ್ದ ವೇಳೆ ಹನುಮಾನ್ ಚಾಲೀಸಾ(Hanuman Chalisa Row) ಪಠಣ ಮಾಡಿದ ಆರೋಪದ ಮೇಲೆ ಏಳು ವಿದ್ಯಾರ್ಥಿಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿರುವ ಮಾಹಿತಿ ವರದಿ ಆಗಿದೆ.