Vitla: ಆಕಸ್ಮಿಕವಾಗಿ ಕೆರೆಗೆ ಬಿದ್ದು ವ್ಯಕ್ತಿ ಸಾವು!!

Vitla: ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವಿಗೀಡಾದಂತ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ(Vitla)ದಲ್ಲಿ ಬೆಳಕಿಗೆ ಬಂದಿದೆ.

 

 

 ಸಾವಿಗೀಡಾದ ವ್ಯಕ್ತಿಯನ್ನು ಕುಡ್ತಡ್ಕ ನಿವಾಸಿ ಸಿಪ್ರಿಯಾನ್ ಮೊಂತೆರೋ (55)ಎಂದು ಗುರುತಿಸಲಾಗಿದೆ. ಸಿಪ್ರಿಯಾನ್ ಸೋಮವಾರದಿಂದ ಮನೆಗೆ ಹೋಗದೇ ನಾಪತ್ತೆಯಾಗಿದ್ದರು ಇಂದು ಬೆಳಗ್ಗೆ ಹುಡುಕಾಡಿದಾಗ ದಾರಿ ಮಧ್ಯದ ತೋಟದ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ.

 

ಬಳಿಕ ಸ್ಥಳಕ್ಕೆ ಫ್ರೆಂಡ್ಸ್ ವಿಟ್ಲದ ಮುರುಳೀಧರ್ ವಿಟ್ಲ ತಂಡದಿಂದ ಕಾರ್ಯಾಚರಣೆ ನಡೆಸಿ ಮೃತದೇಹ ಮೇಲಕ್ಕೆತ್ತಲಾಯಿತು. ವಿಟ್ಲ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

1 Comment
  1. Kuşadası Escort says

    Kuşadası Escort Kadınlar Denizi’nde deniz suyu çok temizdi. https://eskisehirbayanlar.com/sinirsiz-kusadasi-esc-dilruba-eskisehirde-dogdu/

Leave A Reply

Your email address will not be published.