Net Worth: ಶತಕೋಟ್ಯಾಧಿಪತಿಗಳ ಲಿಸ್ಟ್ನಿಂದ ಅಂಬಾನಿ-ಅದಾನಿ ಔಟ್
Net Worth: ದೇಶದ ಇಬ್ಬರು ಶ್ರೀಮಂತ ಉದ್ಯಮಿಗಳಾದ ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿ ಅವರ ಸಂಪತ್ತು ಕಳೆದ ಕೆಲವು ತಿಂಗಳುಗಳಲ್ಲಿ ಗಮನಾರ್ಹ ಕುಸಿತ ಕಂಡಿದೆ.
Net Worth: ದೇಶದ ಇಬ್ಬರು ಶ್ರೀಮಂತ ಉದ್ಯಮಿಗಳಾದ ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿ ಅವರ ಸಂಪತ್ತು ಕಳೆದ ಕೆಲವು ತಿಂಗಳುಗಳಲ್ಲಿ ಗಮನಾರ್ಹ ಕುಸಿತ ಕಂಡಿದೆ.
Gold Suresh: ಉತ್ತಮ ಪಟ್ಟ ಪಡೆದು ಕ್ಯಾಪ್ಟನ್ ಆಗಿ ತನ್ನ ಪೌರುಷವನ್ನು ತೋರಲು ರೆಡಿಯಾಗಿದ್ದಂತಹ ಬಿಗ್ ಬಾಸ್ ಕಂಟೆಸ್ಟೆಂಟ್ ಗೋಲ್ಡ್ ಸುರೇಶ್ ಅವರು ಇದ್ದಕ್ಕಿದ್ದಂತೆ ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ.
One Nation-One Poll: ಸಂವಿಧಾನಕ್ಕೆ ತಿದ್ದುಪಡಿ ತರುವ ಎರಡು ಮಸೂದೆಗಳು - ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಒಟ್ಟಿಗೆ ನಡೆಸಲು ಅನುಮತಿ ನೀಡಲು, 'ಒಂದು ರಾಷ್ಟ್ರ, ಒಂದು ಚುನಾವಣೆ' ಒತ್ತುವ ಭಾಗವಾಗಿ - ಇಂದು ಲೋಕಸಭೆಯಲ್ಲಿ ಮಂಡಿಸಲಾಗಿದೆ. ಇದಕ್ಕೆ ಪ್ರತಿಪಕ್ಷಗಳ ತೀವ್ರ ಪ್ರತಿಭಟನೆಗೆ ಕಾರಣವಾಗಿದೆ.
Belthangady: ಅಕ್ರಮ ಗೋ ಮಾಂಸ ತುಂಬಿದ ತ್ಯಾಜ್ಯವನ್ನು ಗೋಣಿ ಚೀಲದಲ್ಲಿ ತುಂಬಿಸಿ ಎಸೆದಿರುವ ಸಂಶಯ ವ್ಯಕ್ತವಾಗಿದೆ.
Jog Falls: ವಿಶ್ವ ವಿಖ್ಯಾತ ಜೋಗ್ ಜಲಪಾತಕ್ಕೆ(Jog Falls)ಎರಡೂವರೆ ತಿಂಗಳ ಕಾಲ ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧ ವಿಧಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
Sulia : ಮಂಡೆಕೋಲು ಗ್ರಾಮದ ಶಿವಾಜಿನಗರ ಯುವಕ ವಾಟ್ಸಪ್ ಸ್ಟೇಟಸ್ ಒಂದನ್ನು ಹಾಕಿ ಮನೆ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Pavitra Gowda; ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಾ ಗೌಡ ರಿಲೀಸ್ ಆಗುತ್ತಿದ್ದಂತೆ ನೇರ ತಲಘಟ್ಟಪುರದ ವಜ್ರಮುನೇಶ್ವರ ದೇವಾಲಯಕ್ಕೆ ತೆರಳಿದ್ದು ಅಲ್ಲಿ ಪವಿತ್ರಾ ತೀರ್ಥಸ್ನಾನ ಮಾಡಿದ್ದಾರೆ.
Sullia; ತಾಲೂಕಿನ ಕಲ್ಮಕಾರು ಗ್ರಾಮದಲ್ಲಿ ಇಂದು (ಡಿ.17) ಬೆಳಗ್ಗೆ ಕಾಡಾನೆ ದಾಳಿಯೊಂದಕ್ಕೆ ಅಯ್ಯಪ್ಪ ವ್ರತಧಾರಿಯೋರ್ವರು ಗಾಯಗೊಂಡ ಘಟನೆಯೊಂದು ನಡೆದಿದೆ.
Renukaswamy Murder Case; ಪರಪ್ಪನ ಅಗ್ರಹಾರ ಜೈಲಿನಿಂದ ಎ1 ಆರೋಪಿ ಪವಿತ್ರಾ ಗೌಡ ಇಂದು ಬೆಳಗ್ಗೆ ಬಿಡುಗಡೆ ಆಗಿದ್ದಾರೆ. ಜೈಲಿನಿಂದ ಹೊರಗೆ ಬರುತ್ತಿದ್ದಂತೆ ಪವಿತ್ರಾ ಗೌಡ ತಮ್ಮ ತಾಯಿಯನ್ನು ತಬ್ಬಿಕೊಂಡು ಭಾವುಕರಾಗಿದ್ದಾರೆ. ಬಿಡುಗಡೆ ಬೆನ್ನಲ್ಲೇ ಪವಿತ್ರಾ ಗೌಡ ನಗುನಗುತ್ತಲೇ ಹೊರ ಬಂದರು.
Shabarimale: ಶಬರಿಮಲೆ ಯಾತ್ರೆ ಆರಂಭವಾಗಿದ್ದು ಲಕ್ಷಾಂತರ ಭಕ್ತರು ಮಾಲೆ ಧರಿಸಿ ಸ್ವಾಮಿಯ ದರ್ಶನಕ್ಕೆ ತೆರಳುತ್ತಿದ್ದಾರೆ. ಅಂತೆಯೇ ಕರ್ನಾಟಕದಿಂದಲೂ ಕೂಡ ಲಕ್ಷಾಂತರ ಭಕ್ತರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ.