Darshan : ನಟ ದರ್ಶನ್ ಗೆ ಬಿಗ್ ರಿಲೀಫ್ – ಮಧ್ಯಂತರ ಜಾಮೀನು ಅವಧಿ ವಿಸ್ತರಿಸಿ ಹೈ ಕೋರ್ಟ್ ಆದೇಶ
Darshan: ಚಿತ್ರದುರ್ಗದ ರೇಣುಕಾ ಸ್ವಾಮಿ ಅವರ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ಅವರಿಗೆ ಈಗ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಹೊಸಕನ್ನಡ ವಾಟ್ಸಪ್ ಗ್ರೂಪ್ಗೆ ಸೇರಿ