Actor Darshan: ನಟ ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್
Actor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಗೆ ಬಂದಿದ್ದ ನಟ ದರ್ಶನ್ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಬೆನ್ನು ನೋವಿನ ಕಾರಣದಿಂದ ದಾಖಲಾಗಿದ್ದರು.
Actor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಗೆ ಬಂದಿದ್ದ ನಟ ದರ್ಶನ್ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಬೆನ್ನು ನೋವಿನ ಕಾರಣದಿಂದ ದಾಖಲಾಗಿದ್ದರು.
Mangaluru: ಡಿ.21 ರಿಂದ ಜನವರಿ 19 ರವರೆಗೆ ಕರಾವಳಿ ಉತ್ಸವ ನಡೆಯಲಿದೆ. ಕರ್ನಾಟಕ, ತುಳು, ಬ್ಯಾರಿ, ಕೊಂಕಣಿ, ಅರೆ ಭಾಷೆ ಅಕಾಡೆಮಿಗಳ ಸಹಕಾರದೊಂದಿಗೆ ನಡೆಯಲಿದೆ ಕರಾವಳಿ ಉತ್ಸವ. ಹಲವು ವೈವಿಧ್ಯತೆಗಳು ಇಲ್ಲಿ ಜನರನ್ನು ರಂಜಿಸಲಿದೆ.
Karnataka Government : ಇನ್ನು ಮುಂದೆ ಬೋರ್ ವೆಲ್ ಹಾಕಿಸುವವರಿಗೆ ರಾಜ್ಯ ಸರ್ಕಾರವು(Karnataka Government ) ಹೊಸ ರೂಲ್ಸ್ ಅನ್ನ ತಂದಿದ್ದು ಇದು ಕರ್ನಾಟಕದಾದ್ಯಂತ ಕಟ್ಟುನಿಟ್ಟಾಗಿ ಜಾರಿಯಾಗಲಿದೆ. ಒಂದು ವೇಳೆ ಈ ನಿಯಮವನ್ನೇನಾದರೂ ಪಾಲಿಸದಿದ್ದರೆ ಜೈಲುವಾಸ ಕೂಡ ಫಿಕ್ಸ್ ಎನ್ನಲಾಗಿದೆ.
Mangaluru: ಖ್ಯಾತ ನೃತ್ಯ ಗುರು ಕರ್ನಾಟಕ ಕಲಾಶ್ರೀ ಪುರಸ್ಕೃತ ಕಮಲಾ ಭಟ್ (70) ಮಂಗಳವಾರ ನಿಧನ ಹೊಂದಿದ್ದಾರೆ.
Mangaluru; ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್ಐ ಜಯರಾಮ್ ಅವರು ನಿಧನ ಹೊಂದಿದ್ದಾರೆ.
Actor Allu Arjun: ಅಲ್ಲು ಅರ್ಜುನ್ ಇತ್ತೀಚೆಗೆ ತಮ್ಮ ಪುಷ್ಪ 2 ಸಿನಿಮಾ ನೋಡಲೆಂದು ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇದೀಗ ಬಿಗ್ ಟ್ವಿಸ್ಟೊಂದನ್ನು ನೀಡಿದ್ದಾರೆ.
Pavitra Gowda: ರೇಣುಕಾ ಸ್ವಾಮಿ ಕೊಲೆ ಪ್ರಕರಣದಡಿ ಆರೋಪಿಗಳಾಗಿ ಜೈಲು ಸೇರಿದ್ದ ಡಿ ಗ್ಯಾಂಗ್ ಗೆ ಜಾಮೀನು ಸಿಕ್ಕಿದೆ. ಇದರಲ್ಲಿ ಪವಿತ್ರ ಗೌಡ ಕೂಡ ಒಬ್ಬರಾಗಿದ್ದು ಅವರು ಕೂಡ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
New Airstrip: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ಮಿನಿ ವಿಮಾನ ನಿಲ್ದಾನಕ್ಕೆ ಜಮೀನು ಸಮಸ್ಯೆ ಉಂಟಾಗಿದೆ. ಮಿನಿ ವಿಮಾನ ನಿಲ್ದಾಣಕ್ಕೆ ಕನಿಷ್ಠ 140 ಎಕ್ರೆ ಜಮೀನಿನ ಅಗತ್ಯವಿದೆ.
Arecanut Report: ಕರ್ನಾಟಕ ಕರಾವಳಿ ಮತ್ತು ಮಲೆನಾಡು ಭಾಗದ ಅಡಿಕೆ ಬೆಳೆಗಾರರಲ್ಲಿ ಅಡಿಕೆ ಕ್ಯಾನ್ಸರ್ ಕಾರಕ ಎಂಬ ವರದಿಯು ಆತಂಕ ಉಂಟು ಮಾಡಿತ್ತು.
Belthangady: ಜುಮ್ಮಾ ಮಸೀದಿಯ ಧರ್ಮಗುರುವಿನ ಮೇಲೆ ತಂಡವೊಂದು ಹಲ್ಲೆ ಮಾಡಿದ ಘಟನೆಯೊಂದು ಮಂಗಳವಾರ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಸುಮಾರು 12 ಜನರ ತಂಡವು ಚಾರ್ಮಾಡಿಯ ಮುಹಿದ್ದಿನ್ ಜುಮ್ಮಾ ಮಸೀದಿಯ ಧರ್ಮಗುರುವಿನ ಮೇಲೆ ಮಂಗಳವಾರ ರಾತ್ರಿ ನುಗ್ಗಿ ಹಲ್ಲೆ ಮಾಡಿದ್ದಾರೆ. ಗಾಯಗೊಂಡ ಧರ್ಮಗುರು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.