Daily Archives

December 8, 2024

U.P: ಯೂಟ್ಯೂಬ್‌ ವೀಡಿಯೋ ನೋಡಿದ ಪತ್ನಿಗೆ ತಲಾಖ್‌ ನೀಡಿದ ಪತಿ

ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಸಂಭಾಲ್ ಹಿಂಸಾಚಾರದಲ್ಲಿ ಪೊಲೀಸರ ಕ್ರಮವನ್ನು ಬೆಂಬಲಿಸಿದ ಕಾರಣಕ್ಕೆ ಮಹಿಳೆಗೆ ಆಕೆಯ ಪತಿ ತ್ರಿವಳಿ ತಲಾಖ್ ನೀಡಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ.

Chikkamagaluru: ಇನ್ಸ್ಟಾಗ್ರಾಮ್‌ ಪ್ರೀತಿ ಕೊಲೆಯಲ್ಲಿ ಅಂತ್ಯ; ಚಾಕುವಿನಿಂದ ಗೃಹಿಣಿಗೆ ಇರಿದ ಪ್ರಿಯಕರ

Chikkamagaluru: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಯುವಕನೋರ್ವ ಗೃಹಿಣಿಯೋರ್ವರನ್ನು ಆಕೆಯ ಮನೆಗೆ ನುಗ್ಗಿ ಇಬ್ಬರು ಮಕ್ಕಳ ಎದುರು ಚಾಕುವಿನಿಂದ ಇರಿದು ಕೊಲೆ ಮಾಡಿರುವ ದಾರುಣ ಘಟನೆಯೊಂದು ಬಾಳೆಹೊನ್ನೂರು ಸಮೀಪದ ಕಿಚ್ಚಂಬಿ ಗ್ರಾಮದಲ್ಲಿ ನಡೆದಿದೆ.

Subramanya: ಕುಕ್ಕೆ ಸುಬ್ರಹ್ಮಣ್ಯಸ್ವಾಮಿ ದರ್ಶನ ಪಡೆದ ಡೊನಾಲ್ಡ್‌ ಟ್ರಂಪ್‌ ಆಪ್ತ ಶಶಿಭೂಷಣ್‌

Subramanya: ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ವ್ಯವಹಾರ ಪಾಲುದಾರ, ಹೈದರಾಬಾದ್‌ ಮೂಲದ ಶಶಿಭೂಷಣ್‌ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿದ್ದಾರೆ.