ಸೋಮವಾರ, 26 ಅಕ್ಟೋಬರ್ 2026
Trending

ಡಿಸೆಂಬರ್ 2024

News

Mangaluru : ಹಿಂದೂಗಳ ಮನೆಗೆ ನುಗ್ಗಿದ ಅನ್ಯ ಕೋಮಿನ ವ್ಯಕ್ತಿ – ಹಿಂದೂ ಯುವತಿ, ಮಹಿಳೆಯರೊಂದಿಗೆ ಅಸಭ್ಯ ವರ್ತನೆ ಮಾಡಿ ಹಲ್ಲೆ; ಆರೋಪಿ ಸೈಯದ್ ನಯೀಮ್ ಬಂಧನ..!

Mangaluru : ಹಿಂದೂ ಯುವತಿ ಮತ್ತು ಮಹಿಳೆ ಇರುವಂತಹ ಮನೆಗೆ ಅನ್ಯ ಕೋಮಿನ ವ್ಯಕ್ತಿ ಒಬ್ಬ ಕಿಟಲೆ ಮಾಡಿ ಹಲ್ಲೆ ನಡೆಸಿರುವಂತಹ ಪ್ರಕರಣ ಮಂಗಳೂರಿನಲ್ಲಿ(Mangaluru) ಬೆಳಕಿಗೆ ಬಂದಿದೆ.

News

Hospital: ಬಾಣಂತಿಯರ ಸಾವಿನಲ್ಲಿ ಕರ್ನಾಟಕ ನಂ.1 ಆಗಿದೆ: ಆರ್‌. ಅಶೋಕ್

Hospital: ಕಾಂಗ್ರೆಸ್‌ ಸರ್ಕಾರ 20 ಕೋಟಿ ರೂ. ಖರ್ಚು ಮಾಡಿ ಸಮಾವೇಶ ಮಾಡಿದೆ. ಮಕ್ಕಳನ್ನು ಉಳಿಸದೇ ನೂರು ಸಮಾವೇಶ ಮಾಡಿದರೂ ಸರ್ಕಾರಕ್ಕೆ ಜನರ ಶಾಪ ತಟ್ಟದೆ ಇರುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ (R Ashoka) ಆಕ್ರೋಶ ವ್ಯಕ್ತಪಡಿಸಿದ್ದಾರೆ.

Health

Men Health: ಪುರುಷರೇ ಅತಿಯಾದ ಹಸ್ತಮೈಥುನದ ಅಭ್ಯಾಸವಿದೆಯೇ? ಹಾಗಿದ್ರೆ ಈ ವಿಚಾರ ತಿಳಿಯಿರಿ

Men Health: ಹಸ್ತಮೈಥುನ ಕ್ರಿಯೆ ಮನುಷ್ಯರಲ್ಲಿ ನಡೆಯುವ ಒಂದು ಸಹಜ ಕ್ರಿಯೆ. ಅಂದರೆ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ.

News

Bike: ಅಪ್ಪ ಬೈಕ್ ಕೊಡಿಸಿಲ್ಲವೆಂದು ಆತ್ಮಹತ್ಯೆಗೆ ಶರಣಾದ ಯುವಕ!

Bike: ಯುವಕನೊಬ್ಬ ಹಲವು ದಿನಗಳಿಂದ ಬೈಕ್ ಕೊಡಿಸುವಂತೆ ತನ್ನ ತಂದೆಯ ಬಳಿ ಕೇಳಿದ್ದ. ಆದ್ರೆ ಅಪ್ಪ ಬೈಕ್ (Bike) ಕೊಡಿಸಲಿಲ್ಲ ಎಂದು ಮಗ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನ್ಯಾಮತಿ ಪಟ್ಟಣದಲ್ಲಿ ನಡೆದಿದೆ.

ದಕ್ಷಿಣ ಕನ್ನಡ

Mangaluru: ತುಳುನಾಡಿನ ಸಂಸ್ಕೃತಿ ಬಿಂಬಿಸುವ ಹಾಡು ಹಾಡಿದ ಡಿಸಿ; ಕರಾವಳಿ ಜನರು ಖುಷ್‌

Mangaluru: ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ. ಅವರು ತುಳುನಾಡಿನ ಸಂಸ್ಕೃತಿ ಬಿಂಬಿಸುವ ಹಾಡೊಂದನ್ನು ಹಾಡಿದ್ದಾರೆ.

News

Kerala: ಶಬರಿಮಲೆ ದರ್ಶನಕ್ಕೆ ನಟ ದಿಲೀಪ್ ಗೆ ವಿಐಪಿ ಟ್ರೀಟ್ ಮೆಂಟ್; ಕೇರಳ ಹೈಕೋರ್ಟ್‌ ಟೀಕೆ

Kerala: ಶಬರಿಮಲೆಗೆ ಭೇಟಿ ನೀಡಿದ ನಟ ದಿಲೀಪ್ ಅವರಿಗೆ ವಿಐಪಿ ಚಿಕಿತ್ಸೆ ನೀಡಿರುವುದನ್ನು ಕೇರಳ ಹೈಕೋರ್ಟ್ ಟೀಕಿಸಿದ್ದು, ದೇವಸ್ವಂ ಮಂಡಳಿಯಿಂದ ವಿವರಣೆ ಕೇಳಿದೆ.

Karnataka State Politics Updates

Bangalore: ಕರ್ನಾಟಕ ಬಿಜೆಪಿಯಲ್ಲಿ ಇಂದು ಮಹತ್ವದ ಸಭೆ; ಕೂತೂಹಲ ಮೂಡಿಸಿದ ಹೈಕಮಾಂಡ್‌

Bangalore: ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ರಾಧಾ ಮೋಹನ್‌ ದಾಸ್‌ ಅಗರ್‌ವಾಲ್‌ ನೇತೃತ್ವದಲ್ಲಿ ಇಂದು ಮಧ್ಯಾಹ್ನ ಕೋರ್‌ ಕಮಿಟಿ ಸಭೆ ನಡೆಯಲಿದೆ.

News

Actor Darshan: ನಾಳೆಯೇ ಲಕ್ವ ಹೊಡೆಯುತ್ತದೆ ಎಂದರು, ಐದು ವಾರ ಕಳೆದರೂ ಚಿಕಿತ್ಸೆ ನಡೆದಿಲ್ಲ- ದರ್ಶನ್ ಜಾಮೀನು ರದ್ದು ಮಾಡಿ ಎಂದ ಸರಕಾರ ‌

tor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ನಂ.2 ನಟ ದರ್ಶನ್‌ನ ಆರೋಗ್ಯ ಸ್ಥಿತಿಯ ವಿಷಯದಲ್ಲಿ ನ್ಯಾಯಾಲಯದ ಹಾದಿ ತಪ್ಪಿಸಲಾಗಿದ್ದು, ವೈದ್ಯಕೀಯ ಜಾಮೀನು ಮಂಜೂರು ಮಾಡಿ ನ್ಯಾಯಾಲಯ ತೋರಿದ ಸಹಾನುಭೂತಿಯನ್ನು ದುರ್ಬಳಕೆ ಮಾಡಲಾಗಿದೆ.