Gold Suresh: ತಾನು ಧರಿಸುವ ಚಿನ್ನಭಾರಣ ಕುರಿತು ಮಹತ್ವದ ನಿರ್ಧಾರ ಕೈಗೊಂಡ ಗೋಲ್ಡ್ ಸುರೇಶ್ !!
Gold Suresh: ಉತ್ತಮ ಪಟ್ಟ ಪಡೆದು ಕ್ಯಾಪ್ಟನ್ ಆಗಿ ತನ್ನ ಪೌರುಷವನ್ನು ತೋರಲು ರೆಡಿಯಾಗಿದ್ದಂತಹ ಬಿಗ್ ಬಾಸ್ ಕಂಟೆಸ್ಟೆಂಟ್ ಗೋಲ್ಡ್ ಸುರೇಶ್ ಅವರು ತಮ್ಮ ಉದ್ಯಮದ ವ್ಯವಹಾರದ ಕಾರಣದಿಂದಾಗಿ ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಹೊರಬಂದ ಬೆನ್ನಲ್ಲೇ ಅವರು ತಾನೇಕೆ ಮನೆಯಿಂದ ಇದ್ದಕ್ಕಿದ್ದಂತೆ…