Belthangady: ಮಸೀದಿಯ ಧರ್ಮಗುರುವಿನ ಮೇಲೆ ಹಲ್ಲೆ
Belthangady: ಜುಮ್ಮಾ ಮಸೀದಿಯ ಧರ್ಮಗುರುವಿನ ಮೇಲೆ ತಂಡವೊಂದು ಹಲ್ಲೆ ಮಾಡಿದ ಘಟನೆಯೊಂದು ಮಂಗಳವಾರ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಸುಮಾರು 12 ಜನರ ತಂಡವು ಚಾರ್ಮಾಡಿಯ ಮುಹಿದ್ದಿನ್ ಜುಮ್ಮಾ ಮಸೀದಿಯ ಧರ್ಮಗುರುವಿನ ಮೇಲೆ ಮಂಗಳವಾರ ರಾತ್ರಿ ನುಗ್ಗಿ ಹಲ್ಲೆ ಮಾಡಿದ್ದಾರೆ. ಗಾಯಗೊಂಡ ಧರ್ಮಗುರು…