ಶನಿವಾರ, 24 ಅಕ್ಟೋಬರ್ 2026

ಡಿಸೆಂಬರ್ 2024

News

Death: ಬಸ್ಸು ಚಲಿಸುತ್ತಿದ್ದಾಗ ಬಾಯಲ್ಲಿದ್ದ ಪಾನ್ ಉಗುಳಲು ಹೋಗಿ ವ್ಯಕ್ತಿ ಭೀಕರ ಸಾವು!

Death: ಬಸ್ಸು ಚಲಿಸುತ್ತಿದ್ದಾಗ ಬಾಯಲ್ಲಿದ್ದ ಪಾನ್ ಉಗುಳಲು ಹೋಗಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಭೀಕರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಹೌದು, ಪೂರ್ವಾಂಚಲ್ ಎಕ್ಸ್​ಪ್ರೆಸ್​ ವೇ ಮೂಲಕ ಬಸ್ ಹೋಗುತ್ತಿರುವಾಗ ಬಾಯಲ್ಲಿದ್ದ ಪಾನ್ ಉಗುಳಲು ಬಾಗಿಲು ಬಾಗಿಲು ತೆರೆದ ಕಾರಣ 45 ವರ್ಷದ ಪ್ರಯಾಣಿಕ ಬಸ್​ನಿಂದ ಬಿದ್ದು ಸಾವನ್ನಪ್ಪಿದ್ದಾರೆ .

News

New Year 2025: ನ್ಯೂಇಯರ್‌ಗೆ ಪೊಲೀಸರು ಅಲರ್ಟ್! ರೆಸಾರ್ಟ್‌, ಏರ್ಪೋರ್ಟ್‌, ರೈಲ್ವೆ ನಿಲ್ದಾಣಗಳ ಮೇಲೆ ನಿಗಾ!

New Year 2025: ಹೊಸ ವರ್ಷಕ್ಕೆ (New Year 2025) ಇನ್ನೇನು ಒಂದು ತಿಂಗಳಷ್ಟೇ ಬಾಕಿ ಇದೆ. ಆದ್ರೆ ಈ ಬಗ್ಗೆ ಸಿಸಿಬಿ ಪೊಲೀಸರು ಈಗಾಗಲೇ ಅಲರ್ಟ್ ಆಗಿದ್ದಾರೆ.

News

Delhi : ಪಾದಯಾತ್ರೆ ವೇಳೆ ಅರವಿಂದ್ ಕೇಜ್ರಿವಾಲ್ ಮೇಲೆ ನಿಗೂಢ ಲಿಕ್ವಿಡ್ ಎಸೆತ!! ವಿಡಿಯೋ ವೈರಲ್

Delhi : ದೆಹಲಿಯಲ್ಲಿ(Delhi)ಪಾದಯಾತ್ರೆ ವೇಳೆ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಮೇಲೆ ವ್ಯಕ್ತಿಯೊಬ್ಬರು ಲಿಕ್ವಿಡ್ (Liquid) ಎರಚಿರುವ ಘಟನೆ ನಡೆದಿದೆ.

News

Mangaluru: ಮಂಗಳೂರು: ಹೋಮ್ ನರ್ಸ್ ನಾಪತ್ತೆ!

Mangaluru: ಮಂಗಳೂರು (Mangaluru) ನಗರದ ಪಾಂಡೇಶ್ವರದಲ್ಲಿ ಮನೆಯೊಂದರಲ್ಲಿ ಹೋಮ್ ನರ್ಸ್ ಆಗಿದ್ದ ಬೆಂಗಳೂರಿನ ರಮೇಶ್ ರಾಮ್ ಬಿ.ಕೆ (40) ನಾಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.

News

Farmers complaint: ಬಾವಿ ಕಳೆದು ಹೋಗಿದೆ, ಹುಡುಕಿಕೊಡಿ‌ ಎಂದು ಡಿಸಿ ಕಚೇರಿ ಮೆಟ್ಟಿಲೇರಿದ ರೈತ!

Farmers complaint: ಇಲ್ಲೊಬ್ಬ ರೈತ ತನ್ನ ಜಮೀನಿನಲ್ಲಿದ್ದ ಬಾವಿ ಕಣ್ಮರೆಯಾಗಿದೆ ಎಂದು ರೈತನೊಬ್ಬ ಡಿಸಿ ಕಚೇರಿ ಮೆಟ್ಟಿಲೇರಿದ ಘಟನೆ ಮದ್ಯ ಪ್ರದೇಶದಲ್ಲಿ ನಡೆದಿದೆ.

News

HSRP Number plate: 5ನೇಬಾರಿ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ವಿಸ್ತರರಿಸಿದ ಸರ್ಕಾರ!

