Actor Darshan: ನಟ ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್
Actor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಗೆ ಬಂದಿದ್ದ ನಟ ದರ್ಶನ್ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಬೆನ್ನು ನೋವಿನ ಕಾರಣದಿಂದ ದಾಖಲಾಗಿದ್ದರು.
ಹೊಸಕನ್ನಡ ವಾಟ್ಸಪ್ ಗ್ರೂಪ್ಗೆ ಸೇರಿ