Actor Allu Arjun: ಅಲ್ಲು ಅರ್ಜುನ್ ಬಂಧನದ ಕುರಿತು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಶಾಕಿಂಗ್ ಹೇಳಿಕೆ
Actor Allu Arjun: ತೆಲುಗು ಚಿತ್ರರಂಗದ ಖ್ಯಾತ ನಟ ಅಲ್ಲು ಅರ್ಜುನ್ ನನ್ನು ಪೊಲೀಸರು ಶುಕ್ರವಾರ (ಇಂದು) ಬಂಧಿಸಿದ್ದಾರೆ
Actor Allu Arjun: ತೆಲುಗು ಚಿತ್ರರಂಗದ ಖ್ಯಾತ ನಟ ಅಲ್ಲು ಅರ್ಜುನ್ ನನ್ನು ಪೊಲೀಸರು ಶುಕ್ರವಾರ (ಇಂದು) ಬಂಧಿಸಿದ್ದಾರೆ
Vitla: ಪತಿ ಪತ್ನಿ ನಡುವೆ ಜಗಳ ನಡೆದಿದ್ದು, ಪತಿ ಪತ್ನಿಯನ್ನು ದೂಡಿದ ಪರಿಣಾಮ ಗಂಭೀರ ಗಾಯಗೊಂಡು ಮಹಿಳೆ ಮೃತಹೊಂದಿದ ಘಟನೆಯೊಂದು ಪುಣಚದಲ್ಲಿ ಡಿ.14 ರಂದು (ಇಂದು) ನಡೆದಿದೆ.
Nischalananda Saraswati Swamiji : ರಾಮಮಂದಿರದಲ್ಲಿ ಪ್ರಧಾನಿ ಮೋದಿ ಮೂರ್ತಿ ಪ್ರತಿಷ್ಠಾಪನೆ ಮಾಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಕಾರ್ಯಕ್ರಮದಿಂದ ದೂರ ಉಳಿದಿದ್ದ ಪುರಿ ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ(Nischalananda Saraswati Swamiji) ಈಗ ಮತ್ತೊಮ್ಮೆ ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.
Renukaswamy Murder Case: ಚಿತ್ರದುರ್ಗದ ರೇಣುಕಾಸ್ವಾಮಿಯ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ದರ್ಶನ್, ಪವಿತ್ರಾ ಗೌಡ, ಲಕ್ಷ್ಮಣ್ ಗೌಡ, ಪ್ರದೂಶ್ ಗೆ ಕೂಡಾ ಜಾಮೀನು ಮಂಜೂರು ಮಾಡಿದೆ.
Allu Arjun Arrest News: ದಕ್ಷಿಣದ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್ ಪೊಲೀಸರು ಶುಕ್ರವಾರ ಅವರ ಮನೆಯಿಂದ ಬಂಧಿಸಿದ್ದಾರೆ. ಹೈದರಾಬಾದ್‌ನಲ್ಲಿ ಇತ್ತೀಚೆಗೆ ನಡೆದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಈ ಬಂಧನ ನಡೆದಿದೆ.
Allu Arjun Arrest: ನಟ ಅಲ್ಲು ಅರ್ಜುನ್ ಅನ್ನು ಹೈದರಾಬಾದ್ ಚೀಕಡಪಲ್ಲಿ ಪೊಲೀಸರು ಬಂಧನ ಮಾಡಿದ್ದಾರೆ. ಡಿ.4 ರಂದು ಸಂಧ್ಯಾ ಚಿತ್ರಮಂದಿರದಲ್ಲಿ ನಡೆದ ಕಾಲ್ತುಳಿತ ಪ್ರಕರಣಕದಲ್ಲಿ ಮಹಿಳೆಯೋರ್ವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟನ ಬಂಧನ ವಾಗಿದ್ದು, ಸ್ಟೇಷನ್ ಬೇಲ್ ಮೇಲೆ ನಟನನ್ನು ಬಿಡುಗಡೆ ಮಾಡಲಾಗುತ್ತದೆ ಎಂಬ ನಿರೀಕ್ಷೆ ಸುಳ್ಳಾಗಿದೆ.
Mandya: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ನಿವಾಸಿ ಶಿವಣ್ಣ ಎಂಬುವರ ಪುತ್ರ ಮಧುಸೂದನ್ ಜೈಲು ಸೇರಿದ ಕಾರಣ ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಪೊಲೀಸ್ ಠಾಣೆಗೆ ಹೋಗಿ ಅಪ್ಪ ಕೂಡ ಅರೆಸ್ಟ್ ಆದ ವಿಚಿತ್ರ ಘಟನೆಯೊಂದು ನಡೆದಿದೆ.
Belagavi: ಕರಾವಳಿ ಕರ್ನಾಟಕದ ಜನರಿಗೆ ರಾಜ್ಯ ಸರಕಾರ ಸಿಹಿ ಸುದ್ದಿಯನ್ನು ನೀಡಿದೆ. ಕೊಂಕಣ್ ರೈಲ್ವೇಯನ್ನು ಭಾರತೀಯ ರೈಲ್ವೇಸ್‌ನೊಂದಿಗೆ ವಿಲೀನ ಮಾಡಲು ರಾಜ್ಯ ಸರಕಾರ ಒಪ್ಪಿಗೆ ನೀಡಿದೆ.
Zomato GST Notice: ಆಹಾರ ವಿತರಣಾ ಕಂಪನಿ ಝೊಮಾಟೊ ಜಿಎಸ್‌ಟಿಯಿಂದ 803 ಕೋಟಿ ರೂಪಾಯಿ ಪಾವತಿಸಲು ಆದೇಶ ಬಂದಿದೆ. ಈ ಪೈಕಿ 401 ಕೋಟಿ 70 ಲಕ್ಷದ 14 ಸಾವಿರದ 706 ರೂ.ಗಳನ್ನು ಜಿಎಸ್ ಟಿ ಮತ್ತು ಅಷ್ಟೇ ಮೊತ್ತವನ್ನು ದಂಡವಾಗಿ ಜಮಾ ಮಾಡಲು ಆದೇಶ ನೀಡಲಾಗಿದೆ.
Allu Arjun: ಪುಷ್ಪ 2 ಸಿನಿಮಾ ಪ್ರೀಮಿಯರ್ ಶೋ ಸಂದರ್ಭದಲ್ಲಿ ಸಂಧ್ಯಾ ಥಿಯೇಟರ್‌ನಲ್ಲಿ ಕಾಲ್ತುಳಿತ ಉಂಟಾಗಿ ಮಹಿಳೆಯೋರ್ವಳು ಪ್ರಾಣ ಬಿಟ್ಟಿದ್ದು, ಈ ಘಟನೆಗೆ ಸಂಬಂಧಪಟ್ಟಂತೆ ಹೈದರಾಬಾದ್‌ನ ಚಿಕ್ಕಟಪಲ್ಲಿ ಪೊಲೀಸರು ನಟ ಅಲ್ಲು ಅರ್ಜುನ್ ನನ್ನು ಬಂಧನ ಮಾಡಿದ್ದಾರೆ.