Allu Arjun: ನಟ ಅಲ್ಲು ಅರ್ಜುನ್‌ಗೆ ಶಾಕ್ ಮೇಲೆ ಶಾಕ್; ಸಿಸಿಟಿವಿ ದೃಶ್ಯಾವಳಿ ಬಿಡುಗಡೆ, ಓರ್ವ ಬೌನ್ಸರ್ ಬಂಧನ
Allu Arjun: ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ಅಲ್ಲು ಅರ್ಜುನ್ ಪೊಲೀಸ್ ಠಾಣೆಗೆ ಹಾಜರಾಗಿ ವಿಚಾರಣೆ ಎದುರಿಸಿದ್ದು, ಇದರ ಬೆನ್ನಲ್ಲೇ ನಟ ಅಲ್ಲು ಅರ್ಜುನ್ ಸಿಬ್ಬಂದಿಯೋರ್ವನನ್ನು ಬಂಧನ ಮಾಡಲಾಗಿದೆ.