ಸೋಮವಾರ, 26 ಅಕ್ಟೋಬರ್ 2026
Trending

ಡಿಸೆಂಬರ್ 2024

Breaking Entertainment News Kannada

Bigg Boss Kannada: ಬಿಗ್‌ ಬಾಸ್‌ ವೇದಿಕೆಯಲ್ಲೇ ನಿಂತು ಕನ್ನಡದ ಜನತೆಗೆ ಕ್ಷಮೆ ಕೋರಿದ ಕಿಚ್ಚ ಸುದೀಪ್‌: -ಕಾರಣ ಏನು?

Bigg Boss Kannada: ಬಿಗ್ ಬಾಸ್ ಕನ್ನಡ (Bigg Boss Kannada) ಸಾರಥಿಯಾಗಿರುವ ಕಿಚ್ಚ ಸುದೀಪ್ ಅವರು ಕನ್ನಡ ಜನತೆಗೆ ಕ್ಷಮೆ ಕೇಳಿದ್ದಾರೆ. ಅದಕ್ಕೆ ಕಾರಣ ಆದ್ರೂ ಏನಿರಬಹುದು ಎಂದು ಇಲ್ಲಿದೆ ನೋಡಿ.

Karnataka State Politics Updates

BJP: ಬಸವನಗೌಡ ಪಾಟೀಲ್ ಯತ್ನಾಳ್ ಗೆ ಬಿಗ್ ಶಾಕ್ ನೀಡಿದ ಬಿಜೆಪಿ ಹೈಕಮಾಂಡ್

BJP: ಬಿಜೆಪಿ ನಾಯಕರ ಬಗ್ಗೆ, ಬಿಜೆಪಿ ಪಕ್ಷದ ಬಗ್ಗೆ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ, ಬಂಡಾಯವೆದ್ದಿರುವಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basavanagouda Patil Yatnal)ಅವರಿಗೆ ಬಿಜೆಪಿ ಹೈಕಮಾಂಡ್ ಅವರಿಗೆ ಬಿಗ್ ಶಾಕ್ ನೀಡಲಾಗಿದೆ.

News

Police constable: ಒಂದು ಹಗ್ ಮಾಡು ಯಾರಿಗೂ ಹೇಳಲ್ಲ: ಯುವತಿಗೆ ಪೊಲೀಸ್ ಕಾನ್​ಸ್ಟೇಬಲ್ ಕಿರುಕುಳ!

Police constable: ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಪಾಸ್​ಪೋರ್ಟ್ ವೆರಿಫಿಕೇಷನ್ ನೆಪದಲ್ಲಿ ಪೊಲೀಸ್ ಕಾನ್​ಸ್ಟೇಬಲ್ ಒಬ್ಬ ಟೆಕ್ಕಿ ಯುವತಿ ಜತೆ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಪಶ್ಚಿಮ ವಿಭಾಗ ಡಿಸಿಪಿಗೆ ಯುವತಿ ದೂರು ನೀಡಿದ್ದು , ಅದರಂತೆ ತನಿಖೆ ನಡೆಸಿದ ನಂತರ ಕಾನ್​ಸ್ಟೇಬಲ್ (Police constable) ಕಿರಣ್ ಎಂಬಾತನನ್ನು ಅಮಾನತುಗೊಳಿಸಿದ್ದಾರೆ.

Crime

Crime: ಬಂಡೀಪುರದ ಅರಣ್ಯಕ್ಕೆ ಅಕ್ರಮ ಪ್ರವೇಶ; 6 ಜೀವಂತ ಆಮೆ, 72 ಕೆಜಿ ಶ್ರೀಗಂಧ ತುಂಡು ವಶ!

Crime: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯ ಅರಣ್ಯದೊಳಗೆ ಅಕ್ರಮವಾಗಿ ಪ್ರವೇಶಿಸಿದ್ದ (Crime) ವ್ಯಕ್ತಿಯನ್ನು ಬಂಧಿಸಲಾಗಿದೆ.

News

Court Case: ನ್ಯಾಯಾಲಯದಲ್ಲೇ ಜಡ್ಜ್‌ ಗೆ ಲಂಚ ಕೊಡಲು ರೆಡಿ ಎಂದ ಆರೋಪಿ! ಆಮೇಲೆ ಏನಾಯ್ತು?!

Court Case: ಗುಜರಾತ್‌ನ ಗೋಧ್ರಾದಲ್ಲಿ ವಿಚಾರಣೆಯ ವೇಳೆ ಕಾರ್ಮಿಕ ನ್ಯಾಯಾಲಯದ ನ್ಯಾಯಾಧೀಶರಿಗೆ 35,000 ರೂಪಾಯಿ ಲಂಚ ನೀಡಲು ಮುಂದಾದ ವ್ಯಕ್ತಿಯನ್ನು ಬಂಧಿಸಲಾಗಿದೆ. ಹೌದು, ವಿಚಾರಣೆ (Court Case)ವಿಳಂಬ ಮಾಡದಂತೆ ನ್ಯಾಯಮೂರ್ತಿಗಳಿಗೆ ಲಂಚ ಕೊಡಲು ಯತ್ನಿಸಿದ ವ್ಯಕ್ತಿ ವಿರುದ್ಧ ಇಲ್ಲೊಂದು ಪ್ರಕರಣ ದಾಖಲಾಗಿದೆ.

