ಮಂಗಳವಾರ, 27 ಅಕ್ಟೋಬರ್ 2026
Trending

ಡಿಸೆಂಬರ್ 2024

News

Kerala: ಮನೆಯವರ ವಿರೋಧದ ನಡುವೆ ಪ್ರಿಯಕರನ ಜೊತೆ ಓಡಿ ಹೋಗಿ ಮದುವೆ; ನಂತರ ಗಂಡನ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ನವವಧು

ಮನೆಯವರ ವಿರೋಧದ ನಡುವೆ ಕೇರಳ ಮೂಲದ ಯುವಕನ ಜೊತೆ ಮದುವೆಯಾಗಿದ್ದ ಯುವತಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಕೇರಳದ ತಿರುವನಂತಪುರಂ ಜಿಲ್ಲೆಯ ಪಾಲೋಡ್‌ನ ಇಳವಟ್ಟಂನಲ್ಲಿ ನಡೆದಿದೆ.

News

Bantwala: ಕೋಮುಭಾವನೆ ಕೆರಳಿಸುವ ಅವಹೇಳನಕಾರಿ ಪೋಸ್ಟ್‌; ವೈರಲ್‌ ಬೆನ್ನಲ್ಲೇ ವ್ಯಕ್ತಿಯ ಬಂಧನ

Bantwala: ಕೋಮುಭಾವನೆ ಕೆರಳಿಸುವ ಅವಹೇಳನಕಾರಿ ಪೋಸ್ಟ್‌ವೊಂದನ್ನು ಫೇಸ್‌ಬುಕ್‌ನಲ್ಲಿ ಬರೆದು ಪೋಸ್ಟ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಮಾಡಿದ ಆರೋಪದಲ್ಲಿ ವ್ಯಕ್ತಿಯೋರ್ವನ ಬಂಧನ ಮಾಡಿರುವ ಘಟನೆಯೊಂದು ಬಂಟ್ವಾಳದಲ್ಲಿ ನಡೆದಿದೆ.

News

Vitla: ಪ್ರಾಣಕ್ಕೆ ಕುತ್ತು ತಂದ ಜೋಕಾಲಿ ಆಟ; ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕಿ ಸಾವು

Vitla: ಜೋಕಾಲಿಯಲ್ಲಿ ಆಟ ಆಡುತ್ತಿದ್ದ ಸಮಯದಲ್ಲಿ ಹಗ್ಗ ಸುತ್ತಿ ಬಾಲಕಿಯೋರ್ವಳು ಸಾವು ಕಂಡ ಹೃದಯವಿದ್ರಾವಕ ಘಟನೆಯೊಂದು ಬಂಟ್ವಾಳ ತಾಲೂಕಿನ ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ನಡೆದಿದೆ.

News

Wallmart: ಚಡ್ಡಿ, ಬಿಕಿನಿ, ಚಪ್ಪಲಿ ಮೇಲೆ ಹಿಂದೂ ದೇವರ ಚಿತ್ರ: ವಾಲ್‌ಮಾರ್ಟ್‌ಗೆ ತಕ್ಕ ಶಾಸ್ತಿ ಮಾಡಿದ ಹಿಂದೂಗಳು

Wallmart: ರಿಟೇಲ್‌ ಮಾರುಕಟ್ಟೆಯ ಅತಿದೊಡ್ಡ ಸಂಸ್ಥೆ ವಾಲ್‌ಮಾರ್ಟ್‌ (Wallmart) ಇದೀಗ ಹಿಂದೂಗಳ ಆಕ್ರೋಶಕ್ಕೆ ಗುರಿಯಾಗಿದೆ.

ದಕ್ಷಿಣ ಕನ್ನಡ

ವಿವೇಕಾನಂದ ಶಿಶುಮಂದಿರದಲ್ಲಿ ಹಿಂದೂ ಧಾರ್ಮಿಕ ಶಿಕ್ಷಣ ಶಾಖೆಯ ಆರಂಭ

ಪುತ್ತೂರು: ಶಿವಪೇಟೆಯಲ್ಲಿರುವ ವಿವೇಕಾನಂದ ಶಿಶುಮಂದಿರದಲ್ಲಿ 6.12.2024 ನೇ ಶುಕ್ರವಾರ ದೇವಾಲಯಗಳ ಸಂವರ್ಧನ ಸಮಿತಿ ವತಿಯಿಂದ ಹಿಂದೂ ಧಾರ್ಮಿಕ ಶಿಕ್ಷಣ ಶಾಖೆಯನ್ನು, ಆರಂಭಿಸಲಾಯಿತು

