Putturu : ಮುಂದಿನ ಎಲೆಕ್ಷನ್ ವೇಳೆ ಬಿಜೆಪಿ ಸೇರ್ಪಡೆ ವಿಚಾರ – ‘ಕಾಂಗ್ರೆಸ್ ಬಿಟ್ಟು ಬೇರೆ ಯಾವುದೇ…
Putturu: ಪುತ್ತೂರಿನ ಹಾಲಿ ಕಾಂಗ್ರೇಸ್ ಶಾಸಕ ಅಶೋಕ್ ರೈ ಮುಂದಿನ ಚುನಾವಣೆಯ ವೇಳೆ ಬಿಜೆಪಿ ಸೇರುವುದು ಖಚಿತ ಎಂಬ ಸುದ್ದಿಯೊಂದು ಇಂದು ಸಂಜೆಯ ವೇಳೆಗೆ ಬಾರಿ ಸದ್ದು ಮಾಡಿತ್ತು. ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಅವರೇ ಈ ರೀತಿ ಹೊಸ ಬಾಂಬ್ ಸಿಡಿಸಿ ಸಂಚಲನ ಸೃಷ್ಟಿಸಿದ್ದರು. ಆದರೆ ಈಗ ಈ…