Daily Archives

December 6, 2024

Rajya Sabha: ರಾಜ್ಯಸಭೆಯಲ್ಲಿ ಅಚ್ಚರಿ ಘಟನೆ, ಕಾಂಗ್ರೆಸ್ ಸಂಸದನ ಆಸನದಡಿ 500 ನೋಟುಗಳ ಕಂತೆ ಪತ್ತೆ !! ಸದನದಲ್ಲಿ…

Rajya Sabha: ದೆಹಲಿಯಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಅಧಿವೇಶನದ ವೇಳೆ ಕಾಂಗ್ರೆಸ್ ಸಂಸದ (Congress MP) ಅಭಿಷೇಕ್ ಮನು ಸಿಂಘ್ವಿ (Abhishek Manu Singhvi) ಅವರಿಗೆ ನಿಗದಿಪಡಿಸಲಾದ ಸೀಟ್ ಸಂಖ್ಯೆ 222 ಅಡಿಯಲ್ಲಿ 500ರ ನೋಟುಗಳ ಪತ್ತೆಯಾ(Cash found from Parliament…

Revenue Department : ಅಕ್ರಮ-ಸಕ್ರಮದಡಿ ಜಮೀನು ಹೊಂದಿರುವ ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ – ರಾಜ್ಯ…

Revenue Department: ರಾಜ್ಯದಲ್ಲಿ ಅಕ್ರಮ-ಸಕ್ರಮದಡಿ ಜಮೀನು ಹೊಂದಿರುವ ರಾಜ್ಯದ ರೈತರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ಯಾಕಂದ್ರೆ ಕಂದಾಯ ಇಲಾಖೆಯು (Revenue Department)1-5 ನಮೂನೆ ಪೋಡಿ ದುರಸ್ಥಿ ಕಾರ್ಯವನ್ನು ಅಭಿಯಾನ ಮಾದರಿಯಲ್ಲಿ ರಾಜ್ಯಾದ್ಯಂತ ಜಾರಿಗೊಳಿಸಿದೆ.

Dinesh Gundu Rao: ರಾಜೀನಾಮೆ ಕೊಡಲು ಸಿದ್ಧ: ದಿನೇಶ್ ಗುಂಡೂರಾವ್

Dinesh Gundu Rao: ಬಳ್ಳಾರಿಯಲ್ಲಿ ಬಾಣಂತಿಯರ ಸಾವು (Ballary Death Case) ಪ್ರಕರಣದಲ್ಲಿ ಒಂದು ವೇಳೆ ನನ್ನ ತಪ್ಪಿದ್ದರೆ ರಾಜೀನಾಮೆ ಕೊಡಲು ಸಿದ್ಧನಿದ್ದೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿದ್ದಾರೆ.

Vinod Raj: ಅಗಲಿದ ಅಮ್ಮನಿಗಾಗಿ ‘ಡಾ. ಲೀಲಾವತಿ ದೇಗುಲ’ ಲೋಕರ್ಪಣೆ ಮಾಡಿದ ಮಗ ವಿನೋದ್ ರಾಜ್ –…

Vinod Raj: ಕನ್ನಡದ ನಟ ವಿನೋದ್ ರಾಜ್(Vinod Raj)ಅವರು ತಮ್ಮನ್ನು ಅಗಲಿರುವ ತಾಯಿ ಲೀಲಾವತಿಗಾಗಿ ಭವ್ಯವಾದ ಸ್ಮಾರಕವೊಂದನ್ನು ನಿರ್ಮಾಣ ಮಾಡಿದ್ದಾರೆ. ಇದರ ಉದ್ಘಾಟನೆ ನಿನ್ನೆ (ಡಿಸೆಂಬರ್‌ 5) ನಡೆದಿದೆ. ಇದರ ವಿಶೇಷತೆ ಏನು? ಆದ ಖರ್ಚು ಎಷ್ಟು? ಇಲ್ಲಿದೆ ನೋಡಿ ಡೀಟೇಲ್ಸ್.

Pepper : ನಿರಂತರ ಇಳಿಕೆ ಕಂಡಿದ್ದ ಕಾಳು ಮೆಣಸು ದರದಲ್ಲಿ ದೀಢೀರ್ ಏರಿಕೆ!!

Pepper : ಚಿನ್ನದ ಬೆಲೆ ಎಂದೇ ಪರಿಗಣಿಸಲ್ಪಟ್ಟಿರುವ ಕಾಳು ಮೆಣಸು ದರದಲ್ಲಿ ಕೆಲವು ಸಮಯದಿಂದ ಇಳಿಕೆ ಕಂಡಿತ್ತು. ಆದರೆ ಈಗ ಇದ್ದಕ್ಕಿದ್ದಂತೆ ಕಾಳುಮೆಣಸು ದರ ಏರಿಕೆಯತ್ತ ಮುನ್ನಡೆದಿದೆ.

Frog Venom: ಹೀಗೊಂದು ಆಧ್ಯಾತ್ಮಿಕ ಶುದ್ಧೀಕರಣ! ಕಪ್ಪೆಯ ವಿಷ ಸೇವಿಸಿ ನಟಿ ಸಾವು!

