Dr. Manmohan Singh :ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ
Dr. Manmohan Singh : ದೇಶದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಡಾ. ಸಿಂಗ್ ಅವರು ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.
Escort Kuşadası Kuşadası’nda gün batımını izlemek eşsiz bir deneyimdi. https://sp35lodz.edu.pl/