Daily Archives

December 9, 2024

Sharukh Khan: ಶಿಲ್ಪಾ ಶೆಟ್ಟಿ, ಐಶ್ವರ್ಯ ರೈ ಅಂತೆ ಶಾರುಖ್ ಖಾನ್ ಕೂಡ ಕರ್ನಾಟಕದವರು !! ಮಂಗಳೂರಿನ ಅಜ್ಜಿ ದತ್ತು…

Sharukh Khan: ಕರ್ನಾಟಕ ಹಾಗೂ ಬಾಲಿವುಡ್ ಗೆ ಏನೋ ಒಂದು ವಿಶೇಷವಾದ ನಂಟು. ಬಾಲಿವುಡ್ ನಲ್ಲಿ ಮಿಂಚಿ ಮೆರೆಯುತ್ತಿರುವ ಶಿಲ್ಪ ಶೆಟ್ಟಿ, ಐಶ್ವರ್ಯ ರೈ, ದೀಪಿಕಾ ಪಡುಕೋಣೆ ಆದಿಯಾಗಿ ಇನ್ನು ಅನೇಕರು ನಮ್ಮ ಕರ್ನಾಟಕದವರು. ಅದರಲ್ಲೂ ಕೂಡ ಕರಾವಳಿ ಭಾಗದವರು ಎಂಬುದು ಇನ್ನೂ ಹೆಮ್ಮೆ.

Vitla: ಬಾಲಕಿ ಮೃತ್ಯು ಪ್ರಕರಣ; ಜೋಕಾಲಿಗೆ ಸಿಕ್ಕಿ ಸತ್ತಿಲ್ಲ? ಆತ್ಮಹತ್ಯೆ?

Vitla: ವಿಟ್ಲದಲ್ಲಿ ಆಟವಾಡುತ್ತಿದ್ದ ವೇಳೆ ಜೋಕಾಲಿಗೆ ಕುತ್ತಿಗೆ ಸಿಲುಕಿ ಬಾಲಕಿಯೊಬ್ಬಳು ಮೃತಪಟ್ಟ ಘಟನೆಯೊಂದು ಸುದ್ದಿ ಇಂದು ವರದಿಯಾಗಿತ್ತು. ಆದರೆ ಇದೊಂದು ಆತ್ಮಹತ್ಯೆ ಎಂಬ ವರದಿಯಾಗಿದ್ದು, ಈ ಕುರಿತು ವಿಟ್ಲ ಪೊಲೀಸರು ತನಿಖೆ ಮಾಡುತ್ತಿದ್ದಾರೆ.

Belagavi: ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಣೆ ಮಾಡಿ-ಆದಿತ್ಯ ಠಾಕ್ರೆ

Belagavi: ಚಳಿಗಾಲದ ಅಧಿವೇಶನ ಆರಂಭಗೊಳ್ಳುತ್ತಿದ್ದಂತೆ ಮಹಾರಾಷ್ಟ್ರದ ಮಾಜಿ ಸಿಎಂ ಉದ್ದವ್‌ ಠಾಕ್ರೆ ಪುತ್ರ ಆದಿತ್ಯ ಠಾಕ್ರೆ ಉದ್ದಟತನದ ಹೇಳಿಕೆಯೊಂದನ್ನು ನೀಡಿದ್ದಾರೆ. ಗಡಿ ವಿವಾದವನ್ನು ಕೆದಕಿದ್ದು, ಬೆಳಗಾವಿ ಗಡಿ ವಿವಾದದಲ್ಲಿ ಕೇಂದ್ರ ಸರಕಾರ ಮಧ್ಯ ಪ್ರವೇಶಿಸಬೇಕು ಎಂದು ಆಗ್ರಹ…

Fetal Mortality: ಮಗು ಭ್ರೂಣದಲ್ಲಿ ಸಾವನ್ನಪ್ಪುತ್ತಿರುವ ಸಂಖ್ಯೆ ಭಾರತದಲ್ಲಿ ಹೆಚ್ಚಾಗುತ್ತಿದೆ! ಇದರ ತಡೆಗೆ…

Fetal Mortality: ಭಾರತವು (India) ವಿಶ್ವದಲ್ಲೇ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರವಾಗಿದೆ. ಅಂತೆಯೇ ಭಾರತವು ವಿಶ್ವದಲ್ಲಿಯೇ ಭ್ರೂಣ ಮರಣದಲ್ಲಿ ಮುಂಚೂಣಿಯಲ್ಲಿದೆ (Fetal Mortality) .

