ಮಂಗಳವಾರ, 27 ಅಕ್ಟೋಬರ್ 2026
Trending

ಡಿಸೆಂಬರ್ 2024

News

Putturu : ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಪ್ರಮುಖ ಆರೋಪಿಗಳಿಬ್ಬರಿಗೆ ಬಿಗ್ ಶಾಕ್ ನೀಡಿದ ಕೋರ್ಟ್ !!

Putturu : ಕರಾವಳಿಯ ಖ್ಯಾತ 'ಕಲ್ಲೇಗ ಟೈಗರ್ಸ್‌' ಹುಲಿ ವೇಷ ತಂಡದ ಮುಖ್ಯಸ್ಥರಾಗಿದ್ದ ಅಕ್ಷಯ್ ಕಲ್ಲೇಗ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿರುವ ಪ್ರಮುಖ ಆರೋಪಿಗಳಿಬ್ಬರಿಗೆ ನ್ಯಾಯಾಲಯ ಶಾಕ್ ನೀಡಿದೆ.

Interesting

Best Dishes in the World: ವಿಶ್ವದ 100 ಬೆಸ್ಟ್‌ ಆಹಾರದ ಪಟ್ಟಿಯಲ್ಲಿ ಭಾರತದ 4 ಖಾದ್ಯಗಳು; ಯಾವುದೆಲ್ಲ ಲಿಸ್ಟ್‌ನಲ್ಲಿದೆ?

Best Dishes in the World: ಪ್ರಪಂಚದಲ್ಲಿ ಅತಿ ಹೆಚ್ಚು ಇಷ್ಟಪಡುವ 100 ಆಹಾರಗಳಲ್ಲಿ, ನಾಲ್ಕು ಭಾರತದವುಗಳಾಗಿವೆ. ಇವುಗಳಲ್ಲಿ ಎರಡು ಟಾಪ್ 50 ರಲ್ಲಿ ಸೇರಿವೆ. ಪ್ರತಿಯೊಬ್ಬರೂ ಅವರ ರುಚಿಯನ್ನು ಇಷ್ಟಪಡುತ್ತಾರೆ.

News

Actor Allu Arjun: ಜೈಲಿನಲ್ಲಿ ಒಂದು ರಾತ್ರಿ ಕಳೆದ ನಂತರ ಅಲ್ಲು ಅರ್ಜುನ್; ಇಂದು ಬೆಳಗ್ಗೆ ಜಾಮೀನಿನ ಮೇಲೆ ಬಿಡುಗಡೆ

Actor Allu Arjun: ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಅಲ್ಲು ಅರ್ಜುನ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ನಿನ್ನೆ ಪೊಲೀಸರು ನಟನನ್ನು ಬಂಧಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

Karnataka State Politics Updates

B Y Vijayendra: ರೆಬೆಲ್ ನಾಯಕ ಯತ್ನಾಳ್ ಹುಟ್ಟುಹಬ್ಬಕ್ಕೆ ಪೋಸ್ಟ್ ಹಾಕಿ ಶುಭಕೋರಿದ ವಿಜಯೇಂದ್ರ !! ಏನಿಲ್ಲ ಹಾರೈಸಿದ್ರು ಗೊತ್ತಾ?

B Y Vijayendra : ರಾಜ್ಯದಲ್ಲಿ ಬಿಜೆಪಿಯ ಒಳ ಜಗಳ ತಾರಕ ಕೇಳುತ್ತಿದೆ. ಅದರಲ್ಲೂ ಕೂಡ ಯತ್ನಾಳ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ನಡುವಿನ ಅಸಮಾಧಾನದ ಬಗ್ಗೆ ಎಲ್ಲರಿಗೂ ಗೊತ್ತಿರುವ ವಿಷಯ.

News

Pavitra Gowda: ಪವಿತ್ರ ಗೌಡಗೆ ಜಾಮೀನು ಸಿಗಲು ಕಾರಣವಾದ ಅಂಶಗಳೇನು? ವಕೀಲರು ಮಂಡಿಸಿದ ವಾದವೇನು?

