Monthly Archives

December 2024

Dakshina Kannada: ಲಗ್ನ ಪತ್ರಿಕೆಯಲ್ಲಿ ಮೋದಿಗೆ ಮತ ಕೇಳಿ ಮುದ್ರಣ ಮಾಡಿದ ಪ್ರಕರಣ; ಕೇಸ್‌ ರದ್ದುಗೊಳಿಸಿದ ಹೈಕೋರ್ಟ್‌

Dakshina Kannada; ಸುಳ್ಯದ ಶಿವಪ್ರಸಾದ್‌ ಅವರು ತಮ್ಮ ವಿವಾಹ ಪತ್ರಿಕೆಯಲ್ಲಿ ಮೋದಿಗೆ ಮತ ನೀಡಿ ಎಂದು ಕಳೆದ ಲೋಕಸಭಾ ಚುನಾವಣೆಯ ಸಮಯದಲ್ಲಿ ಮುದ್ರಣ ಮಾಡಿದ್ದರು.

Baby Death: ಆಟವಾಡುತ್ತ ವಿಕ್ಸ್‌ ಮುಚ್ಚಳ ನುಂಗಿದ 14 ತಿಂಗಳ ಮಗು; 18 ವರ್ಷದ ನಂತರ ಹುಟ್ಟಿದ ಮಗು ಚಿಕಿತ್ಸೆ ಸಿಗದೆ…

Baby Death: ವಿಕ್‌ ಡಬ್ಬಿ ನುಂಗಿದ ಮಗುವೊಂದು ಸರಿಯಾದ ಸಮಯಕ್ಕೆ ಚಿಕಿತ್ಸೆ ದೊರಕದೆ ತಂದೆ-ತಾಯಿಯ ಕೈಯಲ್ಲಿಯೇ ಸಾವಿಗೀಡಾಗಿದೆ.

Parliament : ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಮಂಡನೆ – ಮಸೂದೆಯ ಪರ ಹಾಗೂ ವಿರೋಧವಾಗಿ…

Parliament : ಲೋಕಸಭೆಯಲ್ಲಿ ಇಂದು 'ಒಂದು ರಾಷ್ಟ್ರ ಒಂದು ಚುನಾವಣೆ' ಮಸೂದೆಯನ್ನು ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದ್ದಾರೆ.

Mumbai: ಕೆಲಸ ಮಾಡುವಾಗ ಗ್ರೈಂಡರ್ ಗೆ ಸಿಲುಕಿದ ಕೈ, ಕ್ಷಣಾರ್ಧದಲ್ಲಿ ಯುವಕನ ದೇಹ ಛಿದ್ರ ಛಿದ್ರ!! ಭಯಾನಕ ವಿಡಿಯೋ…

Mumbai: ನಾವು ಮಾಡುವಂತಹ ಕೆಲಸ ಕಾರ್ಯಗಳಲ್ಲಿ ಎಷ್ಟೇ ಜಾಗೃತೆಯಿಂದ ಇದ್ದರೂ ಕೂಡ ಕೆಲವೊಮ್ಮೆ ಆಚಾತುರ್ಯಗಳು ಸಂಭವಿಸಿಬಿಡುತ್ತವೆ. ಒಮ್ಮೊಮ್ಮೆ ಆ ಚಾತುರ್ಯಗಳು ನಮ್ಮ ಜೀವವನ್ನೇ ತೆಗೆದುಬಿಡುತ್ತವೆ.

Net Worth: ಶತಕೋಟ್ಯಾಧಿಪತಿಗಳ ಲಿಸ್ಟ್‌ನಿಂದ ಅಂಬಾನಿ-ಅದಾನಿ ಔಟ್‌

Net Worth: ದೇಶದ ಇಬ್ಬರು ಶ್ರೀಮಂತ ಉದ್ಯಮಿಗಳಾದ ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿ ಅವರ ಸಂಪತ್ತು ಕಳೆದ ಕೆಲವು ತಿಂಗಳುಗಳಲ್ಲಿ ಗಮನಾರ್ಹ ಕುಸಿತ ಕಂಡಿದೆ.

Gold Suresh: ಕುಟುಂಬದಲ್ಲಿ ಏನೂ ಸಮಸ್ಯೆ ಇಲ್ಲ, ಯಾರಿಗೂ ಏನು ಆಗಿಲ್ಲ- ಹಾಗಿದ್ರೆ ಗೋಲ್ಡ್ ಸುರೇಶ್ ನನ್ನು ಬಿಗ್ ಬಾಸ್…

Gold Suresh: ಉತ್ತಮ ಪಟ್ಟ ಪಡೆದು ಕ್ಯಾಪ್ಟನ್ ಆಗಿ ತನ್ನ ಪೌರುಷವನ್ನು ತೋರಲು ರೆಡಿಯಾಗಿದ್ದಂತಹ ಬಿಗ್ ಬಾಸ್ ಕಂಟೆಸ್ಟೆಂಟ್ ಗೋಲ್ಡ್ ಸುರೇಶ್ ಅವರು ಇದ್ದಕ್ಕಿದ್ದಂತೆ ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ.

One Nation-One Poll: ಲೋಕಸಭೆಯಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಮಂಡನೆ

One Nation-One Poll: ಸಂವಿಧಾನಕ್ಕೆ ತಿದ್ದುಪಡಿ ತರುವ ಎರಡು ಮಸೂದೆಗಳು - ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಒಟ್ಟಿಗೆ ನಡೆಸಲು ಅನುಮತಿ ನೀಡಲು, 'ಒಂದು ರಾಷ್ಟ್ರ, ಒಂದು ಚುನಾವಣೆ' ಒತ್ತುವ ಭಾಗವಾಗಿ - ಇಂದು ಲೋಕಸಭೆಯಲ್ಲಿ ಮಂಡಿಸಲಾಗಿದೆ. ಇದಕ್ಕೆ ಪ್ರತಿಪಕ್ಷಗಳ ತೀವ್ರ…

Jog Falls: ಪ್ರವಾಸಿಗರೆ ಗಮನಿಸಿ – ಎರಡೂವರೆ ತಿಂಗಳು ಬಂದ್ ಆಗಲಿದೆ ಜಗದ್ವಿಖ್ಯಾತ ಜೋಗ ಜಲಪಾತ !! ಕಾರಣ?

Jog Falls: ವಿಶ್ವ ವಿಖ್ಯಾತ ಜೋಗ್ ಜಲಪಾತಕ್ಕೆ(Jog Falls)ಎರಡೂವರೆ ತಿಂಗಳ ಕಾಲ ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧ ವಿಧಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.