Pushpa 2: ವಿಶ್ವದಾದ್ಯಂತ ಸಂಚಲನ ಮೂಡಿಸಿದ ‘ಪುಷ್ಪ 2’; ನಾಲ್ಕು ದಿನಗಳಲ್ಲಿ 800 ಕೋಟಿ ರೂ. ಕಲೆಕ್ಷನ್‌

Pushpa 2: ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ 'ಪುಷ್ಪ 2: ದಿ ರೂಲ್' ಚಿತ್ರವು ಜಾಗತಿಕ ಗಲ್ಲಾಪೆಟ್ಟಿಗೆಯಲ್ಲಿ ದಾಖಲೆಯ ಓಪನಿಂಗ್ ಕಂಡಿತು. ಈ ಚಿತ್ರ ಈಗಾಗಲೇ ಜಾಗತಿಕವಾಗಿ ಹಲವು ದಾಖಲೆಗಳನ್ನು ಮಾಡಿದೆ. ಸುಕುಮಾರ್ ನಿರ್ದೇಶನದ ಈ ಚಿತ್ರವು ಭಾರತೀಯ ಚಿತ್ರರಂಗಕ್ಕೆ ಹೊಸ…

Government Scheme: ರೈತರಿಗೆ ಗುಡ್ ನ್ಯೂಸ್! 5 ಎಕರೆಗಿಂತ ಕಡಿಮೆ ಭೂಮಿ ಹೊಂದಿರುವವರಿಗೆ ಸಿಗಲಿದೆ ಈ ಸೌಲಭ್ಯ!

Government Scheme: ರೈತರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಹೌದು, 5 ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ರೈತರಿಗೆ ವಿಶೇಷ ಸೌಲಭ್ಯ ನೀಡಲು ಕೇಂದ್ರ ಸರ್ಕಾರ ಮತ್ತು ಆಂಧ್ರಪ್ರದೇಶ ಸರ್ಕಾರ ಘೋಷಣೆ ಮಾಡಿದೆ. ಅಂದರೆ ಅಂತಹ ರೈತರಿಗೆ ಆಸರೆ ಯೋಜನೆ (Government Scheme) ಆರಂಭಿಸಲಾಗಿದೆ.

U T Khadhar: ಸುವರ್ಣ ಸೌಧದಲ್ಲಿನ ಸಾವರ್ಕರ್ ಫೋಟೋ ತೆರವುಗೊಳಿಸುವ ವಿಚಾರ – ಸ್ಪೀಕರ್ ಯುಟಿ ಖಾದರ್ ಮಹತ್ವದ…

U T Khadar : ಬೆಳಗಾವಿ ಅಧಿವೇಶನ ಹಾಲ್‌ನಲ್ಲಿರುವ ಫೋಟೋ ವಿವಾದ ಮತ್ತೆ ಮುನ್ನಲೆಗೆ ಬರುವ ಸಾಧ್ಯತೆ ಇದೆ. ಬಿಜೆಪಿ ಸರ್ಕಾರ ಅಳವಡಿಸಿದ ಸಾವರ್ಕರ್‌ ಫೋಟೋವನ್ನು ಕಾಂಗ್ರೆಸ್ ಸರ್ಕಾರ ತೆರವುಗೊಳಿಸುತ್ತಾ, ಇಲ್ಲ ಸ್ಪೀಕರ್ ಯುಟಿ ಖಾದರ್ ತೆಗೆಸುತ್ತಾರಾ ಎಂಬುದು ಭಾರೀ ಕುತೂಹಲಕೆರಳಿಸಿತ್ತು.

Kerala: ಮನೆಯವರ ವಿರೋಧದ ನಡುವೆ ಪ್ರಿಯಕರನ ಜೊತೆ ಓಡಿ ಹೋಗಿ ಮದುವೆ; ನಂತರ ಗಂಡನ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ…

ಮನೆಯವರ ವಿರೋಧದ ನಡುವೆ ಕೇರಳ ಮೂಲದ ಯುವಕನ ಜೊತೆ ಮದುವೆಯಾಗಿದ್ದ ಯುವತಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಕೇರಳದ ತಿರುವನಂತಪುರಂ ಜಿಲ್ಲೆಯ ಪಾಲೋಡ್‌ನ ಇಳವಟ್ಟಂನಲ್ಲಿ ನಡೆದಿದೆ.

Bantwala: ಕೋಮುಭಾವನೆ ಕೆರಳಿಸುವ ಅವಹೇಳನಕಾರಿ ಪೋಸ್ಟ್‌; ವೈರಲ್‌ ಬೆನ್ನಲ್ಲೇ ವ್ಯಕ್ತಿಯ ಬಂಧನ

Bantwala: ಕೋಮುಭಾವನೆ ಕೆರಳಿಸುವ ಅವಹೇಳನಕಾರಿ ಪೋಸ್ಟ್‌ವೊಂದನ್ನು ಫೇಸ್‌ಬುಕ್‌ನಲ್ಲಿ ಬರೆದು ಪೋಸ್ಟ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಮಾಡಿದ ಆರೋಪದಲ್ಲಿ ವ್ಯಕ್ತಿಯೋರ್ವನ ಬಂಧನ ಮಾಡಿರುವ ಘಟನೆಯೊಂದು ಬಂಟ್ವಾಳದಲ್ಲಿ ನಡೆದಿದೆ.