Daily Archives

December 29, 2024

School Holiday: ನಾಳೆ ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

School Holiday: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಕುರಿತು ಕೇಂದ್ರ ಸಚಿವ ಅಮಿತ್‌ ಶಾ ನೀಡಿದ ಹೇಳಿಕೆಯನ್ನು ವಿರೋಧಿಸಿ ದಲಿತಪರ ಸಂಘಟನೆಗಳು ಸೇರಿ ವಿವಿಧ ಸಂಘಟನೆಗಳು ನಾಳೆ ವಿಜಯಪುರ ಜಿಲ್ಲೆ ಬಂದ್‌ಗೆ ಕರೆ ನೀಡಲಾಗಿದೆ.

South Korea Plane Crash: ಸೌತ್‌ಕೊರಿಯಾ ವಿಮಾನ ದುರಂತ ಪ್ರಕರಣ; ಉಸಿರು ನಿಲ್ಲಿಸಿದ 179 ಪ್ರಯಾಣಿಕರು; ಬದುಕಿದ್ದು…

South Korea Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನವೊಂದು ಪತನಗೊಂಡಿರುವ ಘಟನೆಯೊಂದು ಇಂದು ಬೆಳಗ್ಗೆ ನಡೆದಿತ್ತು.

Swiggy Instamart 2024: ಕಾಂಡೋಮ್‌ಗಳಿಂದ ಚಿಪ್ಸ್, ಟೂತ್ ಬ್ರಷ್‌ಗಳವರೆಗೆ; 2024 ರಲ್ಲಿ ಸ್ವಿಗ್ಗಿ…

Swiggy Instamart 2024: ಆನ್‌ಲೈನ್‌ ಡೆಲಿವರಿ ಮಾಡುವ ಪ್ರವೃತ್ತಿ ಭಾರತದಲ್ಲಿ ವೇಗವಾಗಿ ಹೆಚ್ಚಿದೆ. ಇದಲ್ಲದೆ, ಜನರು ಆನ್‌ಲೈನ್‌ನಲ್ಲಿ ದಿನಸಿಯಿಂದ ಹಿಡಿದು ಎಲ್ಲಾ ವಸ್ತುಗಳನ್ನು ಸುಲಭವಾಗಿ ಪಡೆಯಬಹುದು.

UP: ಶಾಲೆಯಲ್ಲಿ ಅಶ್ಲೀಲ ಚಿತ್ರ ವೀಕ್ಷಿಸುತ್ತಿದ್ದ ಶಿಕ್ಷಕ, ನಗಾಡಿದ ವಿದ್ಯಾರ್ಥಿಗೆ ಮನಬಂದಂತೆ ಥಳಿತ

UP: ಉತ್ತರ ಪ್ರದೇಶದ ಝಾನ್ಸಿಯಲ್ಲಿ 2ನೇ ತರಗತಿ ಓದುತ್ತಿರುವ ಮಗುವಿಗೆ ಶಿಕ್ಷಕರೊಬ್ಬರು ಮನಬಂದಂತೆ ಥಳಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಶಿಕ್ಷಕ ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರ ವೀಕ್ಷಿಸುತ್ತಿರುವುದನ್ನು ವಿದ್ಯಾರ್ಥಿ ನೋಡಿ ನಗಾಡಿದ್ದ. ಇದರಿಂದ ಕೋಪಗೊಂಡ ಶಿಕ್ಷಕ 8 ವರ್ಷದ ವಿದ್ಯಾರ್ಥಿಗೆ…

South Korea Plane Crash: ದಕ್ಷಿಣ ಕೊರಿಯಾದಲ್ಲಿ ಭಾರಿ ಅಪಘಾತ, ರನ್‌ವೇ ಮೇಲೆ ವಿಮಾನ ಜಾರಿ 28 ಸಾವು

South Korea Plane Crash: 175 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಿಮಾನವು ರನ್‌ವೇಯಿಂದ ಸ್ಕಿಡ್ ಆಗಿ ದಕ್ಷಿಣ ಕೊರಿಯಾದ ಮುವಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಗೋಡೆಗೆ ಡಿಕ್ಕಿ ಹೊಡೆದಿದೆ.

BBK11: ಬಿಗ್‌ಬಾಸ್‌ ಮನೆಯಿಂದ ಹೊರಬಂದಿರುವ ಸ್ಪರ್ಧಿ ಇವರೇ ನೋಡಿ

BBK11: ಬಿಗ್‌ಬಾಸ್‌ ಕನ್ನಡ ಸೀಸನ್‌ 11 13ನೇ ವಾರಕ್ಕೆ ಕಾಲಿಟ್ಟಿದೆ. ಇದೀಗ ದೊಡ್ಮನೆಯಿಂದ ಒಬ್ಬರು ಆಚೆ ಬಂದಿದ್ದಾರೆ. ಈ ಮೂಲಕ ಬಿಗ್‌ಬಾಸ್‌ ಆಟದಿಂದ ಈ ವಾರ ಐಶ್ವರ್ಯ ಅವರು ಮನೆಯಿಂದ ಹೊರ ಬಂದಿದ್ದಾರೆ ಎನ್ನಲಾಗಿದೆ.

Pramod Mutalik: ‘ರಾಜ್ಯದಲ್ಲಿ ಯಾರಾದರೂ ನ್ಯೂ ಇಯರ್ ಸೆಲೆಬ್ರೇಶನ್ ಮಾಡಿದರೆ ನುಗ್ಗಿ ಹೊಡೆಯುತ್ತೇವೆ’…

Pramod Mutalik: ರಾಜ್ಯದಲ್ಲಿ ಯಾರಾದರೂ ನ್ಯೂ ಇಯರ್ ಸೆಲೆಬ್ರೇಶನ್ ಮಾಡಿದರೆ ಹೊಕ್ಕಿ ಹೊಡೆಯುತ್ತೇವೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಅಚ್ಚರಿಯ ಹೇಳಿಕೆ.

Chandan Shetty: 2ನೇ ಮದುವೆಗೆ ಸಜ್ಜಾದ ಚಂದನ್ ಶೆಟ್ಟಿ? ಯಾರು ಈ ಗುಂಗುರು ಕೂದಲ ಸುಂದರಿ?

Chandan Shetty: ಖ್ಯಾತ ಸಂಗೀತಗಾರ, ರ್ಯಾಪ್ ಸಾಂಗ್ ಗಳ ಮಾಂತ್ರಿಕ ಚಂದನ್ ಶೆಟ್ಟಿ ಅವರು ತಮ್ಮ ಮಡದಿ ನಿವೇದಿತಾ ಗೌಡ ಅವರಿಂದ ವಿಚ್ಛೇದನ ಪಡೆದಿದ್ದರು. ಇದೀಗ ಅವರು ಎರಡನೇ ಮದುವೆಯಾಗಲು ಮುಂದಾಗಿದ್ದಾರೆ.