Pavitra Gowda: ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ (Darshan) ಹಾಗೂ ಪವಿತ್ರಾ ಗೌಡ (Pavithra Gowda) ಸೇರಿದಂತೆ 7 ಜನ ಆರೋಪಿಗಳಿಗೆ ಜಾಮೀನು ಸಿಕ್ಕಿದೆ.

News

Bantwala : ಪುರಸಭೆ ಸದಸ್ಯನ ಗ್ಯಾಂಗ್ ನಿಂದ ಗರ್ಭಿಣಿ ಮಹಿಳೆ ಇರೋ ಮನೆಗೆ ನುಗ್ಗಿ ಹಲ್ಲೆ – ಪ್ರಕರಣ ದಾಖಲು!!

Bantwala : ಬಂಟ್ವಾಳದ ಬಿ.ಮೂಡ ಗ್ರಾಮದಲ್ಲಿ ಕಾಂಗ್ರೆಸ್ ಪುರಸಭೆ ಸದಸ್ಯನ ಪಟಾಲಂ ಗರ್ಭಿಣಿ ಮಹಿಳೆ ಇರುವ ಮನೆಗೆ ನುಗ್ಗಿ ಗೂಂಡಗಿರಿ ನಡೆಸಿದ್ದಾರೆಂಬ ಆರೋಪ ಕೇಳಿಬಂದಿದೆ. ಈ ಕುರಿತು ಪ್ರಕರಣ ದಾಖಲಾಗಿದೆ.

News

Vijayalakshmi Darshan: ಪತಿ ದರ್ಶನ್ ಗೆ ಜಾಮೀನು – ಪತ್ನಿ ವಿಜಯಲಕ್ಷ್ಮಿ ಹೇಳಿದ್ದೇನು ಗೊತ್ತಾ?

Vijayalakshmi Darshan: ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ (Darshan) ಹಾಗೂ ಪವಿತ್ರಾ ಗೌಡ (Pavithra Gowda) ಸೇರಿದಂತೆ 7 ಜನ ಆರೋಪಿಗಳಿಗೆ ಜಾಮೀನು ಸಿಕ್ಕಿದೆ.

News

Pushpa 2 Stampede Case: ಪುಷ್ಪ ನಟ ಅಲ್ಲು ಅರ್ಜುನ್‌ಗೆ 14 ದಿನಗಳ ನ್ಯಾಯಾಂಗ ಬಂಧನ

Pushpa 2 Stampede Case: ಡಿಸೆಂಬರ್ 4 ರಂದು ಪುಷ್ಪ 2 ರ ಪ್ರಥಮ ಪ್ರದರ್ಶನದ ವೇಳೆ ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಅಲ್ಲು ಅರ್ಜುನ್ ಅವರನ್ನು ಇಂದು ಬಂಧಿಸಲಾಯಿತು.

News

Renukaswamy Case: ದರ್ಶನ್ ಹಾಗೂ ಪವಿತ್ರಾ ಗೌಡಗೆ ಜಾಮೀನು – ರೇಣುಕಾ ಸ್ವಾಮಿ ತಂದೆ ಹೇಳಿದ್ದಿಷ್ಟು

Renukaswamy Case: ಚಿತ್ರದುರ್ಗದ ರೇಣುಕಾ ಸ್ವಾಮಿ(Renukaswamy Case)ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಹಾಗೂ ಪವಿತ್ರಾಗೌಡ ಸೇರಿದಂತೆ ಎಲ್ಲಾ 7 ಆರೋಪಿಗಳಿಗೆ ಹೈಕೋರ್ಟ್ ಇದೀಗ ಷರತ್ತು ಬದ್ಧ ಜಾಮೀನು ನೀಡಿದೆ. ಈ ಕುರಿತು ಇದೀಗ ರೇಣುಕಾ ಸ್ವಾಮಿ ತಂದೆ ಪ್ರತಿಕ್ರಿಯಿಸಿದ್ದಾರೆ.