Manipala : ರಸ್ತೆ ಬದಿಯಲ್ಲಿ ಕೆಟ್ಟು ನಿಂತ ಲಾರಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು!!
Manipala: ಕೆಟ್ಟು ನಿಂತಿದ್ದ ನೀರು ಸಾಗಾಟ ಟ್ಯಾಂಕರ್‌ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಡಿ. 8ರಂದು ಮಣಿಪಾಲ(Manipala )ದಲ್ಲಿ ನಡೆದಿದೆ.
Manipala: ಕೆಟ್ಟು ನಿಂತಿದ್ದ ನೀರು ಸಾಗಾಟ ಟ್ಯಾಂಕರ್‌ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಡಿ. 8ರಂದು ಮಣಿಪಾಲ(Manipala )ದಲ್ಲಿ ನಡೆದಿದೆ.
Explosion: ಮನೆಯಲ್ಲೇ ಬಾಂಬ್‌ಗಳು ಸ್ಫೋಟಗೊಂಡ (Explosion) ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ಪಶ್ಚಿಮ ಬಂಗಾಳದ (West Bengal) ಖಯರ್ತಲಾ ಪ್ರದೇಶದಲ್ಲಿ ಭಾನುವಾರ ರಾತ್ರಿ ಸಂಭವಿಸಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಮಾಮುನ್ ಮೊಲ್ಲಾ, ಸಕಿರುಲ್ ಸರ್ಕಾರ್ ಮತ್ತು ಮುಸ್ತಾಕಿನ್ ಶೇಖ್ ಎಂಬ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Sharukh Khan: ಕರ್ನಾಟಕ ಹಾಗೂ ಬಾಲಿವುಡ್ ಗೆ ಏನೋ ಒಂದು ವಿಶೇಷವಾದ ನಂಟು. ಬಾಲಿವುಡ್ ನಲ್ಲಿ ಮಿಂಚಿ ಮೆರೆಯುತ್ತಿರುವ ಶಿಲ್ಪ ಶೆಟ್ಟಿ, ಐಶ್ವರ್ಯ ರೈ, ದೀಪಿಕಾ ಪಡುಕೋಣೆ ಆದಿಯಾಗಿ ಇನ್ನು ಅನೇಕರು ನಮ್ಮ ಕರ್ನಾಟಕದವರು. ಅದರಲ್ಲೂ ಕೂಡ ಕರಾವಳಿ ಭಾಗದವರು ಎಂಬುದು ಇನ್ನೂ ಹೆಮ್ಮೆ.
Vitla: ವಿಟ್ಲದಲ್ಲಿ ಆಟವಾಡುತ್ತಿದ್ದ ವೇಳೆ ಜೋಕಾಲಿಗೆ ಕುತ್ತಿಗೆ ಸಿಲುಕಿ ಬಾಲಕಿಯೊಬ್ಬಳು ಮೃತಪಟ್ಟ ಘಟನೆಯೊಂದು ಸುದ್ದಿ ಇಂದು ವರದಿಯಾಗಿತ್ತು. ಆದರೆ ಇದೊಂದು ಆತ್ಮಹತ್ಯೆ ಎಂಬ ವರದಿಯಾಗಿದ್ದು, ಈ ಕುರಿತು ವಿಟ್ಲ ಪೊಲೀಸರು ತನಿಖೆ ಮಾಡುತ್ತಿದ್ದಾರೆ.
Belagavi: ಚಳಿಗಾಲದ ಅಧಿವೇಶನ ಆರಂಭಗೊಳ್ಳುತ್ತಿದ್ದಂತೆ ಮಹಾರಾಷ್ಟ್ರದ ಮಾಜಿ ಸಿಎಂ ಉದ್ದವ್ ಠಾಕ್ರೆ ಪುತ್ರ ಆದಿತ್ಯ ಠಾಕ್ರೆ ಉದ್ದಟತನದ ಹೇಳಿಕೆಯೊಂದನ್ನು ನೀಡಿದ್ದಾರೆ. ಗಡಿ ವಿವಾದವನ್ನು ಕೆದಕಿದ್ದು, ಬೆಳಗಾವಿ ಗಡಿ ವಿವಾದದಲ್ಲಿ ಕೇಂದ್ರ ಸರಕಾರ ಮಧ್ಯ ಪ್ರವೇಶಿಸಬೇಕು ಎಂದು ಆಗ್ರಹ ಮಾಡಿದ್ದಾರೆ.
