Dr. Manmohan Singh :ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ
Dr. Manmohan Singh : ದೇಶದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಡಾ. ಸಿಂಗ್ ಅವರು ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು…