Putturu : ನಾಯಿ ಅಡ್ಡ ಬಂದ ಪರಿಣಾಮ ಆಟೋರಿಕ್ಷಾ ಪಲ್ಟಿ – ಚಾಲಕ ಸಾವು

Share the Article

Putturu : ಎಲೆಕ್ಟಿಕ್ ಆಟೋ ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಭಾನುವಾರ ಪುತ್ತೂರು ನಗರದ ಬೈಪಾಸ್ ನಲ್ಲಿ ಸಂಭವಿಸಿದೆ.

 

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿ(Putturu)ನಲ್ಲಿ ಸೂರ್ಯ ಸೂರ್ಯ ಎಂಬುವವರು ಚಲಾಯಿಸುತ್ತಿದ್ದ ರಿಕ್ಷಾಕ್ಕೆ ನಾಯಿ ಯೊಂದು ಅಡ್ಡ ಬಂದಿದೆ ಎನ್ನಲಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿಯಾಗಿತ್ತು. ತಕ್ಷಣವೇ ರಿಕ್ಷಾದಲ್ಲಿದ್ದ ಇಬ್ಬರು ಪ್ರಯಾಣಿಕ ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಚಾಲಕ ಸೂರ್ಯ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು.

 

ಅಲ್ಲಿ ಚಿಕಿತ್ಸೆಗೆ ಸ್ಪಂಧಿಸದೆ ಅಲ್ಲಿ ಅವರು ಮೃತಪಟ್ಟಿದ್ದಾರೆ. ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

Leave A Reply