Flight Safety: ಡಿಸೆಂಬರ್ ತಿಂಗಳಲ್ಲಿ ನಡೆದ ಕಝಾಕಿಸ್ತಾನ್ ಮತ್ತು ದಕ್ಷಿಣ ಕೊರಿಯಾದಲ್ಲಿ ಎರಡು ಪ್ರಮುಖ ವಿಮಾನ ಅಪಘಾತಗಳು ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
Indian Railways: ಭಾರತೀಯ ರೈಲ್ವೆಯು ಇಡೀ ದೇಶವನ್ನು ಸಂಪರ್ಕಿಸುವ ಜಾಲವಾಗಿದೆ. ಪ್ರತಿದಿನ ಲಕ್ಷಗಟ್ಟಲೆ ಜನರು ರೈಲ್ವೆಯಲ್ಲಿ ಪ್ರಯಾಣಿಸುವಾಗ ಅವರ ಸುರಕ್ಷತೆಯೂ ದೊಡ್ಡ ಪ್ರಶ್ನೆಯಾಗಿದೆ.
South Korea: ದಕ್ಷಿಣ ಕೊರಿಯಾದಲ್ಲಿ ಉಂಟಾದ ವಿಮಾನ ಪತನ ಅಕ್ಷರಶಃ ಆತಂಕಕ್ಕೆ ದೂಡಿದೆ. ಮುವಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಅಪಘಾತದಲ್ಲಿ ಕೊರಿಯಾದ ಜೆಜು ಏರ್ ಫ್ಲೈಟ್ನ 179 ಪ್ರಯಾಣಿಕರು ದುರಂತ ಅಂತ್ಯ ಕಂಡಿದ್ದು, ಇಬ್ಬರು ಮಾತ್ರ ಪವಾಡದಂತೆ ಬದುಕುಳಿದಿದ್ದಾರೆ.
Putturu: ಮೂರುವರೆ ವರ್ಷದ ಮಗುವೊಂದು ಆಟವಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಅರ್ಥ್ ವಯರ್ ತಗುಲಿ ಸಾವಿಗೀಡಾದ ಘಟನೆಯೊಂದು ಪುತ್ತೂರು ತಾಲೂಕಿನ ಕರ್ನಾಟಕ-ಕೇರಳ ಗಡಿಭಾಗದ ಗಾಳಿಮುಖದ ಸಮೀಪದ ಗೋಳಿತ್ತಡಿ ಎಂಬಲ್ಲಿ ನಡೆದಿದೆ.