Udupi: ಪೇಜಾವರ ಶ್ರೀ ಗಳಿಗೆ ಅವಾಚ್ಯ ಪದಗಳಿಂದ ನಿಂದನೆ, ಜೀವ ಬೆದರಿಕೆ
Udupi: ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ವ್ಯಕ್ತಿಯ ವಿರುದ್ಧ ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.
Udupi: ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ವ್ಯಕ್ತಿಯ ವಿರುದ್ಧ ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.
C M Siddaramiah : ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದಾರೆ ಎಂಬ ಆರೋಪ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
Supreme Court: ಸುಳ್ಳು ಮೊಕದ್ದಮೆಗಳನ್ನು ದಾಖಲಿಸುವ ಅಥವಾ ಸುಳ್ಳು ಸಾಕ್ಷ್ಯವನ್ನು ಸೃಷ್ಟಿಸಿದ ಆರೋಪದ ಮೇಲೆ ಪೊಲೀಸ್ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಪೂರ್ವಾನುಮತಿ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ, ಏಕೆಂದರೆ ಅಂತಹ 'ಅಧಿಕಾರದ ದುರುಪಯೋಗ' ಅವರ ಅಧಿಕೃತ ಕರ್ತವ್ಯಗಳ ಭಾಗವಾಗಿ ಪರಿಗಣಿಸಲಾಗುವುದಿಲ್ಲ.
Leelavati Baipadittaya: ಕರಾವಳಿಯ, ಕನ್ನಡದ ಹೆಮ್ಮೆ, ಕರ್ನಾಟಕ ರಾಜ್ಯೋತ್ಸವ, ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ತೆಂಕು ತಿಟ್ಟು ಯಕ್ಷಗಾನ ರಂಗದ ಪ್ರಥಮ ವೃತ್ತಿಪರ ಯಕ್ಷಗಾನ ಭಾಗವತೆ ಲೀಲಾವತಿ ಬೈಪಡಿತ್ತಾಯ(77) ಅವರು ನಮ್ಮೆಲ್ಲರನ್ನು ಅಗಲಿದ್ದಾರೆ.
Mirror Cleaning Tips: ಮನೆಯನ್ನು ಸುಂದರವಾಗಿಸಲು, ಜನರು ಪ್ರತಿ ಕೋಣೆಯ ಗೋಡೆಗಳ ಮೇಲೆ ದೊಡ್ಡ ಕನ್ನಡಿಗಳನ್ನು ಅಳವಡಿಸುತ್ತಾರೆ. ಅಷ್ಟೇ ಅಲ್ಲ ಬಾತ್ ರೂಂನಲ್ಲಿಯೂ ಕನ್ನಡಿ ಅಳವಡಿಸುತ್ತಾರೆ.
AI Chatbot shocking suggestion: ಅಮೆರಿಕದ ಮಹಿಳೆಯೊಬ್ಬರು ಕೃತಕ ಬುದ್ಧಿಮತ್ತೆ (AI) ಕಂಪನಿಯ ವಿರುದ್ಧ ಮೊಕದ್ದಮೆ ಹೂಡಿದ್ದಾರೆ.
Best Smart Watches Under 1000: ಇದು ಸ್ಮಾರ್ಟ್‌ವಾಚ್‌ಗಳ ಜಮಾನ. ಸಮಯದ ಜೊತೆ ಜೊತೆಗೆ ಇವುಗಳು ಫಿಟ್‌ನೆಸ್, ಟ್ರ್ಯಾಕಿಂಗ್, ಕರೆ ಅಧಿಸೂಚನೆಗಳು ಮತ್ತು ಇತರ ಹಲವು ಸ್ಮಾರ್ಟ್ ವೈಶಿಷ್ಟ್ಯಗಳೊಂದಿಗೆ ಬರುತ್ತವೆ. ಕಡಿಮೆ ಬಜೆಟ್‌ನಲ್ಲಿ ಉತ್ತಮ ಸ್ಮಾರ್ಟ್‌ವಾಚ್ ಖರೀದಿಸಲು ನೀವು ಯೋಚಿಸುತ್ತಿದ್ದರೆ, ಮಾರುಕಟ್ಟೆಯಲ್ಲಿ 1000 ರೂ.ಗಿಂತ ಕಡಿಮೆಯಿರುವ ಹಲವು ಆಯ್ಕೆಗಳಿವೆ.
Andra Pradesh: ಸನ್ಯಾಸಿನಿಯಾಗಲು ತರಬೇತಿ ಪಡೆಯುತ್ತಿರುವ ಅಪ್ರಾಪ್ತ ಹುಡುಗಿಯೊಬ್ಬಳು ಮಗುವಿಗೆ ಜನ್ಮ ನೀಡಿದ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ.
Allu Arjun: ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಜೈಲು ಸೇರಿದ್ದ ಅಲ್ಲು ಅರ್ಜುನ್ ಅವರು ಇಂದು ಬೆಳಗ್ಗೆ ಚಂಚಲಗೂಡ ಸೆಂಟ್ರಲ್ ಜೈಲಿನಿಂದ ರಿಲೀಸ್ ಆಗಿದ್ದಾರೆ.
Drone Prathap : ಸೋಡಿಯಂ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಗ್ಬಾಸ್ (Big Boss) 10ನೇ ಆವೃತ್ತಿಯ ಸ್ಪರ್ಧಿ ಡ್ರೋನ್ ಪ್ರತಾಪ್ನನ್ನು (Drone Pratap) ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಒಳಪಡಿಸಿದ್ದಾರೆ.