ಮಂಗಳವಾರ, 27 ಅಕ್ಟೋಬರ್ 2026
Trending

ಡಿಸೆಂಬರ್ 2024

News

Bengaluru: ದೆವ್ವ ಓಡಿಸುವುದಾಗಿ ಹೇಳಿದ ಮಾಂತ್ರಿಕನಿಗೆ 30 ಲಕ್ಷ ಪೀಕಿದ ಹೋಟೆಲ್ ಮಾಲೀಕ.. !! ಮುಂದೇನಾಯ್ತು ಗೊತ್ತಾ?

Bengaluru: ರೆಸ್ಟೊರೆಂಟ್ ಮಾಲೀಕ ಕಾಶಿಫ್ ಎಂಬಾತ ನಕಲಿ ಮಂತ್ರವಾದಿಯನ್ನು ನಂಬಿ ಮೋಸ ಹೋಗಿದ್ದು, ಇದೀಗ ಮಂತ್ರವಾದಿ ದೆವ್ವ ಓಡಿಸುತ್ತೇನೆ ಎಂದು ನಂಬಿಸಿದ ಪರಿಣಾಮ ರೆಸ್ಟೊರೆಂಟ್ ಮಾಲೀಕ ಬರೋಬ್ಬರಿ 31 ಲಕ್ಷ ನಗದು, ಚಿನ್ನ ಮತ್ತು ಬೆಳ್ಳಿ ಕಳೆದುಕೊಂಡಿದ್ದಾನೆ.

News

Death: ಮಂಗಳೂರು: ಗ್ಯಾಸ್ ಸಿಲಿಂಡರ್ ವಾಹನ ಡಿಕ್ಕಿಯಾಗಿ ಖ್ಯಾತ ಕಾರ್ ರೇಸ್ ಚಾಂಪಿಯನ್ ಬಲ್ಲಾಳ್ ಸಾವು !!

Death: ಗ್ಯಾಸ್‌ ಸಿಲಿಂಡರ್‌ ಸಾಗಾಟದ ಟಾಟಾ ಏಸ್‌ ವಾಹನ ಬೈಕ್‌ಗೆ ಢಿಕ್ಕಿಯಾಗಿ ಬೈಕ್‌ ಚಲಾಯಿಸುತ್ತಿದ್ದ ಕಾರು ರೇಸ್‌ ಚಾಂಪಿಯನ್‌ ರಂಜಿತ್‌ ಬಲ್ಲಾಳ್‌ (59) ಸ್ಥಳದಲ್ಲೇ ಸಾವನ್ನಪ್ಪಿದ (Death) ಘಟನೆ ಕುಂದಾಪುರ – ಬೈಂದೂರು ರಾಷ್ಟ್ರೀಯ ಹೆದ್ದಾರಿ 66ರ ಅರಾಟೆ ಸೇತುವೆ ಬಳಿ ಸಂಭವಿಸಿದೆ.

News

Dinesh gundu rao: ‘ಬಾಣಂತಿಯರ ಸಾವು ಪ್ರತಿ ವರ್ಷ ಕಾಮನ್ ಬಿಡ್ರಿ’ – ಆರೋಗ್ಯ ಸಚಿವರಿಂದ ವಿವಾದಾತ್ಮಕ ಸ್ಟೇಟ್ಮೆಂಟ್

Dinesh Gundu Rao: ಬಳ್ಳಾರಿ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣವು ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಇದೇ ಮಾದರಿಯಲ್ಲಿ ಬೆಳಗಾವಿಯಲ್ಲೂ ನಡೆದಿದೆ ಎನ್ನಲಾಗಿದ್ದು, ಆದ್ರೆ ಬಾಣಂತಿಯರ ಸರಣಿ ಸಾವಿನ ಬಗ್ಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ (Dinesh Gundu Rao) ನೀಡಿರುವ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ.

News

SM Krishna: ಎಸ್‌.ಎಂ ಕೃಷ್ಣ ನಿಧನ ಹಿನ್ನೆಲೆ; ನಾಳೆ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ

SM Krishna: ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರು ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್‌ಎಂ ಕೃಷ್ಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸದಾಶಿವನಗರದ ಮನೆಯಲ್ಲಿ ನಿಧನ ಹೊಂದಿದ್ದಾರೆ.

