Monthly Archives

December 2024

Jog Falls: ಪ್ರವಾಸಿಗರೆ ಗಮನಿಸಿ – ಎರಡೂವರೆ ತಿಂಗಳು ಬಂದ್ ಆಗಲಿದೆ ಜಗದ್ವಿಖ್ಯಾತ ಜೋಗ ಜಲಪಾತ !! ಕಾರಣ?

Jog Falls: ವಿಶ್ವ ವಿಖ್ಯಾತ ಜೋಗ್ ಜಲಪಾತಕ್ಕೆ(Jog Falls)ಎರಡೂವರೆ ತಿಂಗಳ ಕಾಲ ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧ ವಿಧಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Sulia : ವಾಟ್ಸಪ್ ಸ್ಟೇಟಸ್ ಹಾಕಿ ನೇಣು ತೆಗೆದುಕೊಂಡ ಯುವಕ – ಸ್ಟೇಟಸ್ ಅಲ್ಲಿ ಇರುವುದೇನು?

Sulia : ಮಂಡೆಕೋಲು ಗ್ರಾಮದ ಶಿವಾಜಿನಗರ ಯುವಕ ವಾಟ್ಸಪ್ ಸ್ಟೇಟಸ್ ಒಂದನ್ನು ಹಾಕಿ ಮನೆ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Pavitra Gowda; ಜೈಲಿನಿಂದ ರಿಲೀಸ್‌ ಆಗುತ್ತಿದ್ದಂತೆ ದೇವರ ಮುಂದೆ ಪವಿತ್ರಾ ಗೌಡ ತೀರ್ಥಸ್ನಾನ; ನಟ ದರ್ಶನ್‌ ಹೆಸರಲ್ಲಿ…

Pavitra Gowda; ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಾ ಗೌಡ ರಿಲೀಸ್‌ ಆಗುತ್ತಿದ್ದಂತೆ ನೇರ ತಲಘಟ್ಟಪುರದ ವಜ್ರಮುನೇಶ್ವರ ದೇವಾಲಯಕ್ಕೆ ತೆರಳಿದ್ದು ಅಲ್ಲಿ ಪವಿತ್ರಾ ತೀರ್ಥಸ್ನಾನ ಮಾಡಿದ್ದಾರೆ.

Renukaswamy Murder Case: ಪರಪ್ಪನ ಅಗ್ರಹಾರದಿಂದ ನಗುನಗುತ್ತಲೇ ಹೊರಬಂದ ಆರೋಪಿ ಪವಿತ್ರ ಗೌಡ; ಎ13 ಆರೋಪಿ ಪ್ರದೂಷ್​…

Renukaswamy Murder Case; ಪರಪ್ಪನ ಅಗ್ರಹಾರ ಜೈಲಿನಿಂದ ಎ1 ಆರೋಪಿ ಪವಿತ್ರಾ ಗೌಡ ಇಂದು ಬೆಳಗ್ಗೆ ಬಿಡುಗಡೆ ಆಗಿದ್ದಾರೆ. ಜೈಲಿನಿಂದ ಹೊರಗೆ ಬರುತ್ತಿದ್ದಂತೆ ಪವಿತ್ರಾ ಗೌಡ ತಮ್ಮ ತಾಯಿಯನ್ನು ತಬ್ಬಿಕೊಂಡು ಭಾವುಕರಾಗಿದ್ದಾರೆ. ಬಿಡುಗಡೆ ಬೆನ್ನಲ್ಲೇ ಪವಿತ್ರಾ ಗೌಡ ನಗುನಗುತ್ತಲೇ ಹೊರ ಬಂದರು.

Shabarimale: ಶಬರಿಮಲೆಯಲ್ಲಿ ಮಾಲಾಧಾರಿ ಕನ್ನಡಿಗ ಆತ್ಮಹತ್ಯೆ !!

Shabarimale: ಶಬರಿಮಲೆ ಯಾತ್ರೆ ಆರಂಭವಾಗಿದ್ದು ಲಕ್ಷಾಂತರ ಭಕ್ತರು ಮಾಲೆ ಧರಿಸಿ ಸ್ವಾಮಿಯ ದರ್ಶನಕ್ಕೆ ತೆರಳುತ್ತಿದ್ದಾರೆ. ಅಂತೆಯೇ ಕರ್ನಾಟಕದಿಂದಲೂ ಕೂಡ ಲಕ್ಷಾಂತರ ಭಕ್ತರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ.

Putturu : ಬಿಜೆಪಿ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನಿಗೆ ಅಭಿನಂದನೆ !! ಕಾರಣ ಹೀಗಿದೆ

Putturu : ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನನ್ನು ಕರೆದು ಅಭಿನಂದಿಸಿರುವಂತಹ ವಿಶೇಷ ಪ್ರಸಂಗವನ್ನು ನಡೆದಿದೆ.

Udupi: ಕರಾವಳಿಯಲ್ಲಿ ದೈವ ಪವಾಡ – 28 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಮಗನನ್ನು ಮನೆಗೆ ಕರೆಸಿದ ದೈವ !!

Udupi: ಕಾಲ ಎಷ್ಟೇ ಬದಲಾದರೂ ಕೂಡ ಕರಾವಳಿ ಭಾಗದ ತುಳುನಾಡಿನಲ್ಲಿ ದೈವಗಳ ಪವಾಡ ಇನ್ನೂ ಕೂಡ ಹಾಗೆಯೇ ಉಳಿದುಕೊಂಡಿದೆ. ಅಷ್ಟೇ ಭಯ ಭಕ್ತಿಗಳಿಂದ ಜನರು ಅದಕ್ಕೆ ಕೋಲ ನೇಮಗಳನ್ನು ನಡೆಸಿಕೊಂಡು ಅನೇಕ ಪವಾಡಗಳಿಗೆ ಸಾಕ್ಷಿಯಾಗಿದ್ದಾರೆ.

Bank Jobs 2024: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗಾವಕಾಶ

SBI Recruitment 2024: ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ, ನೀವೇನಾದರೂ ಬ್ಯಾಂಕ್‌ ಹುದ್ದೆಯ ಆಸಕ್ತರಾಗಿದ್ದರೆ ಈ ಸುದ್ದಿ ನಿಮಗಾಗಿ. ಹೌದು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಜೂನಿಯರ್ ಅಸೋಸಿಯೇಟ್ (ಗ್ರಾಹಕ ಬೆಂಬಲ ಮತ್ತು ಮಾರಾಟ) ಹುದ್ದೆಗೆ ನೇಮಕಾತಿಯನ್ನು ಪ್ರಕಟಿಸಿದೆ.