HSRP Number plate: ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ ವಾಹನಗಳಿಗೆ HSRP Number plate ಫಲಕಗಳನ್ನು ಅಳವಡಿಸಲು ಸರ್ಕಾರ ಈಗಾಗಲೇ ಆದೇಶಿಸಿದ್ದು, ಇದಕ್ಕಾಗಿ ಗಡುವನ್ನೂ ನೀಡಿತ್ತು. ಇದೀಗ ಈ ಅವಧಿಯನ್ನು ಮತ್ತಷ್ಟು ವಿಸ್ತರಿಸಿ ಆದೇಶಿಸಿದೆ. ಈ ಹಿಂದೆ ಡಿಸೆಂಬರ್ 4ಕ್ಕೆ ಕೊನೇ ದಿನಾಂಕ ನೀಡಿತ್ತು. ಆದರೆ ಇದೀಗ ಮತ್ತೆ ರಾಜ್ಯ ಸರ್ಕಾರ ಗುಡುವನ್ನು ವಿಸ್ತರಣೆ ಮಾಡಲು ಮುಂದಾಗಿದೆ.

News

LPG: ಡಿಸೆಂಬರ್ ಮೊದಲ ದಿನವೇ ದೇಶದ ಜನತೆಗೆ ಭರ್ಜರಿ ಶಾಕ್ – LPG ಸಿಲಿಂಡರ್ ದರದಲ್ಲಿ ಭಾರಿ ಏರಿಕೆ

LPG: ದೇಶದ ಜನತೆಗೆ ಡಿಸೆಂಬರ್ ತಿಂಗಳ ಮೊದಲ ದಿನವೇ ಭರ್ಜರಿ ಶಾಕ್ ತಟ್ಟಿದೆ. ಅದೇನೆಂದರೆ ಗ್ಯಾಸ್ ಸಿಲಿಂಡರ್(LPG) ಬೆಲೆ ಇಂದಿನಿಂದ ಏರಿಕೆಯಾಗಿದೆ.

News

Bengaluru : ಇಡೀ ಬೆಂಗಳೂರೇ ಗಡ ಗಡ ನಡುಗುವ ಸುದ್ದಿ – ಒಂದೇ ಅಪಾರ್ಟ್‌ಮೆಂಟ್‌ನ 500 ಮಂದಿಗೆ ವಿಚಿತ್ರ ಕಾಯಿಲೆ! ಕಾರಣವೇನು ಗೊತ್ತೇ…?

Bengaluru : ರಾಜ್ಯ ರಾಜಧಾನಿ ಬೆಂಗಳೂರಿನಲ್ಲೊಂದು ಬೆಚ್ಚಿಬಿಳಿಸುವ ಘಟನೆ ಬೆಳಕಿಗೆ ಬಂದಿದೆ. ಕಳೆದ ಐದು ದಿನಗಳಿಂದ ಕನಕಪುರ ರಸ್ತೆಯ ಕಗ್ಗಲೀಪುರದ 830 ಅಪಾರ್ಟ್‌ಮೆಂಟ್‌ಗಳ ವಸತಿ ಸಮುಚ್ಚಯದ ನಿವಾಸಿಗಳು ನಿಗೂಢ ಕಾಯಿಲೆಯಿಂದ (mysterious disease) ಬಳಲುತ್ತಿದ್ದಾರೆ.

News

Mangaluru : 5ನೇ ಮದುವೆಗೆ ತಯಾರಿ – 4ನೇ ಹೆಂಡತಿಯನ್ನು ಹೊಡೆದು ಮನೆಯಿಂದ ಹೊರ ಹಾಕಿದ ಪಾಪಿ ಪತಿ, ದೂರು ದಾಖಲು

Mangaluru: ವ್ಯಕ್ತಿಯೋರ್ವ ನಾಲ್ಕನೇ ಹೆಂಡತಿ ಮೇಲೆ ಹಲ್ಲೆ ಮಾಡಿ ಐದನೇ ಮದುವೆಗೆ ಸಿದ್ಧತೆ ನಡೆಸಿಕೊಂಡಿರುವಂತಹ ಅಘಾತಕಾರಿ ಪ್ರಕರಣ ದಕ್ಷಿಣ ಕನ್ನಡ(Dakshina Kannada)ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಹೌದು, ಪಾಣೆಮಂಗಳೂರಿನ ಗೂಡಿನಬಳಿಯಲ್ಲಿ ವ್ಯಕ್ತಿಯೋರ್ವ ಐದನೇ ಮದುವೆಗೆ ಸಿದ್ಧತೆ ಮಾಡಿಕೊಂಡಿದ್ದು, ಈ ಹಿನ್ನೆಲೆಯಲ್ಲಿ…