Parliament : ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಮಂಡನೆ – ಬಹುಮತ ಪಡೆಯುವಲ್ಲಿ ವಿಫಲ !!
Parliament : ಲೋಕಸಭೆಯಲ್ಲಿ ಇಂದು 'ಒಂದು ರಾಷ್ಟ್ರ ಒಂದು ಚುನಾವಣೆ' ಮಸೂದೆಯನ್ನು ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮಂಗಳವಾರ ಲೋಕಸಭೆಯಲ್ಲಿ(Parliament) ಮಂಡಿಸಿದ್ದಾರೆ. ಆದರೆ ಲೋಕಸಭೆಯಲ್ಲಿ ಈ ಮಸೂದೆಯು ಬಹುಮತ ಗಳಿಸುವಲ್ಲಿ ವಿಫಲವಾಗಿದೆ.