ಸೋಮವಾರ, 26 ಅಕ್ಟೋಬರ್ 2026
Trending

ಡಿಸೆಂಬರ್ 2024

News

Fact Check: ಬಿಕಿನಿ ತೊಟ್ಟು ಮದುವೆ ಮಂಟಪಕ್ಕೆ ಆಗಮಿಸಿದ ವಧು? ಲೆಹಂಗಾ, ಸೀರೆ ಎಲ್ಲೋಯ್ತು?!

Fact Check: ಮದುವೆಯ ದಿನ ವಧು ಸಂಪ್ರದಾಯ ಬದ್ಧವಾಗಿ ರೇಶ್ಮೆ ಸೀರೆ ಅಥವಾ ಲೆಹಾಂಗ ತೊಟ್ಟು ಸಿಂಗಾರ ಮಾಡಿಕೊಂಡು ಬರುವ ಬದಲಾಗಿ, ಲಕ್ನೋದ ವಧುವೊಬ್ಬಳು ಬಿಕಿನಿ ತೊಟ್ಟು ಹಸೆಮಣೆ ಏರಿದ ಫೋಟೋವೊಂದು ಭಾರೀ ವೈರಲ್‌ ಆಗಿತ್ತು. ಈ ಮದುಮಗಳು ಬಿಕಿನಿ ತೊಟ್ಟು ಹಸೆಮಣೆ ಏರಿದ್ದು ಯಾಕೆ ಇದು ನಿಜಾನಾ ?

News

World Angriest Country: ವಿಶ್ವದ ಅತ್ಯಂತ ಕೋಪಗೊಂಡ ದೇಶಗಳ ಪಟ್ಟಿ ಬಿಡುಗಡೆ; ಈ ಮುಸ್ಲಿಂ ರಾಷ್ಟ್ರಗಳು ಟಾಪ್ 5 ರಲ್ಲಿ ಸೇರಿವೆ, ಭಾರತದ ಸಂಖ್ಯೆ ಎಷ್ಟು ಗೊತ್ತಾ?

World Angriest Country: ಪ್ರಪಂಚದ ವಿವಿಧ ದೇಶಗಳಲ್ಲಿ ವಾಸಿಸುವ ನಾಗರಿಕರ ಬಗ್ಗೆ ಹಲವಾರು ರೀತಿಯ ಪಟ್ಟಿಗಳು ಬರುತ್ತಲೇ ಇರುತ್ತವೆ. ಉದಾಹರಣೆಗೆ ಸಂತೋಷ ಸೂಚ್ಯಂಕ ಪಟ್ಟಿ, ಶ್ರೀಮಂತ ದೇಶಗಳ ಪಟ್ಟಿ, ಬಡ ದೇಶಗಳ ಪಟ್ಟಿ ಇತ್ಯಾದಿ. ಇಂಥದ್ದೇ ಇನ್ನೊಂದು ಪಟ್ಟಿ ಹೊರಬಿದ್ದಿದ್ದು, ಅದು ಸಿಟ್ಟಿನ ಪಟ್ಟಿ. ಈ ಪಟ್ಟಿಯನ್ನು ಗ್ಯಾಲಪ್ ಸಿದ್ಧಪಡಿಸಿದೆ.

Breaking Entertainment News Kannada

Pushpa 2 Advance Booking: ಬಿಡುಗಡೆಗೂ ಮುನ್ನವೇ ಇತಿಹಾಸ ಸೃಷ್ಟಿಸಿದ ‘ಪುಷ್ಪ 2’; 30 ಕೋಟಿ ಗಳಿಕೆ

Pushpa 2 Advance Booking: ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಜೋಡಿ ಮತ್ತೊಮ್ಮೆ ತೆರೆಮೇಲೆ ಸಂಚಲನ ಮೂಡಿಸಲಿದೆ. ಹೌದು, ಪುಷ್ಪ 2 ಬಿಡುಗಡೆಗೆ ಸಿದ್ಧವಾಗಿದೆ. ಈ ಚಿತ್ರವು ಡಿಸೆಂಬರ್ 5 ರಂದು ಬಿಡುಗಡೆಯಾಗಲಿದೆ, ಚಿತ್ರದ ಮುಂಗಡ ಬುಕ್ಕಿಂಗ್ ಪ್ರಾರಂಭವಾಗಿದೆ.