Fetal Mortality: ಭಾರತವು (India) ವಿಶ್ವದಲ್ಲೇ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರವಾಗಿದೆ. ಅಂತೆಯೇ ಭಾರತವು ವಿಶ್ವದಲ್ಲಿಯೇ ಭ್ರೂಣ ಮರಣದಲ್ಲಿ ಮುಂಚೂಣಿಯಲ್ಲಿದೆ (Fetal Mortality) .
Pushpa 2: ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ 'ಪುಷ್ಪ 2: ದಿ ರೂಲ್' ಚಿತ್ರವು ಜಾಗತಿಕ ಗಲ್ಲಾಪೆಟ್ಟಿಗೆಯಲ್ಲಿ ದಾಖಲೆಯ ಓಪನಿಂಗ್ ಕಂಡಿತು. ಈ ಚಿತ್ರ ಈಗಾಗಲೇ ಜಾಗತಿಕವಾಗಿ ಹಲವು ದಾಖಲೆಗಳನ್ನು ಮಾಡಿದೆ. ಸುಕುಮಾರ್ ನಿರ್ದೇಶನದ ಈ ಚಿತ್ರವು ಭಾರತೀಯ ಚಿತ್ರರಂಗಕ್ಕೆ ಹೊಸ ಮಾನದಂಡಗಳನ್ನು ಸ್ಥಾಪಿಸಿದೆ ಮತ್ತು ಪ್ರಪಂಚದಾದ್ಯಂತ ದೊಡ್ಡ ಲಾಭವನ್ನು ಗಳಿಸಿದೆ.
Government Scheme: ರೈತರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಹೌದು, 5 ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ರೈತರಿಗೆ ವಿಶೇಷ ಸೌಲಭ್ಯ ನೀಡಲು ಕೇಂದ್ರ ಸರ್ಕಾರ ಮತ್ತು ಆಂಧ್ರಪ್ರದೇಶ ಸರ್ಕಾರ ಘೋಷಣೆ ಮಾಡಿದೆ. ಅಂದರೆ ಅಂತಹ ರೈತರಿಗೆ ಆಸರೆ ಯೋಜನೆ (Government Scheme) ಆರಂಭಿಸಲಾಗಿದೆ.
School Holidays List: ರಾಜ್ಯ ಸರ್ಕಾರವು ಪ್ರತಿವರ್ಷದಂತೆ 2025-26ನೇ ಸಾಲಿನ ಕರ್ನಾಟಕ ಶೈಕ್ಷಣಿಕ ಶಾಲಾ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
U T Khadar : ಬೆಳಗಾವಿ ಅಧಿವೇಶನ ಹಾಲ್‌ನಲ್ಲಿರುವ ಫೋಟೋ ವಿವಾದ ಮತ್ತೆ ಮುನ್ನಲೆಗೆ ಬರುವ ಸಾಧ್ಯತೆ ಇದೆ. ಬಿಜೆಪಿ ಸರ್ಕಾರ ಅಳವಡಿಸಿದ ಸಾವರ್ಕರ್ ಫೋಟೋವನ್ನು ಕಾಂಗ್ರೆಸ್ ಸರ್ಕಾರ ತೆರವುಗೊಳಿಸುತ್ತಾ, ಇಲ್ಲ ಸ್ಪೀಕರ್ ಯುಟಿ ಖಾದರ್ ತೆಗೆಸುತ್ತಾರಾ ಎಂಬುದು ಭಾರೀ ಕುತೂಹಲಕೆರಳಿಸಿತ್ತು.