Frog Venom: ಆಧ್ಯಾತ್ಮಿಕ ಶುದ್ಧೀಕರಣ ಎಂಬ ಒಂದು ಪರಿಕಲ್ಪನೆ ಎಷ್ಟು ಸರಿ ಎನ್ನುವುದು ತರ್ಕಕ್ಕೆ ನಿಲುಕದ ವಿಚಾರ. ಹಾಗಿರುವಾಗ ಆಧ್ಯಾತ್ಮಿಕ ಶುದ್ಧೀಕರಣ ಆಚರಣೆಯ ಭಾಗವಾಗಿ ನಡೆದ ಕಾರ್ಯಕ್ರಮದಲ್ಲಿ ʻಕಂಬೋʼ ಜಾತಿಗೆ ಸೇರಿದ ಕಪ್ಪೆಯ ವಿಷ (Frog Venom) ಸೇವಿಸಿ ನಟಿ ಪ್ರಾಣ ಕಳೆದುಕೊಂಡಿದ್ದಾರೆ.

Muslims: ಮುಸ್ಲಿಮರು ಗೋಮಾಂಸ ತಿನ್ನಬಾರದು: ಇಸ್ಲಾಂ ಧರ್ಮಗುರು ಮೌಲಾನಾ ಶಹಾಬುದ್ದೀನ್‌ ಕರೆ

Muslims: ಅಸ್ಸಾಂನಲ್ಲಿ (Assam) ಹೋಟೆಲ್‌ ಮತ್ತು ಕಾರ್ಯಕ್ರಮದ ಸ್ಥಳಗಳಲ್ಲಿ ಗೋಮಾಂಸ ನಿಷೇಧಿಸಿ ಅಸ್ಸಾಂ ರಾಜ್ಯ ಸರ್ಕಾರ ಆದೇಶ ಹೊರಡಿಸಿತು. ಇದರ ಬೆನ್ನಲ್ಲೇ, ಮುಸ್ಲಿಂ ಧರ್ಮಗುರು ಮೌಲಾನಾ ಶಹಾಬುದ್ದೀನ್‌ ರಿಜ್ವಿ ಬರೇಲ್ವಿ (Maulana Shahabuddin Rizvi Barelvi), ಅಸ್ಸಾಂ ರಾಜ್ಯದ…

Dr G Parameshwar : ‘ಒಪ್ಪಂದ ಆಗಿದ್ರೆ ಅವರಿಬ್ಬರೇ ರಾಜಕೀಯ ಮಾಡಿಕೊಳ್ಳಲಿ, ನಾವೆಲ್ಲಾ ಯಾಕೆ? –…

Dr G Parameshwar : ರಾಜ್ಯದಲ್ಲಿ ಸಿಎಂ ಸ್ಥಾನ ಹಂಚಿಕೆ ವಿಚಾರ ಬಾರಿ ಚರ್ಚೆಯಾಗುತ್ತಿದೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಸಿಎಂ ಸ್ಥಾನದ ಹಂಚಿಕೆ ಕುರಿತು ಒಪ್ಪಂದ ಆಗಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದೀಗ ಈ ಕುರಿತು ಗೃಹ ಸಚಿವ ಪರಮೇಶ್ವರ್(Dr G Parameshwar ) ಅವರು…

Ration: ರೇಷನ್ ಕಾರ್ಡ್ ಹೊಂದಿರುವವರಿಗೆ ಭರ್ಜರಿ ಗುಡ್ ನ್ಯೂಸ್ – ಕೇಂದ್ರದಿಂದ ‘ಅನ್ನ ಚಕ್ರ’…

Ration: ರೇಷನ್ ಕಾರ್ಡ್ ಹೊಂದಿದವರಿಗೆ ಸಿಹಿ ಸುದ್ದಿ ಒಂದು ಇಲ್ಲಿದೆ. ಹೌದು, ಕೇಂದ್ರ ಸರ್ಕಾರ ರಾಜ್ಯಗಳಾದ್ಯಂತ ಪಿಡಿಎಸ್ ಅಡಿಯಲ್ಲಿ ಆಹಾರ ಧಾನ್ಯಗಳ ಪೂರೈಕೆ ಸರಪಳಿಯನ್ನು ಉತ್ತಮಗೊಳಿಸುವ ಸಾಧನವಾದ 'ಅನ್ನ ಚಕ್ರ'ವನ್ನು ಆಹಾರ ಸಚಿವಾಲಯ ಗುರುವಾರ ಬಿಡುಗಡೆ ಮಾಡಿದೆ.

Pushpa 2: ‘ಶ್ರೀವಲ್ಲಿ’ ವಿಜಯ್ ದೇವರಕೊಂಡ ಅವರ ಕುಟುಂಬದೊಂದಿಗೆ ಪುಷ್ಪ 2 ವೀಕ್ಷಣೆ!

Pushpa 2: 'ಪುಷ್ಪ 2' ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ ಮತ್ತು ಪ್ರೇಕ್ಷಕರಿಂದ ಅದ್ಭುತ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ. ಬಿಡುಗಡೆಯಾದ ಮೊದಲ ದಿನವೇ ಭರ್ಜರಿ ಓಪನಿಂಗ್ ಪಡೆಯುವ ಮೂಲಕ ಚಿತ್ರ ಎಲ್ಲಾ ಚಿತ್ರಗಳ ದಾಖಲೆಯನ್ನು ಮುರಿದಿದೆ.