News

Bangalore: ಬೆಕ್ಕು ಮೂತ್ರ ವಿಸರ್ಜಿಸಿದ್ದಕ್ಕೆ ಹಲ್ಲೆ; ಯುವಕನ ಮೇಲೆ ಬಿತ್ತು ಕೇಸು

Bangalore: ವ್ಯಕ್ತಿಯೊಬ್ಬರು ಬೆಕ್ಕಿನ ಮರಿ ಮೂತ್ರ ಮಾಡಿತೆಂದು ಹಲ್ಲೆ ಮಾಡಿದ ಕಾರಣಕ್ಕೆ ಪ್ರಕರಣ ದಾಖಲಾಗಿದೆ. ಬೆಕ್ಕಿನ ಮರಿ ಮೂತ್ರ ಮಾಡಿದೆ ಎಂದು ಕಾಲಿನಿಂದ ಒದ್ದು, ಗಾಯ ಮಾಡಲಾಗಿದೆ ಎಂದು ಆರೋಪ ಮಾಡಿ ಯುವಕನ ವಿರುದ್ಧ ಪ್ರಕರಣವೊಂದು ಮೈಕೋ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ.

News

Kashi: ಕಾಶಿ ದೇವಾಲಯದ ಗರ್ಭಗುಡಿಯಲ್ಲಿ ಕೇಕ್ ಕತ್ತರಿಸಿ ಬರ್ತಡೇ ಆಚರಿಸಿದ ಮಹಿಳೆ – ದೇಶಾದ್ಯಂತ ಭಕ್ತರ ಭಾರಿ ಆಕ್ರೋಶ!!

Kashi: ಇಂದಿನ ಜನಾಂಗಕ್ಕೆ ರೀಲ್ಸ್ ಹುಚ್ಚು ಎಷ್ಟರ ಮಟ್ಟಿಗೆ ಇದೆ ಎಂದರೆ ಯಾವ ಸ್ಥಳದಲ್ಲಿ ಏನು ಮಾಡಬೇಕು ಏನು ಮಾಡಬಾರದು ಎಂಬ ಸಾಮಾನ್ಯ ಜ್ಞಾನವೂ ಜನರಲ್ಲಿ ಇಲ್ಲದಂತಾಗಿದೆ ಎಂಬಂತಾಗಿದೆ, ಎಲ್ಲಿ ಹೋದರೂ ಒಂದು ಸೆಲ್ಫಿ ಅಥವಾ ರೀಲ್ಸ್ ಇಷ್ಟು ಬಿಟ್ಟರೆ ಜೀವನದಲ್ಲಿ ಬೇರೇನೂ ಬೇಡ ಅನ್ನುವಂತಾಗಿದೆ.

News

Death: ಬಲೂನ್ ಊದುವಾಗ ಗಂಟಲಲ್ಲಿ ಸಿಲುಕಿ 7ನೇ ತರಗತಿ ವಿದ್ಯಾರ್ಥಿ ಮರಣ!

Death: ಮನೆಯಲ್ಲಿ ಆಟವಾಡುತ್ತಾ ಬಲೂನ್ (Balloon) ಊದಲು ಹೋಗಿ ಗಂಟಲಲ್ಲಿ ಸಿಲುಕಿ 13 ವರ್ಷದ ಬಾಲಕ ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಹಳಿಯಾಳ (Haliyala) ತಾಲೂಕಿನ ಜೋಗನಕೊಪ್ಪ ಗ್ರಾಮದಲ್ಲಿ ನಡೆದಿದೆ.