News

Ullala: ಗ್ಯಾಸ್‌ ಸೋರಿಕೆಯಾಗಿ ತೀವ್ರ ಸ್ಫೋಟ; ತಾಯಿ, ಮಕ್ಕಳು ಗಂಭೀರ, ಮನೆಗೆ ತೀವ್ರ ಹಾನಿ

Ullala: ಮಂಜನಾಡಿ ಗ್ರಾಮದ ಕಂಡಿಕ ಎಂಬಲ್ಲಿ ಗ್ಯಾಸ್‌ ಸೋರಿಕೆಯುಂಟಾಗಿ ತಾಯಿ ಮತ್ತು ಮೂವರು ಮಕ್ಕಳು ಗಂಭೀರ ಗಾಯಗೊಂಡ ಘಟನೆಯೊಂದು ನಡೆದಿದೆ.

News

Groom: ಅಡ್ರೆಸ್ ಇಲ್ಲದ ಕಲ್ಯಾಣದ ಮಂಟಪದಲ್ಲಿ ಮದುವೆ ಫಿಕ್ಸ್! ದುಬೈನಿಂದ ಬಂದ ವರನಿಗೆ ಶಾಕ್

Groom: ಪ್ರೀತಿಗೆ ಕಣ್ಣಿಲ್ಲ ಹಾಗೆಯೇ ಇದೊಂದು ಅಡ್ರೆಸ್ ಇಲ್ಲದ ಪ್ರೀತಿ ಅಂದ್ರೆ ಸ್ವಲ್ಪ ವಿಚಿತ್ರವೇ ಸರಿ. ಹೌದು, ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾಗಿ ಮೂರು ವರ್ಷಗಳಿಂದ ಪ್ರೀತಿಯಲ್ಲಿ ತೇಲುತ್ತಿದ್ದ ಹುಡುಗನಿಗೆ ಮದುವೆಯ ದಿನವೇ ಯುವತಿ ಮೋಸ ಮಾಡಿರುವುದು ತಿಳಿದು ಬಂದಿರುವ ವಿಚಿತ್ರ ಘಟನೆಯೊಂದು ಪಂಜಾಬ್‌ನಲ್ಲಿ ನಡೆದಿದೆ.

Karnataka State Politics Updates

BJP: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ, ಬಿಜೆಪಿಯ ಈ ಇಬ್ಬರು ಶಾಸಕರಿಗೆ ಪಕ್ಷದಿಂದ ಗೇಟ್ ಪಾಸ್!!

BJP: ಶನಿವಾರ ಸಭೆ ಸೇರಿದ್ದ ಬಿಜೆಪಿ (BJP) ಕೋರ್ ಕಮಿಟಿ ಸಭೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಶಾಸಕರಾದ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರನ್ನು ಪಕ್ಷದಿಂದ ಅಮಾನತು ಮತ್ತು ಅನರ್ಹಗೊಳಿಸುವ ಸಂಬಂಧ ಪಕ್ಷದ ವರಿಷ್ಠರಿಗೆ ಮನವಿ ಮಾಡಲು ನಿರ್ಧರಿಸಿದೆ.

News

Bangladesh: ಬಾಂಗ್ಲಾದೇಶದಲ್ಲಿ ಮತ್ತೊಂದು ಇಸ್ಕಾನ್ ಕೇಂದ್ರಕ್ಕೆ ಬೆಂಕಿ, ಹಿಂದೂ ವಿಗ್ರಹ ಹಾನಿ

Bangladesh: ನೆರೆಯ ಬಾಂಗ್ಲಾದೇಶದ ಢಾಕಾ ಜಿಲ್ಲೆಯ ಕೇಂದ್ರವನ್ನು ಸುಟ್ಟು ಹಾಕಲಾಗಿದೆ ಎಂದು ಇಂಟರ್ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್‌ನೆಸ್ (ಇಸ್ಕಾನ್) ಶನಿವಾರ ಆರೋಪಿಸಿದೆ.