Dharmasthala : ಸೊಪ್ಪು ತರಲು ಕಾಡಿಗೆ ಹೋದ ವ್ಯಕ್ತಿ ಸಾವು!! ಕಾರಣ.. ?
Dharmasthala : ಕಾಡಿಗೆ ಸೊಪ್ಪು ತರಲು ಕಾಡಿಗೆ ಹೋಗಿದ್ದಂತಹ ವ್ಯಕ್ತಿಯೊಬ್ಬರು ಮೃತಪಟ್ಟಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ(Belthangady)ತಾಲೂಕಿನಲ್ಲಿ ನಡೆದಿದೆ.
ಧರ್ಮಸ್ಥಳ(Dharmasthala )ಬಳಿಯ ಪೊದಿಂಬಿಲ ನಿವಾಸಿ ಆನಂದ ಆಚಾರ್ಯ ಅವರ ಪುತ್ರ ರಾಜೇಶ್ ಆಚಾರ್ಯ (38)…