News

Actress Ramya:ಎಸ್‌.ಎಂ.ಕೃಷ್ಣ ನಿವಾಸಕ್ಕೆ ಕಣ್ಣೀರಿಡುತ್ತಾ ಬಂದ ನಟಿ ರಮ್ಯಾ

Actress Ramya: ಕರ್ನಾಟಕದ ಮಾಜಿ ಸಿಎಂ ಎಸ್‌.ಎಂ ಕೃಷ್ಣ ಅವರು ನಿಧನ ಹೊಂದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ತಡರಾತ್ರಿ ಸದಾಶಿವ ನಗರದ ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದಾರೆ.

News

SM Krishna: ಎಸ್‌ಎಂ ಕೃಷ್ಣ ನಿಧನ; ನಾಳೆ ರಾಜ್ಯಾದ್ಯಂತ ಸರಕಾರಿ ರಜೆ

SM Krishna: ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್‌ಎಂ ಕೃಷ್ಣ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ.

News

S M Krishna : ದೇಶ ಕಂಡ ಅಪರೂಪದ ರಾಜಕಾರಣಿ, ಹಿರಿಯ ರಾಜಕೀಯ ಧುರೀಣ ಎಸ್ಎಂ ಕೃಷ್ಣ ನಡೆದು ಬಂದ ರಾಜಕೀಯ ಹಾದಿ ಹೇಗಿತ್ತು ಗೊತ್ತಾ?

S M Krishna: ಕರ್ನಾಟಕದ ಮಾಜಿ ಮುಖ್ಯಮಂತ್ರಿ, ದೇಶದ ಹಿರಿಯ ರಾಜಕೀಯ ಧುರೀಣ 92 ವರ್ಷ ದ ಎಸ್​ಎಂ ಕೃಷ್ಣ(S M Krishna)ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ನಿಧನರಾಗಿದ್ದಾರೆ.

ಅಂಕಣ

RBI ಗವರ್ನರ್ ಅನ್ನು ಹೇಗೆ ನೇಮಿಸಲಾಗುತ್ತದೆ? ಸರ್ಕಾರ ಪರಿಗಣಿಸುವ ಮಾನದಂಡಗಳೇನು?

RBI: ಭಾರತೀಯ ರಿಸರ್ವ್‌ ಬ್ಯಾಂಕ್‌ (RBI) ನೂತನ ಗವರ್ನರ್‌ ಆಗಿ ಕಂದಾಯ ಕಾರ್ಯದರ್ಶಿ ಸಂಜಯ್‌ ಮಲ್ಹೋತ್ರಾ (Sanjay Malhotra) ಅವರನ್ನು ನೇಮಕ ಮಾಡಲಾಗಿದೆ.‌

News

Mangaluru: ರಿಕ್ಷಾದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ; ಚಾಲಕ ಸಹಿತ ಇಬ್ಬರಿಗೆ ಶಿಕ್ಷೆ

Mangaluru: ಅಪ್ರಾಪ್ರ ಬಾಲಕಿಗೆ ಆಟೋರಿಕ್ಷಾದಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪಿಗಳಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೋಕ್ಸೋ) ಎಫ್ಟಿಎಸ್‌ಸಿ-1 ನ್ಯಾಯಾಲಯವು ಶಿಕ್ಷೆಯನ್ನು ವಿಧಿಸಿದ್ದಾರೆ.

News

Baba Vanga Predictions: 2025ರಲ್ಲಿ ಏನಾಗಲಿದೆ? ಭೀಕರ ಭವಿಷ್ಯವಾಣಿ ನುಡಿದ ಬಾಬಾ ವಂಗಾ; ಮುಸ್ಲಿಮರ ಆಳ್ವಿಕೆ

Baba Vanga Predictions: 2024 ರ ವರ್ಷ ಮುಗಿಯುತ್ತಿದೆ. 2025 ರಲ್ಲಿ ವಿಶ್ವ ಹೇಗಿರುತ್ತದೆ? ಬಲ್ಗೇರಿಯಾದ ಭವಿಷ್ಯದರ್ಶಿ ಬಾಬಾ ವಂಗಾ ಅವರ ಭವಿಷ್ಯವಾಣಿ ಮತ್ತೆ ಚರ್ಚೆಗೆ ಕಾರಣವಾಗಿದೆ.