News

Ganga Kalyana Scheme: ನಿಮ್ಮ ಕೃಷಿ ಜಮೀನಿಗೆ ಉಚಿತವಾಗಿ ಬೋರ್‌ʼವೆಲ್‌ ಹಾಕಿಸಬೇಕೆ? ಹಾಗಿದ್ರೆ ಈ ರೀತಿ ಅರ್ಜಿ ಸಲ್ಲಿಸಿ, ಪ್ರಯೋಜನ ಪಡೆಯಿರಿ

Ganga Kalyana Scheme: ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ರೈತರಿಗೆ ಉಚಿತ ಬೋರ್‌ವೆಲ್‌ ಕೊರೆಸಲು ಸಹಾಯಧನ ನೀಡುತ್ತಿದ್ದು, ಅರ್ಹರಿಂದ ಗಂಗಾ ಕಲ್ಯಾಣ ಯೋಜನೆ (Ganga Kalyana Scheme) ಅಡಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅರ್ಜಿಯನ್ನು ಆಹ್ವಾನಿಸಿದೆ.

Karnataka State Politics Updates

Basavanagouda Yatnal: ಬಿಜೆಪಿ ಹೈಕಮಾಂಡ್ ನಿಂದ ಶೋಕಾಸ್ ನೋಟೀಸ್ – ಖಡಕ್ ರಿಪ್ಲೇ ಕೊಟ್ಟ ಯತ್ನಾಳ್ !!

Basavanagouda Yatnal: ಬಿಜೆಪಿ ನಾಯಕರ ಬಗ್ಗೆ, ಬಿಜೆಪಿ ಪಕ್ಷದ ಬಗ್ಗೆ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ, ಬಂಡಾಯವೆದ್ದಿರುವಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basavanagouda Patil Yatnal)ಅವರಿಗೆ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್ ನೀಡಿ ಬಿಗ್ ಶಾಕ್ ನೀಡಿದೆ. ಈ ಬೆನ್ನಲ್ಲೇ ಯತ್ನಾಳ್ ಅವರು ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.

News

Mohan Bhagawat: ಈ ಒಂದು ಕಾರಣಕ್ಕೆ ಪ್ರತಿ ದಂಪತಿ ಕನಿಷ್ಠ 3 ಮಕ್ಕಳನ್ನು ಹೊಂದಬೇಕು- RSS ಮುಖ್ಯಸ್ಥ ಮೋಹನ್ ಭಾಗವತ್ ಅಚ್ಚರಿ ಹೇಳಿಕೆ

Mohan Bhagawat: ಒಂದು ಸಮುದಾಯದ ದಂಪತಿ ಕನಿಷ್ಠ ಮೂವರು ಮಕ್ಕಳನ್ನು ಹೊಂದಬೇಕು' ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ಅದಕ್ಕೆ ಅವರು ಕಾರಣವನ್ನೂ ನೀಡಿದ್ದಾರೆ.

News

Maha Kumbh Mela: ಮಹಾ ಕುಂಭಮೇಳ ನಡೆಯುವ ಪ್ರದೇಶ ಹೊಸ ಜಿಲ್ಲೆಯಾಗಿ ಯುಪಿ ಸರ್ಕಾರ ಘೋಷಣೆ! ಕಾರಣ?!

Maha Kumbh Mela: 12 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭಮೇಳವು 2025 ರ ಜನವರಿ 13ರಿಂದ ಫೆಬ್ರವರಿ 26ರವರೆಗೆ ನಡೆಯಲಿದ್ದು, ಇನ್ನೇನು 2025ರ ಜನವರಿಯಲ್ಲಿ ನಡೆಯಲಿರುವ ಮಹಾ ಕುಂಭಮೇಳಕ್ಕೂ ಮೊದಲು, ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳ (Maha Kumbh Mela) ನಡೆಯುವ ಪ್ರದೇಶವನ್ನು ಯೋಗಿ ಆದಿತ್ಯನಾಥ್ ನೇತೃತ್ವದ ಯುಪಿ ಸರ್ಕಾರ ಹೊಸ ಜಿಲ್ಲೆಯನ್ನಾಗಿ ಘೋಷಿಸಿದೆ.