News

Hassan: ಅಪಘಾತದಲ್ಲಿ ಯುವ IPS ಅಧಿಕಾರಿ ಹರ್ಷವರ್ಧನ್‌ ದುರ್ಮರಣ – ವೃತ್ತಿ ಜೀವನದ ಮೊದಲ ದಿನವೇ ದುರಂತ, ಬದುಕು ಅಂತ್ಯ !!

Hassan: ಚಾಲಕನ ನಿಯಂತ್ರಣ ತಪ್ಪಿದ ಪೊಲೀಸ್‌‍ ಜೀಪ್‌ ಅಪಘಾತಕ್ಕೀಡಾಗಿದ್ದು, ಪಕ್ಕದಲ್ಲಿದ್ದ ಮನೆಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪ್ರೊಬೇಷನರಿ ಐಪಿಎಸ್‌‍ ಅಧಿಕಾರಿ ಮೃತಪಟ್ಟಿರುವ ಘಟನೆ ಹಾಸನ ತಾಲೂಕಿನ ಕಿತ್ತಾನೆ ಬಳಿ ಭಾನುವಾರ ನಡೆದಿದೆ.

News

Bengaluru : ಫೆಂಗಲ್ ಚಂಡಮಾರುತ ಎಫೆಕ್ಟ್, ಇಂದು ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ರಜೆ ಇದೆಯೋ ? ಇಲ್ವೋ ?

Bengaluru : ಚಂಡಮಾರುತದ ಪ್ರಭಾವದಿಂದ ಬೆಂಗಳೂರು ಮತ್ತು ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ಮತ್ತು ಮಳೆಯಾಗಿದೆ. ಕೋಲಾರ ಜಿಲ್ಲೆಯ(Kolara) ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ, ಆದರೆ ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ರಜೆ ಇದೆ ಎಂಬುವಂತದ್ದು ರಾಜಧಾನಿಯ ಜನರ ಪ್ರಶ್ನೆಯಾಗಿದೆ.

News

Holiday : ಫೆಂಗಲ್ ಚಂಡಮಾರುತ ಎಫೆಕ್ಟ್ – ರಾಜ್ಯದ ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ದಿಢೀರ್ ರಜೆ ಘೋಷಣೆ !!

Holiday : ಫೆಂಗಲ್ ಚಂಡಮಾರುತ (Cyclone Fengal) ಪ್ರಭಾವದಿಂದ ತಮಿಳುನಾಡು(Tamilunadu )ಮಾತ್ರವಲ್ಲದೇ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಹಲವೆಡೆ ಭಾರಿ ಮಳೆಯಾಗುತ್ತಿದೆ .

News

Dr Broo: ನೈಜೀರಿಯಾದಲ್ಲಿ ಡಾಕ್ಟರ್ ಬ್ರೋಗೆ ಸ್ಥಳೀಯ ವ್ಯಕ್ತಿಯಿಂದ ಥಳಿತ – ರೊಚ್ಚಿಗೆದ್ದು ತಾನೂ ಹಿಗ್ಗಾಮುಗ್ಗ ಗುಮ್ಮಿದ ಡಾ. ಬ್ರೋ!! ವಿಡಿಯೋ ವೈರಲ್ !!

Dr Bro: ಡಾಕ್ಟರ್ ಬ್ರೋ ಅಲಿಯಾಸ್ ಗಗನ್ ಶ್ರೀನಿವಾಸ್ ಎಂದರೆ ಕನ್ನಡಿಗರಿಗೆಲ್ಲ ಅದೇನೋ ಅಚ್ಚುಮೆಚ್ಚು. ನಮಸ್ಕಾರ ದೇವರು ಎನ್ನುತ್ತಾ ಇಡೀ ವಿಶ್ವವನ್ನು ಕನ್ನಡಿಗರಿಗೆ ತೋರಿಸಿದ ಹೆಮ್ಮೆಯ ಯುವಕ ಈತ. ಈತನ ಮಾತು ಕೇಳುತ್ತ ಆತ ಮಾಡುವ ಫ ವಿಡಿಯೋ ನೋಡುವುದೇ ಕನ್ನಡಿಗರಿಗೆ ಒಂದು ಖುಷಿ. ಡಾಕ್ಟರ್ ಬ್ರೋ(Dr Bro) ವಿಡಿಯೋ ಅಪ್ಲೋಡ್ ಮಾಡಿದ ಕೆಲವೇ ಕ್ಷಣಗಳಲ್ಲಿ ಅದು ಲಕ್ಷಗಟ್ಟಲೆ ವೀವ್ಸ್ ಪಡೆಯುತ್ತದೆ.